ಹುಟ್ಟೂರು ಹಾಸನದ ಶ್ರವಣಬೆಳಗೊಳ. ಬೆಳದದ್ದು ಬೆಂಗಳೂರಿನಲ್ಲಿ. ಹಲವು ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿಯ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಮಾನವ ಸಂಬಂಧ, ಕ್ರೀಡೆ,
Bullion Market 2023, August 25th: ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 76.90 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಚಂದ್ರಯಾನ-1ಕ್ಕೆ 365 ಕೋಟಿ ರೂ, ಚಂದ್ರಯಾನ-2ಕ್ಕೆ 978 ಕೋಟಿ ರೂ, ಚಂದ್ರಯಾನ-3ಕ್ಕೆ 615 ಕೋಟಿ ರೂ ವೆಚ್ಚವಾಗಿದೆ. ಭಾರತದಿಂದ ಮುಂದಿನ ಬಾಹ್ಯಾಕಾಶ ಯೋಜನೆಗಳ ಬಗ್ಗೆ ಮಾಹಿತಿ ಮುಂದೆ ಓದಿ
How To Register Complaint Against Hospital: ಐದು ವರ್ಷದ ಹಿಂದೆ ಶುರುವಾದ ಕೇಂದ್ರದ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ್ ಆರೋಗ್ಯ ಯೋಜನೆಯಲ್ಲಿ ಜೋಡಿತವಾದ ಆಸ್ಪತ್ರೆಗಳು ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ, ದೂರು ದಾಖಲಿಸಿವುದು ಹೇಗೆ? ಇಲ್ಲಿದೆ ಡೀಟೇಲ್ಸ್...
ಮುಂಗಾರು ಮಳೆ ವೈಫಲ್ಯದಿಂದ ಕಬ್ಬಿನ ಬೆಳೆ ಇಳುವರಿ ಕಡಿಮೆ ಆಗಿದೆ. ಇದರಿಂದ ಸಕ್ಕರೆ ಉತ್ಪಾದನೆ ಕಡಿಮೆ ಆಗಲಿದೆ. ಈ ಕಾರಣಕ್ಕೆ ಸಕ್ಕರೆ ರಫ್ತನ್ನು ನಿಷೇಧಿಸಲು ಸರ್ಕಾರ ಆಲೋಚಿಸುತ್ತಿದೆ ಎಂದು ಹೇಳಲಾಗುತ್ತಿದೆ.
How To Buy Land In Moon? ಚಂದಿರನ ನಾಡಿನಲ್ಲಿ ಭೂಮಿಯಿಂದಲೇ ಜಮೀನು ಮಾರಾಟ ಮಾಡಲಾಗುತ್ತಿದೆ. ಕೆಲ ಬಾಲಿವುಡ್ ನಟರೂ ಸೇರಿ ಹಲವು ಭಾರತೀಯರು ಚಂದ್ರನಲ್ಲಿ ಪ್ರಾಪರ್ಟಿ ಹೊಂದಿದ್ಧಾರೆ. ಆದರೆ ಈ ಖರೀದಿಗೆ ಯಾವುದೇ ಕಾನೂನು ಮಾನ್ಯತೆ ಇಲ್ಲ. ಆಸಕ್ತಿ ಮತ್ತು ಸಮಾಧಾನಕ್ಕಾಗಿ ಜಮೀನು ಖರೀದಿಸಲು ಅಡ್ಡಿ ಇಲ್ಲ.
MK Ventures Capital Ltd: ಹೈದರಾಬಾದ್ ಮೂಲಕ ಎಂಕೆ ವೆಂಚರ್ಸ್ ಕ್ಯಾಪಿಟಲ್ ಲಿ ಸಂಸ್ಥೆಯ ಷೇರುಬೆಲೆ 2021ರಿಂದ ಅಗಾಧವಾಗಿ ಬೆಳೆದಿದೆ. 2004ರಲ್ಲಿ 2.55 ರೂ ಇದ್ದ ಇದರ ಬೆಲೆ ಇದೀಗ 1,114 ರೂ ತಲುಪಿದೆ. ಆಗ 1 ಲಕ್ಷ ರೂ ಹೂಡಿಕೆಯನ್ನು ಯಾರಾದರೂ ಮಾಡಿದ್ದರೆ ಇವತ್ತು ಅವರ ಷೇರುಸಂಪತ್ತು 4 ಕೋಟಿಗೂ ಅಧಿಕ ಇರುತ್ತಿತ್ತು.
