ಕಾವೇರಿ ನದಿ ನೀರಿನ ವಿವಾದ ಮತ್ತೆ ಸುಪ್ರೀಕೋರ್ಟ್ ಅಂಗಳಕ್ಕೆ ಹೋಗಿದ್ದು, ನಾಳೆ (ಆಗಸ್ಟ್ 25) ಸುಪ್ರೀಂಕೋರ್ಟ್ನಲ್ಲಿ ತಮಿಳುನಾಡಿನ ಅರ್ಜಿ ವಿಚಾರಣೆ ನಡೆಯಲಿದೆ, ಈ ಹಿನ್ನೆಲೆಯಲ್ಲಿ ಕರ್ನಾಟಕ ಸಹ ತಮಿಳುನಾಡಿನ ವಿರುದ್ಧ ಕೋರ್ಟ್ಗೆ ಅಫಿಡೆವಿಟ್ ಸಲ್ಲಿಸಿದೆ. ಹಾಗಾದ್ರೆ, ಕರ್ನಾಟಕ ಸಲ್ಲಿಸಿದ ಅಫಿಡೆವಿಟ್ನಲ್ಲೇನಿದೆ? ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.