ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಗೃಹಜ್ಯೋತಿ ಯೋಜನೆ ಜಾರಿಯಾಗಿ ಒಂದು ತಿಂಗಳಾಗಿದೆ. ಹೆಚ್ಚಿನ ಜನರು ಇದರ ಲಾಭ ಪಡೆಯುತ್ತಿದ್ದಾರೆ. ಅದಾಗ್ಯೂ, ಕೆಲವರು ಉಚಿತ ಎಂದು ಬೇಕಾಬಿಟ್ಟಿಯಾಗಿ ವಿದ್ಯುತ್ ಬಳಕೆ ಮಾಡಿ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ. ಹಾಗಾದರೆ, ಈ ಯೋಜನೆಯ ಲಾಭ ಪಡೆದವರೆಷ್ಟು? ಉಚಿತ ಬಿಲ್ನಿಂದ ವಂಚಿತರಾದ ನೋಂದಾಯಿತ ಜನರೆಷ್ಟು ಎಂಬುದು ಇಲ್ಲಿದೆ.