Chandrayaan Success Effect: ಚಂದ್ರಯಾನ ಯೋಜನೆ ಯಶಸ್ವಿಯಾಗಿದ್ದೇ ಬಂತು ಈಗ ಭಾರತದ ಬಾಹ್ಯಾಕಾಶ ಮತ್ತು ರಕ್ಷಣಾ ಕ್ಷೇತ್ರದ ಕಂಪನಿಗಳತ್ತ ಎಲ್ಲರ ಚಿತ್ತ ನೆಟ್ಟಿದೆ. ಯೋಜನೆಯಲ್ಲಿ ಕೈಜೋಡಿಸಿದ ಲಿಸ್ಟೆಡ್ ಕಂಪನಿಗಳ ಷೇರುಗಳಿಗೆ ಬೇಡಿಕೆ ಹೆಚ್ಚಾಗಬಹುದು. ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಕೊಡುಗೆ ಮುಂದಿನ ವರ್ಷಗಳಲ್ಲಿ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆ ಇದೆ.
RBI Expectation On Vegetable Price: ಟೊಮೆಟೋ ಸೇರಿದಂತೆ ಭಾರತದಲ್ಲಿ ತರಕಾರಿ ಬೆಲೆ ಬಹಳ ಹೆಚ್ಚಾಗಿದೆ. ಇದರ ಪರಿಣಾಮ ಹಣದುಬ್ಬರ ಶೇ. 7.44ರ ಮಟ್ಟಕ್ಕೆ ಹೋಗುವಂತೆ ಮಾಡಿದೆ. ಜುಲೈನಿಂದ ಹೆಚ್ಚಳ ಕಂಡಿದ್ದ ತರಕಾರಿ ಬೆಲೆ ಸೆಪ್ಟಂಬರ್ನಿಂದ ಕಡಿಮೆ ಆಗಬಹುದು ಎಂದು ಆರ್ಬಿಐ ನಿರೀಕ್ಷಿಸಿದೆ.
Chandrayaan-3: ಆಗಸ್ಟ್ 23ರಂದು ಸಂಜೆ ಭಾರತದ ಮೂರನೇ ಚಂದ್ರಯಾನದ ನೌಕೆ ಸೋಮನ ದಕ್ಷಿಣ ಧ್ರುವದ ಮೇಲೆ ಮೆದುವಾಗಿ ಇಳಿಯಿತು. ಇದರೊಂದಿಗೆ ಈ ಪ್ರದೇಶದಲ್ಲಿ ಅಡಿ ಇಟ್ಟ ಮೊದಲ ದೇಶ ಭಾರತವಾಗಿದೆ. ಈ ಯಾನದ ಯಶಸ್ಸಿನಲ್ಲಿ ಇಸ್ರೋ ಜೊತೆ ಹಲವು ಸಂಸ್ಥೆಗಳ ಯೋಗದಾನ ಇದೆ.
India May Ban Sugar Exports: ಮುಂಗಾರು ಮಳೆ ವೈಫಲ್ಯದಿಂದ ಕಬ್ಬಿನ ಬೆಳೆ ಇಳುವರಿ ಕಡಿಮೆ ಆಗಿದೆ. ಇದರಿಂದ ಸಕ್ಕರೆ ಉತ್ಪಾದನೆ ಕಡಿಮೆ ಆಗಲಿದೆ. ಈ ಕಾರಣಕ್ಕೆ ಸಕ್ಕರೆ ರಫ್ತನ್ನು ನಿಷೇಧಿಸಲು ಸರ್ಕಾರ ಆಲೋಚಿಸುತ್ತಿದೆ ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. 2016ರ ಬಳಿಕ ಭಾರತ ಇದೇ ಮೊದಲ ಬಾರಿಗೆ ಸಕ್ಕರೆ ರಫ್ತು ನಿಷೇಧಿಸಲು ಚಿಂತಿಸುತ್ತಿದೆ.
Bullion Market 2023, August 24th: ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,230 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 75.30 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
South Indian Companies Role In Chandrayaan-3 Success ಎಚ್ಎಎಲ್, ಮಿಧಾನಿ ಸೇರಿದಂತೆ ದಕ್ಷಿಣ ಭಾರತದ ಕೆಲ ಸಂಸ್ಥೆಗಳು ಚಂದ್ರಯಾನ ಯೋಜನೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ಹೊಂದಿವೆ. ರಾಕೆಟ್ ನಿರ್ಮಾಣದಿಂದ ಹಿಡಿದು ಪ್ರಮುಖ ಬಿಡಿಭಾಗಗಳನ್ನು ಈ ಸಂಸ್ಥೆಗಳು ಇಸ್ರೋಗೆ ಪೂರೈಕೆ ಮಾಡಿವೆ.