ನಯನಾ ರಾಜೀವ್

ನಯನಾ ರಾಜೀವ್

Senior Sub-Editor - TV9 Kannada

nayana.rajeev@tv9.com

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾದ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆ, ಒನ್​ ಇಂಡಿಯಾದಲ್ಲಿ ಕೆಲಸ ಮಾಡಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow On:
ಮಧ್ಯಪ್ರದೇಶದ ಶಾಲೆಯಲ್ಲಿ ಅಪ್ತಾಪ್ರ ಬಾಲಕನ ಮೇಲೆ ಪ್ಯೂನ್​ನಿಂದ ಅತ್ಯಾಚಾರ, ಆರೋಪಿ ಬಂಧನ

ಮಧ್ಯಪ್ರದೇಶದ ಶಾಲೆಯಲ್ಲಿ ಅಪ್ತಾಪ್ರ ಬಾಲಕನ ಮೇಲೆ ಪ್ಯೂನ್​ನಿಂದ ಅತ್ಯಾಚಾರ, ಆರೋಪಿ ಬಂಧನ

ಮಧ್ಯಪ್ರದೇಶದ ಶಾಲೆಯೊಂದರಲ್ಲಿ 13 ವರ್ಷ ಅಪ್ರಾಪ್ತ ಬಾಲಕನ ಮೇಲೆ ಪ್ಯೂನ್​ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರಸ್ವತಿ ವಿದ್ಯಾಪೀಠದ ಹೈಯರ್ ಸೆಕೆಂಡರಿ ವಸತಿ ಶಾಲೆಯಲ್ಲಿ 13 ವರ್ಷದ ವಿದ್ಯಾರ್ಥಿನಿಯೊಬ್ಬ ಪ್ಯೂನ್‌ನಿಂದ ಅತ್ಯಾಚಾರಕ್ಕೊಳಗಾಗಿದ್ದಾನೆ, ಆರೋಪಿಯನ್ನು ರವೀಂದ್ರ ಸೇನ್ (43) ಎಂದು ಗುರುತಿಸಲಾಗಿದೆ.

ನಿನ್ನ ಮೇಲೊಂದು ಕಣ್ಣಿದೆ: ಚಂದ್ರಯಾನ 2 ಆರ್ಬಿಟರ್ ಫೋಟೊ ತೆಗೆದ ಪ್ರಗ್ಯಾನ್, ಒಳ್ಳೆಯ ಶೀರ್ಷಿಕೆ ಕೊಟ್ಟು ಟ್ವೀಟ್ ಡಿಲೀಟ್ ಮಾಡಿದ ಇಸ್ರೋ

ನಿನ್ನ ಮೇಲೊಂದು ಕಣ್ಣಿದೆ: ಚಂದ್ರಯಾನ 2 ಆರ್ಬಿಟರ್ ಫೋಟೊ ತೆಗೆದ ಪ್ರಗ್ಯಾನ್, ಒಳ್ಳೆಯ ಶೀರ್ಷಿಕೆ ಕೊಟ್ಟು ಟ್ವೀಟ್ ಡಿಲೀಟ್ ಮಾಡಿದ ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ-3 ಆರ್ಬಿಟರ್ ಸೆರೆಹಿಡಿದ ಚಂದ್ರಯಾನ-2 ಲ್ಯಾಂಡರ್​ನ ಆಕರ್ಷಕ ಚಿತ್ರಗಳನ್ನು ಅನಾವರಣಗೊಳಿಸಿದೆ.   ನಿನ್ನ ಮೇಲೊಂದು ಕಣ್ಣಿದೆ ಎಂದು ಶೀರ್ಷಿಕೆ ಕೊಟ್ಟು ಇಸ್ರೋ ಇದೀಗ ಟ್ವೀಟ್ ಡಿಲೀಟ್ ಮಾಡಿದೆ. ಇಸ್ರೋದ ಚಂದ್ರಯಾನ-2 ಮಿಷನ್ ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಮಾಡಲು ಸಾಧ್ಯವಾಗದಿರಬಹುದು, ಆದರೆ ಅದರ ಮಿಷನ್‌ನ ಆರ್ಬಿಟರ್ ಇನ್ನೂ ಕಾರ್ಯನಿರ್ವಹಿಸುತ್ತಿದೆ.

