ಮನೆ ಯಜಮಾನಿಗೆ 2000 ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆಗೆ ಮೈಸೂರು ಆಯ್ಕೆ ಹಿಂದಿದೆಯಾ ಮಾಸ್ಟರ್ ಪ್ಲ್ಯಾನ್? ಬೆಳಗಾವಿಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮ ಏಕಾಏಕಿ ಮೈಸೂರಿಗೆ ಶಿಫ್ಟ್ ಮಾಡಿದ್ದೇಕೆ? ಲಕ್ಷ್ಮೀ ಹೆಬ್ಬಾಳ್ಕರ್-ಸತೀಶ್ ಜಾರಕಿಹೊಳಿ ಗುದ್ದಾಟದಿಂದ ಸ್ಥಳಾಂತರವಾಯ್ತಾ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು? ಎಲ್ಲಾ ವಿವರ ಇಲ್ಲಿದೆ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅಲೆ ಜೋರಾಗಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ 3 ಗ್ಯಾರಂಟಿಗಳನ್ನ ಜಾರಿಗೆ ತಂದಿದ್ದು, ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ದಿನಗಣನೆ ಆರಂಭವಾಗಿದೆ. ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯಲಿದ್ದು, ಸರ್ಕಾರ ಅಂದೇ ಮಹಿಳೆಯರ ಖಾತೆಗೆ 2 ಸಾವಿರ ರೂ. ಹಣ ಹಾಕಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಕಿಂಗ್ಫಿಶರ್ ಬಿಯರ್ನಲ್ಲಿ ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡಿನ ಘಟಕದಲ್ಲಿ ತಯಾರಿಸಲಾಗಿದ್ದ ಬಿಯರ್ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ. ಈ ಹಿನ್ನೆಯಲ್ಲಿ 5 ಕೋಟಿ ರೂ. ಮೌಲ್ಯದ ಕಿಂಗ್ಫಿಶರ್ ಬಿಯರ್ ಜಪ್ತಿ ಮಾಡಲಾಗಿದೆ. ಆದರೆ, ಬಿಯರ್ನಲ್ಲಿ ಅಪಾಯಕಾರಿ ಅಂಶ ಇಲ್ಲ ಎಂದು ಕಂಪನಿ ಹೇಳಿಕೊಂಡಿದೆ.
ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ ವಾಡಿ ಸೆಕ್ಟರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಇವರಾಗಿದ್ದಾರೆ.
Mysuru News: ಲೀಫ್ಟ್ ಮೂಲಕ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಅಥವಾ ಒಂದು ಊರಿನಿಂದ ಮತ್ತೊಂದು ಊರಿನವರಗೆ ಹೋಗಬಹುದು. ಆದರೆ ಇಲ್ಲೊಬ್ಬ ವ್ಯಕ್ತಿ ಊರಲ್ಲ, ಜಿಲ್ಲೆಯಲ್ಲ, ರಾಜ್ಯವು ಅಲ್ಲ, ಕೇವಲ ಲಿಫ್ಟ್ ಮೂಲಕವೇ ಪ್ರಾನ್ಸ್ನಿಂದ 14 ದೇಶ ದಾಟಿ ಮೈಸೂರಿಗೆ ಭೇಟಿ ನೀಡಿದ್ದಾರೆ.
ಒಂದುವರೆ ವರ್ಷದ ಹಿಂದೆ ಅಷ್ಟೇ ಪ್ರೀತಿಸಿದ ಯುವಕನ ಜೊತೆ ಸಪ್ತಪದಿ ತುಳಿದಿದ್ದ 21 ವರ್ಷ ದರ್ಶಿನಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ. ತ್ನಿ ದರ್ಶಿನಿಯನ್ನು ತಂದು ಕೆಆರ್.ಆಸ್ಪತ್ರೆಗೆ ಸೇರಿಸಿ ಬಳಿಕ ಮನೆಯವರಿಗೆ ತಿಳಿಸಿದ್ದಾನೆ. ಹಿನ್ನೆಲೆಯಲ್ಲಿ ದರ್ಶಿನಿ ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗಿವೆ.
