ಕಳೆದ ವರ್ಷ ಎಸ್ಎಸ್ ಮಲ್ಲಿಕಾರ್ಜುನ ಅವರ ಫಾರ್ಮ್ಹೌಸ್ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಜಿಂಕೆ, ಕೃಷ್ಣಮೃಗ, ಕಾಡುಹಂದಿ, ಮುಂಗಿಸಿ, ನರಿಗಳು ಪತ್ತೆಯಾಗಿದ್ದವರು. ಪ್ರಕರಣ ಸಂಬಂಧ ಮಲ್ಲಿಕಾರ್ಜುನ ಅವರಿಗೆ ಜಾಮೀನು ಕೂಡ ಮಂಜೂರಾಗಿತ್ತು. ಆದರೆ, ಇದು ಉದ್ದೇಶಪೂರ್ವಕವಾಗಿ ನಡೆಸಿದ ದಾಳಿ ಎಂದು ಮಲ್ಲಿಕಾರ್ಜುನ ಹೇಳಿದ್ದಾರೆ.