PM Narendra Modi: ನಾಗಾಲ್ಯಾಂಡ್ ಶಾಲಿನಿಂದ ಸುರಾಹಿವರೆಗೆ  ಬ್ರಿಕ್ಸ್​ ಶೃಂಗಸಭೆಯಲ್ಲಿ ವಿಶ್ವದ ನಾಯಕರಿಗೆ ಪ್ರಧಾನಿ ಮೋದಿ ನೀಡಿದ ಉಡುಗೊರೆಗಳೇನು?

PM Narendra Modi: ನಾಗಾಲ್ಯಾಂಡ್ ಶಾಲಿನಿಂದ ಸುರಾಹಿವರೆಗೆ ಬ್ರಿಕ್ಸ್​ ಶೃಂಗಸಭೆಯಲ್ಲಿ ವಿಶ್ವದ ನಾಯಕರಿಗೆ ಪ್ರಧಾನಿ ಮೋದಿ ನೀಡಿದ ಉಡುಗೊರೆಗಳೇನು?

ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದಲ್ಲಿ ನಡೆದ ಬ್ರಿಕ್ಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಶೃಂಗಸಭೆಯ ನಂತರ ಕೆಲವು ರಾಷ್ಟ್ರ ನಾಯಕರನ್ನು ಭೇಟಿ ಮಾಡಿದರು. ಈ ಹಿನ್ನೆಲೆಯಲ್ಲಿ, ಬ್ರಿಕ್ಸ್ ಶೃಂಗಸಭೆಯ ಆತಿಥೇಯ ರಾಷ್ಟ್ರವಾದ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಮಾಫೋಸಾ ಅವರನ್ನೂ ಪ್ರಧಾನಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ನಮ್ಮ ದೇಶಕ್ಕೆ ಸೇರಿದ ಅತ್ಯಂತ ಹಳೆಯ ಮತ್ತು ಪ್ರಮುಖ ಭಾರತೀಯ ಕಲಾಕೃತಿಗಳನ್ನು ರಮಾಫೋಸಾಗೆ ನೀಡಲಾಯಿತು. ತೆಲಂಗಾಣದ ಶಾಲು, ಬಿದ್ರಿ ಪೂಸಾ ಮತ್ತು ಗೊಂಡ್ ಪೇಂಟಿಂಗ್​ಗಳನ್ನು ಪ್ರಧಾನಿ ಮೋದಿ ಉಡುಗೊರೆಯಾಗಿ ನೀಡಿದರು.

ಮಧುಮಿತಾ ಶುಕ್ಲಾ ಕೊಲೆ ಪ್ರಕರಣ: 20 ವರ್ಷಗಳ ಬಳಿಕ ಬಿಡುಗಡೆಯಾಗಲಿದ್ದಾರೆ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿ

ಮಧುಮಿತಾ ಶುಕ್ಲಾ ಕೊಲೆ ಪ್ರಕರಣ: 20 ವರ್ಷಗಳ ಬಳಿಕ ಬಿಡುಗಡೆಯಾಗಲಿದ್ದಾರೆ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿ

ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿಗೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ. ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ಮತ್ತು ಅವರ ಪತ್ನಿ ಮಧುಮಣಿ ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಲಾಗಿತ್ತು.

