Vinay Kashappanavar

Vinay Kashappanavar

Author - TV9 Kannada

vinaykumar.kashappanavar@tv9.com
ಸರ್ಕಾರಕ್ಕೆ ಹೊಸ ಟೆನ್ಷನ್: ಎನ್​​ಇಪಿ ರದ್ದತಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

ಸರ್ಕಾರಕ್ಕೆ ಹೊಸ ಟೆನ್ಷನ್: ಎನ್​​ಇಪಿ ರದ್ದತಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

ಸರ್ಕಾರ ಮುಂದಿನ ವರ್ಷದಿಂದ ಎನ್​ಇಪಿ ರದ್ದುಪಡಿಸಲು ನಿರ್ಧರಿಸಿದೆ. ಈ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ನಮಗೆ ಎನ್ಇಪಿ ಬೇಕು, ಎಸ್ಇಪಿ ಬೇಡ ಅಂತ ಪಟ್ಟು ಹಿಡಿದಿವೆ. ಎಸ್​ಇಪಿ ಪಠ್ಯಕ್ರಮ ವ್ಯವಸ್ಥೆಯಿಂದ ಶೈಕ್ಷಣಿಕ ಭವಿಷ್ಯಕ್ಕೆ ಸಮಸ್ಯೆಯಾಗುತ್ತೆ ಎಂದಿವೆ.

TV9 Big Impact: ಪಿಯು ವಿದ್ಯಾರ್ಥಿಗಳಿಗೆ ಗೂಡ್ ನ್ಯೂಸ್; ಸರ್ಕಾರಿ ಕಾಲೇಜುಗಳಲ್ಲಿ ಕನಿಷ್ಠ ಶೇ.10 ದಾಖಲಾತಿ ಹೆಚ್ಚಿಸಲು ಸರ್ಕಾರದ ಯೋಜನೆ

TV9 Big Impact: ಪಿಯು ವಿದ್ಯಾರ್ಥಿಗಳಿಗೆ ಗೂಡ್ ನ್ಯೂಸ್; ಸರ್ಕಾರಿ ಕಾಲೇಜುಗಳಲ್ಲಿ ಕನಿಷ್ಠ ಶೇ.10 ದಾಖಲಾತಿ ಹೆಚ್ಚಿಸಲು ಸರ್ಕಾರದ ಯೋಜನೆ

ಟಿವಿ9 ವರದಿಯು ವಿದ್ಯಾರ್ಥಿಗಳು ಎದುರಿಸುತ್ತಿದ್ದ ಕಷ್ಟಕ್ಕೆ ನೆರವಾಗಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಈಗ ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಅವಕಾಶವನ್ನು ಹೊಂದಿದ್ದಾರೆ. ಈ ನಿರ್ಧಾರವು ಅವರ ಶೈಕ್ಷಣಿಕ ಭವಿಷ್ಯವನ್ನು ಖಾತ್ರಿಪಡಿಸುವುದು ಮಾತ್ರವಲ್ಲದೆ ಶಿಕ್ಷಣ ವ್ಯವಸ್ಥೆಯಲ್ಲಿ ಧನಾತ್ಮಕ ಬದಲಾವಣೆಯನ್ನು ಎತ್ತಿ ತೋರಿಸುತ್ತದೆ

ಈಡಿಗ ಸಮುದಾಯದ ನಾಯಕರ ಕಡೆಗಣನೆ: ಹೊಸ ಪಕ್ಷ ಸ್ಥಾಪನೆ ಎಚ್ಚರಿಕೆ ನೀಡಿದ ಪ್ರಣವಾನಂದ ಶ್ರೀ

ಈಡಿಗ ಸಮುದಾಯದ ನಾಯಕರ ಕಡೆಗಣನೆ: ಹೊಸ ಪಕ್ಷ ಸ್ಥಾಪನೆ ಎಚ್ಚರಿಕೆ ನೀಡಿದ ಪ್ರಣವಾನಂದ ಶ್ರೀ

ಕರ್ನಾಟಕ ರಾಜ್ಯದಲ್ಲಿ ಈಡಿಗ ಸಮುದಾಯದ ನಾಯಕರನ್ನ ಷಡ್ಯಂತ್ರದಿಂದ ಮುಗಿಸಿದ್ದಾರೆ. ಮೂರು ಪಕ್ಷಗಳಿಂದ ಅನ್ಯಾಯವಾದರೆ ಹೊಸ ಪಕ್ಷ ಸ್ಥಾಪನೆ ಮಾಡಲಾಗುವುದು ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮಿಜಿ ಅವರು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್​​ ನಾಯಕರಿಗೆ ಎಚ್ಚರಿಕೆ ನೀಡಿದರು. ಅಲ್ಲದೆ, ಸಪ್ಟೆಂಬರ್ 9 ರಂದು ಅರಮನೆ ಮೈದಾನದಲ್ಲಿ ಸಮಾನ ಮನಸ್ಕರ ವಿಶೇಷ ಸಭೆ ಆಯೋಜಿಸಿದೆ.

