TV9 Digital Desk

TV9 Digital Desk

tv9 - TV9 Kannada

webcontact@tv9.com

TV9 Kannada

Follow On:
ಟಾಲಿವುಡ್​ನಲ್ಲೇ ರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ನಟ ಅಲ್ಲು ಅರ್ಜುನ್

ಟಾಲಿವುಡ್​ನಲ್ಲೇ ರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ನಟ ಅಲ್ಲು ಅರ್ಜುನ್

ತೆಲುಗು ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸ್ಟೈಲಿಶ್​ ಸ್ಟಾರ್​ ಅಲ್ಲು ಅರ್ಜುನ್. ‘ಪುಷ್ಪ’ ಸಿನಿಮಾದಲ್ಲಿನ ಅಲ್ಲು ಅರ್ಜುನ್​​​​ ಅವರ ನಟನೆಗೆ ರಾಷ್ಟ್ರೀಯ ಪ್ರಶಸ್ತಿ ಗೌರವ ಸಂದಿದೆ.

Viral Video: ಕುರುಕ್ಷೇತ್ರ; ಸುಖವಿಂದರ್ ಸಿಂಗ್​ ಹಾಡು ಇದೀಗ ಟ್ರೆಂಡಿಂಗ್​ನಲ್ಲಿ, ವಾಹ್​ ಎಂದ ನೆಟ್ಟಿಗರು

Viral Video: ಕುರುಕ್ಷೇತ್ರ; ಸುಖವಿಂದರ್ ಸಿಂಗ್​ ಹಾಡು ಇದೀಗ ಟ್ರೆಂಡಿಂಗ್​ನಲ್ಲಿ, ವಾಹ್​ ಎಂದ ನೆಟ್ಟಿಗರು

Bollywood Song: ಸಂಜಯ್ ದತ್, ಮಹಿಮಾ ಚೌಧರಿ ನಟಿಸಿರುವ ಈ ಸಿನೆಮಾದ ಹಾಡು ಇದೀಗ ಟ್ರೆಂಡಿಂಗ್​ನಲ್ಲಿದೆ. ಈ ಹಾಡಿಗೆ ಹೆಜ್ಜೆ ಹಾಕಿದ ಜೋಡಿಯ ನೃತ್ಯಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಇಷ್ಟು ವರ್ಷದ ಮೇಲೆ ಈ ಹಾಡನ್ನು ಕೇಳಿ ಮತ್ತು ನೀವು ಪ್ರಸ್ತುತಪಡಿಸಿದ ರೀತಿಗೆ ನಾವಂತೂ ಫಿದಾ ಆಗುತ್ತಿದ್ದೇವೆ ಎಂದಿದ್ದಾರೆ ಅನೇಕರು. ನೀವೇನಂತೀರಿ?

ಧೋನಿಯ 18 ವರ್ಷದ ಹಿಂದಿನ ದಾಖಲೆ ಮುರಿದ ಗುರ್ಬಾಝ್

ಧೋನಿಯ 18 ವರ್ಷದ ಹಿಂದಿನ ದಾಖಲೆ ಮುರಿದ ಗುರ್ಬಾಝ್

ಪಾಕಿಸ್ತಾನ ವಿರುದ್ಧದ 2ನೇ ಏಕದಿನದಲ್ಲಿ ಅಫ್ಘಾನಿಸ್ತಾನದ ರಹಮಾನುಲ್ಲಾ ಗುರ್ಬಾಝ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಧೋನಿ ಹೆಸರಿನಲ್ಲಿದ್ದ 18 ವರ್ಷಗಳ ಹಿಂದಿನ ದಾಖಲೆಯನ್ನು ಪುಡಿಗಟ್ಟಿದ್ದಾರೆ.

ವಾಹನ ಸವಾರರ ಗಮನಕ್ಕೆ: ಆ.26ರಂದು ಬೆಂಗಳೂರಿಗೆ ನರೇಂದ್ರ ಮೋದಿ, ರಸ್ತೆ ಸಂಚಾರದಲ್ಲಿ ಭಾರೀ ಬದಲಾವಣೆ, ಎಲ್ಲೆಲ್ಲಿ ನೋಡಿ..

ವಾಹನ ಸವಾರರ ಗಮನಕ್ಕೆ: ಆ.26ರಂದು ಬೆಂಗಳೂರಿಗೆ ನರೇಂದ್ರ ಮೋದಿ, ರಸ್ತೆ ಸಂಚಾರದಲ್ಲಿ ಭಾರೀ ಬದಲಾವಣೆ, ಎಲ್ಲೆಲ್ಲಿ ನೋಡಿ..