ತೆಲಂಗಾಣದ ವಾರಂಗಲ್​ನಲ್ಲಿ 3.6 ತೀವ್ರತೆಯ ಭೂಕಂಪ

ತೆಲಂಗಾಣದ ವಾರಂಗಲ್​ನಲ್ಲಿ 3.6 ತೀವ್ರತೆಯ ಭೂಕಂಪ

ತೆಲಂಗಾಣದ ವಾರಂಗಲ್​ನಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ, ಈ ಕುರಿತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಬೆಳಗ್ಗೆ 4.43 ರ ಸುಮಾರಿಗೆ ಭೂಕಂಪ ಸಂಭವಿಸಿದೆ ಮತ್ತು 30 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಸದ್ಯಕ್ಕೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಇವನೆಂಥಾ ಮಗ: ಮದುವೆಗೆ ಸೂಕ್ತ ಹುಡುಗಿ ಹುಡಕಲು ಸಾಧ್ಯವಾಗಿಲ್ಲ ಎಂದು ತಾಯಿಯನ್ನೇ ಕೊಂದು ಕೈಕಾಲು ಕತ್ತರಿಸಿದ ಮಗ

ಇವನೆಂಥಾ ಮಗ: ಮದುವೆಗೆ ಸೂಕ್ತ ಹುಡುಗಿ ಹುಡಕಲು ಸಾಧ್ಯವಾಗಿಲ್ಲ ಎಂದು ತಾಯಿಯನ್ನೇ ಕೊಂದು ಕೈಕಾಲು ಕತ್ತರಿಸಿದ ಮಗ

ಮದುವೆ ಸೂಕ್ತ ಹಡುಗಿಯನ್ನು ಹುಡುಕಲು ಸಾಧ್ಯವಾಗಿಲ್ಲ ಎನ್ನುವ ಕೋಪಕ್ಕೆ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯನ್ನು ಆಕೆಯ ಮಗ ತನ್ನ ಮದುವೆಗೆ ಸೂಕ್ತ ಜೋಡಿ ಹುಡುಕಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ.

ಯೂಟ್ಯೂಬ್​ನಲ್ಲಿ ವಿಡಿಯೋ ನೋಡಿ ಮನೆಯಲ್ಲಿಯೇ ಪತ್ನಿಗೆ ಹೆರಿಗೆ ಮಾಡಿಸಲು ಪತಿ ಯತ್ನ, ಮಹಿಳೆ ಸಾವು

ಯೂಟ್ಯೂಬ್​ನಲ್ಲಿ ವಿಡಿಯೋ ನೋಡಿ ಮನೆಯಲ್ಲಿಯೇ ಪತ್ನಿಗೆ ಹೆರಿಗೆ ಮಾಡಿಸಲು ಪತಿ ಯತ್ನ, ಮಹಿಳೆ ಸಾವು

ಕಳೆದ ಹಲವು ವರ್ಷಗಳಿಂದ ಯೂಟ್ಯೂಬ್ ಟ್ರೆಂಡ್ ಹೆಚ್ಚಾಗಿದೆ, ಅಡುಗೆಯ ರೆಸಿಪಿಯಿಂದ ಹಿಡಿದು ಯೋಗ, ವ್ಯಾಯಾಮದವರೆಗೂ ಯೂಟ್ಯೂಬ್​ನಲ್ಲಿ ನೋಡಿಕೊಂಡೇ ಮಾಡುವವರು ಹೆಚ್ಚು. ಇದೀಗ ವ್ಯಕ್ತಿಯೊಬ್ಬ ಯೂಟ್ಯೂಬ್ ವಿಡಿಯೋ ನೋಡಿ ಪತ್ನಿಗೆ ಹೆರಿಗೆ ಮಾಡಿಸಲು ಹೋಗಿ ಆಕೆ ಮನೆಯಲ್ಲಿಯೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

Karnataka Weather: ಕರ್ನಾಟಕದಾದ್ಯಂತ ಮುಂಗಾರು ದುರ್ಬಲ, ಬಿಸಿಲು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Karnataka Weather: ಕರ್ನಾಟಕದಾದ್ಯಂತ ಮುಂಗಾರು ದುರ್ಬಲ, ಬಿಸಿಲು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಮುಂಗಾರು ದುರ್ಬಲವಾಗಿದ್ದು, ಬಿಸಿಲ ಝಳ ಹೆಚ್ಚಾಗಿದೆ, ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,ಮಂಡ್ಯ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಗೋಕರ್ಣ, ಶಿರಾಲಿಯಲ್ಲಿ ಮಳೆಯಾಗಿದೆ.

