ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 7 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರ ಕ್ರೀಡೆ.
BWF World Championship 2023: ನಡೆಯುತ್ತಿರುವ BWF ವಿಶ್ವ ಚಾಂಪಿಯನ್‌ಶಿಪ್ 2023 ರಲ್ಲಿ ಭಾರತದ ಅಗ್ರ ಶ್ರೇಯಾಂಕದ ಬ್ಯಾಡ್ಮಿಂಟನ್ ಆಟಗಾರ ಎಚ್‌ಎಸ್ ಪ್ರಣಯ್ ಅವರು ಪ್ರೀ ಕ್ವಾರ್ಟರ್‌ಫೈನಲ್ ಸುತ್ತಿನಲ್ಲಿ ಗೆಲುವು ದಾಖಲಿಸಿ ಇದೀಗ ಕ್ವಾರ್ಟರ್ಫೈನಲ್ಗೆ ಎಂಟ್ರಿಕೊಟ್ಟಿದ್ದಾರೆ.
Shreyas Iyer: ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವ ಪ್ರಕಾರ, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ 199 ರನ್ ಬಾರಿಸಿದರು. ಅಲ್ಲದೆ ಮತ್ತೊಂದು ಅಭ್ಯಾಸ ಪಂದ್ಯದಲ್ಲಿ ಅವರು ಸಂಪೂರ್ಣ 50 ಓವರ್‌ವರೆಗೆ ಮೈದಾನದಲ್ಲಿ ಫೀಲ್ಡಿಂಗ್ ಮಾಡಿದರು. ಈ ಮೂಲಕ ಅವರು ತಮ್ಮ ಫಿಟ್‌ನೆಸ್ ಸಾಬೀತುಪಡಿಸಿದರು ಎಂದು ವರದಿಯಾಗಿದೆ.
PAK vs AFG: ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನ್ ತಂಡವು ಪಾಕಿಸ್ತಾನಕ್ಕೆ 301 ರನ್‌ಗಳ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 49.5 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡರು ಗೆಲುವಿನ ದಡ ಸೇರಿತು. ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ನಸೀಮ್ ಶಾ ಕೊನೆಯ ಓವರ್ನಲ್ಲಿ ಅಬ್ಬರಿಸಿ, ಪಾಕ್ ತಂಡದ ಗೆಲುವಿನ ಹೀರೋ ಎನಿಸಿಕೊಂಡರು.
Virat Kohli: ಫಿಟ್ನೆಸ್ ಪರೀಕ್ಷೆಯಲ್ಲಿ ತಾನು ಪಡೆದ ಅಂಕಗಳೆಷ್ಟು ಎಂಬುದನ್ನು ಕೊಹ್ಲಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯದ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದರು. ಇದೀಗ ಕೊಹ್ಲಿಯ ಈ ನಡೆಯಿಂದ ಗರಂ ಆಗಿರುವ ಬಿಸಿಸಿಐ, ಕಿಂಗ್ ಕೊಹ್ಲಿಗೆ ವಾರ್ನಿಂಗ್ ನೀಡಿದೆ.
ತಮ್ಮ ಪೇಸ್ಬುಕ್ ಖಾತೆಯಲ್ಲಿ ಅಂಬರೀಶ್ ಅವರು ಧೋನಿಗೆ ಸಹಾಯ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿರುವ ಸುಮಲತಾ ಅವರು, ಬೆಲೆಯನ್ನೇ ಕಟ್ಟಲಾಗದ ಫೋಟೋವೊಂದು ಇಂದು ನನಗೆ ಸಿಕ್ಕಿದೆ. 2006 ರಲ್ಲಿ , ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂಬರೀಶ್ ಅವರು 2 ಲಕ್ಷ ರೂಗಳ ಚೆಕ್ ಅನ್ನು ಅಂದಿನ ಉದಯೋನ್ಮುಖ ಪ್ರತಿಭೆ ಎಂಎಸ್ ಧೋನಿ ಅವರಿಗೆ ನೀಡಿದ್ದರು ಎಂದು ಬರೆದುಕೊಂಡಿದ್ದಾರೆ.