ಮೈಸೂರು ಜಿಲ್ಲೆಯಲ್ಲಿರುವ ನಾಗರಹೊಳೆ ಅರಣ್ಯದ ಕಬಿನಿಯಲ್ಲಿ ಸಫಾರಿ ಮಾಡುತ್ತಿದ್ದ ಪ್ರವಾಸಿಗರಿಗೆ ಆರು ಹುಲಿಗಳು ಕಾಣಿಸಿಕೊಂಡಿವೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Mysuru News: ಮಗಳನ್ನ ಕೊಟ್ಟು ಮದುವೆ ಮಾಡಲಿಲ್ಲವೆಂಬ ದ್ವೇಷಕ್ಕೆ ಕಷ್ಟ ಪಟ್ಟು ಬೆಳೆದಿದ್ದ 850 ಅಡಕೆ ಗಿಡಗಳನ್ನು ಓರ್ವ ಯುವಕ ನಾಶ ಮಾಡಿರುವಂತಹ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಡೇ ಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜಪಡೆ ಪಟ್ಟಿಯನ್ನು ಅಧಿಕಾರಿಗಳು ಸಿದ್ಧಪಡಿಸಿದ್ದು, ಮೊದಲ ಹಂತದಲ್ಲಿ 9 ಆನೆಗಳನ್ನು ಅಂತಿಮಗೊಳಿಸಲಾಗಿದೆ. ಹಾಗಾದ್ರೆ, ಮೊದಲ ಹಂತದಲ್ಲಿ ಮೈಸೂರಿನ ಅರಮನೆಗೆ ಯಾವೆಲ್ಲ ಆನೆಗಳು ಆಗಮಿಸಲಿವೆ ಎನ್ನುವ ವಿವರ ಈ ಕೆಳಗಿನಂತಿದೆ.
ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (N chaluvarayaswamy) ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ಪತ್ರ ಬರೆದಿರುವ ವಿಚಾರವಾಗಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನಲ್ಲಿ ಇಂದು ಮಂಗಳವಾರ ಸುದ್ದಿಗೋಷ್ಠಿ ನಡೆಸಿದರು.
ಕಳೆದ ಆರು ವರ್ಷಗಳ ಹಿಂದೆ ಸಾಲ ಸೋಲ ಮಾಡಿ ಮಗಳನ್ನ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಆದ್ರೆ, ಅಳಿಯ ಮಾತ್ರ ಇತ್ತ ಮದುವೆಯಾಗಿದ್ದ ಮುದ್ದಾದ ಹೆಂಡತಿ ಬಿಟ್ಟು ಮತ್ತೊಬ್ಬಳ ಜೊತೆ ಲವ್ವಿ ಡವ್ವಿ ಶುರುಮಾಡಿಕೊಂಡಿದ್ದ. ಇದೀಗ ಗಂಡನ ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಆಕೆಯೇ ಮಸಣ ಸೇರಿದ್ದಾಳೆ.
ಜಮೀನಿನಲ್ಲಿ ನಿಧಿ ಇದೆ, ನಾವು ಅಲ್ಲಿ ಟೆಸ್ಟ್ ಮಾಡಿದ್ದೇವೆ ಅಂತ ಇಬ್ಬರು ಆಸಾಮಿಗಳು ತಿಳಿಸಿದ್ದಾರಂತೆ. ಆದ್ರೆ ಮಾಲೀಕರು ಇದಕ್ಕೆ ಒಪ್ಪಿಲ್ಲವಂತೆ. ನಿಧಿಗಾಗಿ ಶೋಧ ಮಾಡಿದ್ರೆ ಕುಟುಂಬಕ್ಕೆ ಕೆಡಕಾಗುತ್ತೆ ಅನ್ನೋ ಕಾರಣಕ್ಕೆ ಅವರಿಬ್ಬರಿಗೂ ಬೇರೆ ಬೇರೆ ಕಾರಣ ಹೇಳಿ ಕಳುಹಿಸುತ್ತಿದ್ದರಂತೆ.