Petrol Price on August 25: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 25ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

Petrol Price on August 25: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 25ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ದೇಶದ ಸರ್ಕಾರಿ ತೈಲ ಕಂಪನಿಗಳು ಆಗಸ್ಟ್ 25ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ಹಲವೆಡೆ ಬೆಲೆ ಇಳಿಕೆಯಾಗಿದ್ದರೆ, ಹಲವೆಡೆ ಇಂಧನ ಬೆಲೆ ಏರಿಕೆಯೂ ದಾಖಲಾಗುತ್ತಿದೆ. ಮತ್ತೊಂದೆಡೆ, ನಾವು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯ ಬಗ್ಗೆ ಮಾತನಾಡುವುದಾದರೆ ಅದು ಕುಸಿಯುತ್ತಲೇ ಇದೆ.

ಹೆಚ್ಚು ನಿದ್ದೆ ಮಾಡುವುದು ಕೂಡ ಆರೋಗ್ಯಕ್ಕೆ ಅಪಾಯಕಾರಿ

ಹೆಚ್ಚು ನಿದ್ದೆ ಮಾಡುವುದು ಕೂಡ ಆರೋಗ್ಯಕ್ಕೆ ಅಪಾಯಕಾರಿ

ದೇಹವನ್ನು ಆರೋಗ್ಯವಾಗಿಡಲು ನಾವು ಹಲವಾರು ಪ್ರಯತ್ನಗಳನ್ನು ಮಾಡುತ್ತೇವೆ. ಇತರ ವಿಷಯಗಳಂತೆ, ನಮ್ಮ ನಿದ್ರೆಯ ಬಗ್ಗೆಯೂ ನಾವು ಜಾಗರೂಕರಾಗಿರಬೇಕು. ನೀವು ದಿನಕ್ಕೆ 10 ರಿಂದ 12 ಗಂಟೆಗಳ ಕಾಲ ನಿದ್ರಿಸುತ್ತಿದ್ದರೆ, ಅದರ ಅಡ್ಡಪರಿಣಾಮಗಳು ನಿಮ್ಮ ದೇಹದ ಮೇಲೆ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು 7 ರಿಂದ 8 ಗಂಟೆಗಳ ನಿದ್ದೆ ಸಾಕು. ದೇಹದ ಮೇಲೆ ಅತಿಯಾದ ನಿದ್ರೆಯಿಂದಾಗುವ ಪರಿಣಾಮಗಳನ್ನು ತಿಳಿಯಿರಿ.

ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನಿವಾಸದ ಕಾಂಪೌಂಡ್​ಗೆ ಕ್ಯಾಬ್ ಡಿಕ್ಕಿ

ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನಿವಾಸದ ಕಾಂಪೌಂಡ್​ಗೆ ಕ್ಯಾಬ್ ಡಿಕ್ಕಿ

ಕಾರೊಂದು ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನಿವಾಸದ ಕಾಂಪೌಂಡ್​ಗೆ ಡಿಕ್ಕಿ ಹೊಡೆದಿದೆ. ಕಾಂಪೌಂಡ್​ ಗೋಡೆಯು ನುಜ್ಜುಗುಜ್ಜಾಗಿದೆ, ಪೊಲೀಸರು ಕ್ಯಾಬ್ ಚಾಲಕನನ್ನು ಹಿಡಿದು, ನಂತರ ಗುಪ್ತಚರ ಸಂಸ್ಥೆಗಳು ಸುದೀರ್ಘ ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದರು.  ಕಿರಣ್ ರಿಜಿಜು 9, ಕೃಷ್ಣ ಮೆನನ್ ಮಾರ್ಗದಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ.

ಭಾರತೀಯ ಕುಸ್ತಿ ಫೆಡರೇಷನ್ ಸದಸ್ಯತ್ವ ರದ್ದು

ಭಾರತೀಯ ಕುಸ್ತಿ ಫೆಡರೇಷನ್ ಸದಸ್ಯತ್ವ ರದ್ದು

ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಅವರು ಈ ಕ್ರಮ ಕೈಗೊಳ್ಳಲಾಗಿದೆ.

ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು