Praveen Sannamani is a enthusiast and passionate Journalist in Kannada Language. Automobile and Current affairs are the interested areas
ಟಿವಿಎಸ್ ಮೋಟಾರ್ ಕಂಪನಿಯು ತನ್ನ ಹೊಚ್ಚ ಹೊಸ ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ ಇವಿ ಸ್ಕೂಟರ್ ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.
ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಫೇಸ್ ಲಿಫ್ಟ್ ಆವೃತ್ತಿಯ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ನೆಕ್ಸಾನ್ ಕಾರು ಮಾದರಿಯು ಮರುವಿನ್ಯಾಸದೊಂದಿಗೆ ಹಲವಾರು ಹೊಸ ಫೀಚರ್ಸ್ ಹೊಂದಿರಲಿದೆ.
ಕೇಂದ್ರ ಸರ್ಕಾರವು ಭಾರತದಲ್ಲಿ ಹೊಸ ಕಾರುಗಳ ಸುರಕ್ಷತೆ ಸುಧಾರಿಸುವ ನಿಟ್ಟಿನಲ್ಲಿ ಬಹುನೀರಿಕ್ಷಿತ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ಜಾರಿ ಮಾಡಿದ್ದು, ಹೊಸ ಸುರಕ್ಷಾ ಮಾನದಂಡವು ದೇಶಿಯ ಮಾರುಕಟ್ಟೆಯಲ್ಲಿನ ವಾಹನ ಸುರಕ್ಷತೆಯಲ್ಲಿ ಹೊಸ ಬದಲಾವಣೆಗೆ ಸಹಕಾರಿಯಾಗಲಿದೆ.
ಹೀರೋ ಮೋಟೊಕಾರ್ಪ್ ಕಂಪನಿಯು ಡೆಸ್ಟಿನಿ 125 ಪ್ರೈಮ್ ಎಡಿಷನ್ ಸ್ಕೂಟರ್ ಬಿಡುಗಡೆ ಮಾಡಿದ್ದು, ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾಗಿದೆ.
ಟೊಯೊಟಾ ಇಂಡಿಯಾ ಕಂಪನಿಯು ಮಾರುತಿ ಸುಜುಕಿ ಜೊತೆಗೂಡಿ ರೂಮಿಯಾನ್ ರೀಬ್ಯಾಡ್ಜ್ ಎಂಪಿವಿ ಅನಾವರಣಗೊಳಿಸಿದ್ದು, ಹೊಸ ಕಾರು ಹಲವಾರು ವಿಶೇಷತೆಗಳೊಂದಿಗೆ ಶೀಘ್ರದಲ್ಲಿಯೇ ಮಾರುಕಟ್ಟೆಗೆ ಲಗ್ಗೆಯಿಡಲಿದೆ.
ಆಡಿ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಕ್ಯೂ8 ಇ-ಟ್ರಾನ್ ಎಲೆಕ್ಟ್ರಿಕ್ ಎಸ್ ಯುವಿ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.
ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಇವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, 2024ರ ವೇಳೆ ಹೊಸ ಇವಿ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಡಲಿವೆ.
ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಬೈಕ್ ಕಾನ್ಸೆಪ್ಟ್ ಆವೃತ್ತಿಗಳನ್ನು ಅನಾವರಣಗೊಳಿಸಿದ್ದು, ಹೊಸ ಇವಿ ಬೈಕ್ ಮಾದರಿಗಳನ್ನು 2024ರ ಹೊತ್ತಿಗೆ ಬಿಡುಗಡೆ ಮಾಡುವ ಸುಳಿವು ನೀಡಿದೆ.
ಓಲಾ ಎಲೆಕ್ಟ್ರಿಕ್ ಕಂಪನಿಯು ಹೊಚ್ಚ ಹೊಸ ಎಸ್1 ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಬಿಡುಗಡೆ ಮಾಡಿದೆ.
ಟೊಯೊಟಾ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ರೂಮಿಯಾನ್ ರೀಬ್ಯಾಡ್ಜ್ ಆವೃತ್ತಿಯನ್ನು ಅನಾವರಣಗೊಳಿಸಿದೆ.
ಹೋಂಡಾ ಮೋಟಾರ್ ಸೈಕಲ್ ಕಂಪನಿಯು ತನ್ನ ಹೊಚ್ಚ ಹೊಸ ಎಸ್‌ಪಿ160 ಪ್ರೀಮಿಯಂ ಬೈಕ್ ಮಾದರಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ.
ಭಾರತದಲ್ಲಿ ಹೈಬ್ರಿಡ್ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ವಿವಿಧ ಕಾರು ಕಂಪನಿಗಳು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೈಬ್ರಿಡ್ ಮಾದರಿಗಳನ್ನು ಮಾರಾಟ ಮಾಡುತ್ತಿವೆ.