ಚಂದ್ರಯಾನ-3 ಯಶಸ್ವಿ ಸಂಭ್ರಮಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ(ಆಗಸ್ಟ್ 26) ಬೆಂಗಳೂರಿಗೆ ಆಗಮಿಸಲಿದ್ದು, ಇಸ್ರೋ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಲಿದ್ದಾರೆ. ಅಲ್ಲದೇ ಅದ್ಧೂರಿಯಾಗಿ ರೋಡ್ ಶೋ ಸಹ ನಡೆಸಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಬೆಂಗಳೂರು ನಗರದ ಕೆಲವೊಂದು ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಹಾಗಾದ್ರೆ, ಯಾವೆಲ್ಲ ಮಾರ್ಗ ಸಂಚಾರ ಬದಲಾವಣೆ ಮಾಡಲಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

Donald Trump: ಅಮೆರಿಕಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ, ಬಳಿಕ ಶ್ಯೂರಿಟಿ ಮೇಲೆ ರಿಲೀಸ್

Donald Trump: ಅಮೆರಿಕಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ, ಬಳಿಕ ಶ್ಯೂರಿಟಿ ಮೇಲೆ ರಿಲೀಸ್

Ex-US President Donald Trump: ಅಧ್ಯಕ್ಷೀಯ ಚುನಾವಣೆ ವೇಳೆ ಅಧಿಕಾರ ದುರ್ಬಳಕೆ, ಅಕ್ರಮ ಆರೋಪ ಮೇಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಿ ಬಳಿಕ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ. ಟ್ರಂಪ್ ಈಗಾಗಲೇ ತಮ್ಮ ವಿರುದ್ಧ ಇದ್ದ ಹಲವು ಪ್ರಕರಣಗಳನ್ನ ಎದುರಿಸಿದ್ದಾರೆ.

Horoscope: ಈ ರಾಶಿಯವರ ಸ್ವಭಾವ ಹೇಗಂದರೆ ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುತ್ತಾರೆ

Horoscope: ಈ ರಾಶಿಯವರ ಸ್ವಭಾವ ಹೇಗಂದರೆ ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುತ್ತಾರೆ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

ಗುರ್ಬಾಝ್ ಅಬ್ಬರಕ್ಕೆ ಧೋನಿ ದಾಖಲೆ ಉಡೀಸ್

ಗುರ್ಬಾಝ್ ಅಬ್ಬರಕ್ಕೆ ಧೋನಿ ದಾಖಲೆ ಉಡೀಸ್

Rahmanullah Gurbaz Records: ಈ ಪಂದ್ಯದಲ್ಲಿ 151 ಎಸೆತಗಳನ್ನು ಎದುರಿಸಿದ ಗುರ್ಬಾಝ್ 3 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 151 ರನ್​ ಬಾರಿಸಿದ್ದರು. ಇದರೊಂದಿಗೆ ಪಾಕಿಸ್ತಾನ್ ವಿರುದ್ಧ ಶತಕ ಸಿಡಿಸಿದ ಮೊದಲ ಅಫ್ಘಾನ್ ಬ್ಯಾಟರ್ ಎನಿಸಿಕೊಂಡರು.

ಹೊಸ ವಿಶ್ವ ದಾಖಲೆ ನಿರ್ಮಿಸಿದ ಬಾಬರ್ ಆಝಂ

ಹೊಸ ವಿಶ್ವ ದಾಖಲೆ ನಿರ್ಮಿಸಿದ ಬಾಬರ್ ಆಝಂ

Babar Azam Record: ಏಕದಿನ ಕ್ರಿಕೆಟ್​ನಲ್ಲಿ ಮೊದಲ 100 ಇನಿಂಗ್ಸ್​ಗಳಲ್ಲಿ 5 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಬಾಬರ್ ಆಝಂ ಪಾತ್ರರಾಗಿದ್ದಾರೆ. ಇನ್ನು ಈ ಪಟ್ಟಿಯಲ್ಲಿರುವ ಟೀಮ್ ಇಂಡಿಯಾ ಆಟಗಾರ ಯಾರು? ವಿರಾಟ್ ಕೊಹ್ಲಿ ಎಷ್ಟನೇ ಸ್ಥಾನದಲ್ಲಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

18 ವಯಸ್ಸಿಗಿಂತ ಮೊದಲೇ ವಿಶ್ವ ಮಟ್ಟದಲ್ಲಿ ಸಾಧನೆ ಮಾಡಿದ ಭಾರತೀಯರಿವರು

18 ವಯಸ್ಸಿಗಿಂತ ಮೊದಲೇ ವಿಶ್ವ ಮಟ್ಟದಲ್ಲಿ ಸಾಧನೆ ಮಾಡಿದ ಭಾರತೀಯರಿವರು

ಆರ್​. ಪ್ರಜ್ಞಾನಂದ ಅಲ್ಲದೆ ಇನ್ನೂ ಅನೇಕ ಭಾರತೀಯ ಕ್ರೀಡಾತಾರೆಯರು ತಮ್ಮ ಕಿರಿವಯಸ್ಸಿನಲ್ಲೇ ಜಾಗತಿಕ ಮಟ್ಟದಲ್ಲಿ ಭಾರತದ ಕೀರ್ತಿ ಪಾತಾಕೆ ಹಾರಿಸಿದ್ದರು. ಹೀಗೆ 18 ವರ್ಷಕ್ಕೂ ಮೊದಲೇ ತಮ್ಮ ಸಾಧನೆಯ ಮೂಲಕ ಸಂಚಲನ ಸೃಷ್ಟಿಸಿದ 5 ಭಾರತೀಯರು ಕಿರು ಪರಿಚಯ ಈ ಕೆಳಗಿನಂತಿದೆ...

ಪಾಕಿಸ್ತಾನ್ ವಿರುದ್ಧ​ ಭರ್ಜರಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಗುರ್ಬಾಝ್

ಪಾಕಿಸ್ತಾನ್ ವಿರುದ್ಧ​ ಭರ್ಜರಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಗುರ್ಬಾಝ್

Rahmanullah Gurbaz: ಈ ಭರ್ಜರಿ ಶತಕದೊಂದಿಗೆ ಪಾಕಿಸ್ತಾನ್ ವಿರುದ್ಧ ಸೆಂಚುರಿ ಸಿಡಿಸಿದ ಮೊದಲ ಅಫ್ಘಾನಿಸ್ತಾನ್ ಬ್ಯಾಟರ್ ಎಂಬ ದಾಖಲೆಯನ್ನು ರಹಮಾನುಲ್ಲಾ ಗುರ್ಬಾಝ್ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಪಾಕ್ ವಿರುದ್ಧ 150 ಕ್ಕೂ ಹೆಚ್ಚು ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು

ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು

‘ಚಂದ್ರನ ಮೇಲೆ ಲ್ಯಾಂಡ್ ಆದ ಬೇರೆ ಬೇರೆ ದೇಶಗಳು, ಅವರಿಗೆ ಬೇಕಾದ ಹೆಸರು ನೀಡಿವೆ. ಈ ಬಾರಿಯ ಚಂದ್ರಯಾನ - 3 ಲ್ಯಾಂಡಿಂಗ್ ಸ್ಥಳಕ್ಕೆ ನಾವು ಬೆಂಗಳೂರು ಹೆಸರು ಇಡುವ ಬಗ್ಗೆ ಚರ್ಚೆ ಮಾಡುತ್ತೀವಿ. ಈ ಪ್ರಸ್ತಾಪವನ್ನು ನಾವು ಮೇಲಾಧಿಕಾರಿಗಳ ಗಮನಕ್ಕೆ ತಂದು ಚರ್ಚೆ ಮಾಡುತ್ತೇವೆ ಎಂದು ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ನಿರ್ದೇಶಕ ಬಿ ಎನ್ ರಾಮಕೃಷ್ಣ ಅವರು ಹೇಳಿದರು.

ಕ್ಯಾಬ್ ಅಗ್ರಿಗೇಟರ್‌ಗಳಿಂದ ಹೆಚ್ಚುವರಿ ಶುಲ್ಕ ವಸೂಲಿ; ವಿಚಾರಣೆ ಸೆಪ್ಟೆಂಬರ್ 26ಕ್ಕೆ ಮುಂದೂಡಿದ ಕರ್ನಾಟಕ ಹೈಕೋರ್ಟ್​

ಕ್ಯಾಬ್ ಅಗ್ರಿಗೇಟರ್‌ಗಳಿಂದ ಹೆಚ್ಚುವರಿ ಶುಲ್ಕ ವಸೂಲಿ; ವಿಚಾರಣೆ ಸೆಪ್ಟೆಂಬರ್ 26ಕ್ಕೆ ಮುಂದೂಡಿದ ಕರ್ನಾಟಕ ಹೈಕೋರ್ಟ್​

ಕ್ಯಾಬ್ ಅಗ್ರಿಗೇಟರ್‌ಗಳು ವಿಧಿಸಬಹುದಾದ ಸೇವಾ ಶುಲ್ಕದ ಪ್ರಮಾಣವನ್ನು ನಿಗದಿಗೊಳಿಸಿ ಮತ್ತು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರದ ಮೋಟಾರು ವಾಹನ ಇಲಾಖೆಯು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಇದರಿಂದ ವಿನಾಯಿತಿ ಕೋರಿ ಕ್ಯಾಬ್ ಅಗ್ರಿಗೇಟರ್‌ಗಳು ಕರ್ನಾಟಕ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

bud3 ಚುನಾವಣೆಯಲ್ಲಿ ಹೆಚ್ಚು ಸ್ಥಾನ ಸಿಗಲಾರವು ಅಂತ ಭಯಪಟ್ಟೇ ಕಾಂಗ್ರೆಸ್
bud3 ಚುನಾವಣೆಯಲ್ಲಿ ಹೆಚ್ಚು ಸ್ಥಾನ ಸಿಗಲಾರವು ಅಂತ ಭಯಪಟ್ಟೇ ಕಾಂಗ್ರೆಸ್
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