Asian Games 2023: ಏಷ್ಯನ್ ಕ್ರೀಡಾಕೂಟಕ್ಕೆ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಇದೀಗ ಪಾಕಿಸ್ತಾನ ತಂಡವನ್ನೂ ಪ್ರಕಟಿಸಲಾಗಿದ್ದು, ತಂಡದ ನಾಯಕತ್ವವನ್ನು 20 ವರ್ಷದ ಆಲ್ ರೌಂಡರ್ ಕಾಸಿಂ ಅಕ್ರಮ್ಗೆ ಹಸ್ತಾಂತರಿಸಲಾಗಿದೆ. ಅದೇ ಸಮಯದಲ್ಲಿ, ಆಸಿಫ್ ಅಲಿ, ಮೊಹಮ್ಮದ್ ಹಸ್ನೈನ್, ಶಹನವಾಜ್ ದಹಾನಿ ಸೇರಿದಂತೆ ಪಾಕಿಸ್ತಾನದ ಪರ ಅಂತರಾಷ್ಟ್ರೀಯ ಕ್ರಿಕೆಟ್ ಆಡಿದ 8 ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
PAK vs AFG: ಏಕದಿನ ಮಾದರಿಯಲ್ಲಿ ಪಾಕಿಸ್ತಾನ ವಿರುದ್ಧ ಮೊದಲ ಸರಣಿ ಗೆಲ್ಲುವ ಅಫ್ಘಾನಿಸ್ತಾನದ ಕನಸು ಮತ್ತೊಮ್ಮೆ ಅತ್ಯಂತ ಸಮೀಪಕ್ಕೆ ಬರುವ ಮೂಲಕ ಭಗ್ನಗೊಂಡಿದೆ. ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ತಂಡ ಅಫ್ಘಾನಿಸ್ತಾನವನ್ನು ಕೇವಲ ಒಂದು ಎಸೆತ ಬಾಕಿ ಇರುವಂತೆಯೇ 1 ವಿಕೆಟ್‌ನಿಂದ ಸೋಲಿಸಿದೆ.
ಟಿ20ಯಲ್ಲಿ ಸೊನ್ನೆ ಸುತ್ತುವುದರಲ್ಲಿ ರೋಹಿತ್ ನಂ.1! ಇಲ್ಲಿದೆ ಭಾರತದ ಶೂನ್ಯ ಸರದಾರರ ಪಟ್ಟಿ
ಏಕದಿನ ವಿಶ್ವಕಪ್ನಲ್ಲಿ ಒಂದೇ ಓವರ್ನಲ್ಲಿ ಅತ್ಯಧಿಕ ರನ್ ಚಚ್ಚಿದ ಬ್ಯಾಟರ್ಗಳ ಪಟ್ಟಿ ಇಲ್ಲಿದೆ.
Virat Kohli: ಇದೀಗ ಟೀಂ ಇಂಡಿಯಾದ ಸೂಪರ್‌ಸ್ಟಾರ್ ವಿರಾಟ್ ಕೊಹ್ಲಿ ಯೋ-ಯೋ ಟೆಸ್ಟ್‌ಗೆ ಒಳಗಾಗಿದ್ದು, ಈ ಟೆಸ್ಟ್‌ನಲ್ಲಿ ಕೊಹ್ಲಿ 17.2 ಅಂಕ ಸಂಪಾಧಿಸುವುದರೊಂದಿಗೆ ತೇರ್ಗಡೆಗೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಕೊಹ್ಲಿ ಅವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಏಷ್ಯಾಕಪ್ನಲ್ಲಿ ಅತಿ ವೇಗದ ಶತಕ ಸಿಡಿಸಿದ ಬ್ಯಾಟರ್ಗಳ ಪಟ್ಟಿ ಇಲ್ಲಿದೆ