Prajwal is a reporter who covers the politics and current affairs of Karnataka. He is a co-host of Deccan Vahini, a live blogger and has expertise in writing explainers and long-form articles. Contact: prajwal.dsouza@tv9.com
Karnataka Rains; ಬೆಂಗಲೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ಚಿನಾಟಕದ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Mangalore Crime News; ಕಾವೂರಿನಲ್ಲಿರುವ ಡಾ. ಎಂವಿ ಶೆಟ್ಟಿ ವಾಕ್ ಮತ್ತು ಶ್ರವಣ ಕಾಲೇಜಿನ ಬಳಿ ಆಗಸ್ಟ್ 20ರ ಭಾನುವಾರ ಸಂಜೆ 6.30ರ ಸುಮಾರಿಗೆ ಘಟನೆ ನಡೆದಿತ್ತು. 27 ವರ್ಷದ ಸಂತ್ರಸ್ತನನ್ನು ಸ್ಕೂಟರ್ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಕಾಲೇಜು ಬಳಿಯ ಸೇತುವೆಯ ಪಕ್ಕದ ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ಮಾಡಿದ್ದರು.
ಬೆಂಗಳೂರು ನಗರದಲ್ಲಿ ಅಳವಡಿಸಿರುವ ಅನಧಿಕೃತ ಬ್ಯಾನರ್, ಫ್ಲೆಕ್ಸ್ಗಳನ್ನು ತೆರವುಗೊಳಿಸ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿತ್ತು. ಇದರ ಬೆನ್ನಲ್ಲೇ, ಬ್ಯಾನರ್ಗಳ ತೆರವಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದರು. ಅದರಂತೆ ಬಿಬಿಎಂಪಿಯಿಂದ ಆದೇಶವೂ ಹೊರಬಿದ್ದಿದೆ.
ಸೀತಾ ದೇವಿ ಕುರಿತು ಅವಹೇಳನಕಾರಿ ಕಾಮೆಂಟ್ ಹಾಕಿದ ಮುಸ್ಲಿಂ ವ್ಯಕ್ತಿಯನ್ನು ಮಂಗಳೂರು ಬಂಧಿಸಿದ್ದಾರೆ.
Mysuru Dasara 2023; ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂದರ್ಭದಲ್ಲಿ ಈ ಹಿಂದೆ ತಿಳಿಸಿದಂತೆ ‘ಏರ್ಶೋ' ಯೋಜಿಸಲು ಸಂಬಂಧಪಟ್ಟವರಿಗೆ ನಿರ್ದೇಶಿಸಲು ಈ ಮೂಲಕ ವಿನಂತಿಸಲಾಗಿದೆ ಎಂದು ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಂಚಾರ ನಿಯಮಗಳನ್ನು ಉಲ್ಲಂಘಿಸಿದ 222 ಚಾಲಕರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಆಯಾ ಆರ್ಟಿಒಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ಸಂತ್ರಸ್ತರು ಸರಿಯಾಗಿ ವಿವರ ತಿಳಿಯದೇ ಇಂತಹ ಅಪ್ಲಿಕೇಶನ್ಗಳನ್ನು ಡೌನ್ಲೋಡ್ ಮಾಡಿ ತೊಂದರೆಗೆ ಸಿಲುಕುತ್ತಿದ್ದಾರೆ. ಸಾರ್ವಜನಿಕರು ಈ ಬಗ್ಗೆ ಎಚ್ಚರವಹಿಸಬೇಕು ಎಂದು ಜೈನ್ ಹೇಳಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಇಳಿಯುವ ನಾಲ್ಕು ಗಂಟೆಗಳ ಮೊದಲು, ರಾತ್ರಿ 8 ಗಂಟೆಯ ಸುಮಾರಿಗೆ, ಮೋಹಿತ್ ವಿಮಾನದ ಹಿಂಭಾಗದ ಎಡಭಾಗದಲ್ಲಿರುವ ಬಾಗಿಲಿನ ಲೀವರ್ ಎತ್ತಲು ಪ್ರಯತ್ನಿಸಿದರು ಎಂದು ಏರ್ ಫ್ರಾನ್ಸ್ ಇಂಡಿಯಾ ಅಧಿಕಾರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬುಧವಾರದವರೆಗೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ (64.5 ಮಿ.ಮೀ.ನಿಂದ 115.5 ಮಿ.ಮೀ) ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಅಪ್ರಾಪ್ತ ಬಾಲಕಿಯೊಬ್ಬಳು ತನ್ನನ್ನು ಬೇರೆಯವರಿಗೆ ಬಲವಂತವಾಗಿ ಮದುವೆ ಮಾಡಿಸಿದ ಆರೋಪದ ಮೇಲೆ ತನ್ನ ತಂದೆಯ ವಿರುದ್ಧವೇ ಪೊಲೀಸ್ ಠಾಣೆಗೆ ದೂರು ದಾಖಲಿಸಿದ ಘಟನೆ ನಡೆದಿದೆ.
ರಿಯಾಯಿತಿಯೊಂದಿಗೆ ದಂಡವನ್ನು ಹೇಗೆ ಪಾವತಿಸಬಹುದು ಮತ್ತು ರಿಯಾಯಿತಿಯನ್ನು ಹೇಗೆ ಪಡೆಯಬಹುದು ಎಂಬ ಮಾಹಿತಿ ಇಲ್ಲಿದೆ.