ಮತ್ತೊಂದು ಹೊಸದಾಗಿ ಹುಟ್ಟಿಕೊಂಡ ಕೋವಿಡ್ ರೂಪಾಂತರಿ: ಕರ್ನಾಟಕದಲ್ಲಿ ಅಲರ್ಟ್, ನಿರ್ಲಕ್ಷ್ಯ ಬೇಡ ಎಂದ ಡಾಕ್ಟರ್ಸ್

ಮತ್ತೊಂದು ಹೊಸದಾಗಿ ಹುಟ್ಟಿಕೊಂಡ ಕೋವಿಡ್ ರೂಪಾಂತರಿ: ಕರ್ನಾಟಕದಲ್ಲಿ ಅಲರ್ಟ್, ನಿರ್ಲಕ್ಷ್ಯ ಬೇಡ ಎಂದ ಡಾಕ್ಟರ್ಸ್

ಸಾಂಕ್ರಾಮಿಕದಿಂದ ಇಡೀ ಜಗತ್ತು ಸಂಪೂರ್ಣ ಚೇತರಿಸಿಕೊಂಡಿದೆ ಎನ್ನುವಷ್ಟರಲ್ಲೇ ಹೊಸ ಕೋವಿಡ್ ರೂಪಾಂತರಿ ತಳಿಗಳು ಹುಟ್ಟಿಕೊಳ್ಳುತ್ತಿವೆ. ಜಗತ್ತನ್ನೇ ತಲ್ಲಣಗೊಳಿಸಿದ್ದ ಕೊರೊನಾ ಸಾಂಕ್ರಾಮಿಕ ಹೆಮ್ಮಾರಿ ಮತ್ತೆ ಹೆಮ್ಮಾರಿಯಾಗಿ ಒಕ್ಕರಿಸಲು ರೆಡಿಯಾಗಿದೆ. ಕಳೆದ ಒಂದು ವರ್ಷದಿಂದ ಕೋಟ್ಯಾಂತರ ಮಂದಿಯನ್ನು ಬಲಿ ಪಡೆದುಕೊಂಡು ಸೈಲೆಂಟ್ ಆಗಿದ್ದ ಹೆಮ್ಮಾರಿ ಈಗ ಮತ್ತೆ ಹೊಸ ರೂಪದಲ್ಲಿ ಒಕ್ಕರಿಸಲು ಶುರುವಾಗಿದೆ.

ಹೃದಯಾಘಾತ ತಡೆಯಲು ಶೀಘ್ರದಲ್ಲೇ ಪುನಿತ್​ ರಾಜ್​ಕುಮಾರ್​​ ಯೋಜನೆ ಜಾರಿ, AED ಕಂಪ್ಯೂಟರೀಕೃತ ಸಾಧನ ಬಳಕೆ

ಹೃದಯಾಘಾತ ತಡೆಯಲು ಶೀಘ್ರದಲ್ಲೇ ಪುನಿತ್​ ರಾಜ್​ಕುಮಾರ್​​ ಯೋಜನೆ ಜಾರಿ, AED ಕಂಪ್ಯೂಟರೀಕೃತ ಸಾಧನ ಬಳಕೆ

ರಾಜ್ಯದಲ್ಲಿ ಹೃದಯಾಘಾತದಿಂದ ಹೆಚ್ಚಾಗಿ ಚಿಕ್ಕವಯಸ್ಸಿನವರೇ ಮೃತರಾಗುತ್ತಿದ್ದು ದುರ್ದೈವದ ಸಂಗತಿ. ಇತ್ತೀಚಿಗೆ ಬಾಲಕಿಯೊಬ್ಬಳು ಮೃತಪಟ್ಟಿದ್ದು ಸುದ್ದಿಯಾಗಿತ್ತು. ಈ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಹೃದಯಾಘಾತವನ್ನು ತಡೆಗಟ್ಟಲು ಕರ್ನಾಟಕ ರತ್ನ ಡಾ. ಪುನಿತ್ ರಾಜಕುಮಾರ್​ ಯೋಜನೆಯನ್ನು 2023-24 ಸಾಲಿನ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು.

8 ವರ್ಷಗಳ ಹಿಂದೆ ನೈಲ್ ಕಟ್ಟರ್​​ ನುಂಗಿದ್ದ ವ್ಯಕ್ತಿ;  ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ಬೆಂಗಳೂರು ವೈದ್ಯರು

8 ವರ್ಷಗಳ ಹಿಂದೆ ನೈಲ್ ಕಟ್ಟರ್​​ ನುಂಗಿದ್ದ ವ್ಯಕ್ತಿ; ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ಬೆಂಗಳೂರು ವೈದ್ಯರು

ಎಂಟು ವರ್ಷಗಳ ಹಿಂದೆ 40 ವರ್ಷದ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ನೈಲ್ ಕಟ್ಟರ್ ನುಂಗಿದ್ದರು. ಇತ್ತೀಚಿನವರೆಗೂ, ಅವರಿಗೆ ಅದು ಗೊತ್ತಾಗಿರಲಿಲ್ಲ. ಆ ವಿಚಾರ ಮರೆತೇ ಹೋಗಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಹೊಟ್ಟೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ. ಹೀಗಾಗಿ ಆ ವ್ಯಕ್ತಿಯು ಸ್ಥಳೀಯ ಕ್ಲಿನಿಕ್‌ಗೆ ಹೋಗಿ ವೈದ್ಯರ ಬಳಿ ಸಮಸ್ಯೆ ತೋಡಿಕೊಂಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್​: ವಿವಿಧ ಕಾಮಗಾರಿ ವೀಕ್ಷಣೆ, ಕಣ್ಣೀರು ಹಾಕಿದ ಬೀದಿಬದಿ ವ್ಯಾಪರಸ್ಥರು

ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್​: ವಿವಿಧ ಕಾಮಗಾರಿ ವೀಕ್ಷಣೆ, ಕಣ್ಣೀರು ಹಾಕಿದ ಬೀದಿಬದಿ ವ್ಯಾಪರಸ್ಥರು

ಈಜಿಪುರ ಮೇಲ್ಸೇತುವೆ, ರಾಜೀವ್ ಗಾಂಧಿ ಪ್ರತಿಮೆ ವಿನ್ಯಾಸ ಸೇರಿದಂತೆ ಗಾಂಧಿ ಬಜಾರ್ ಸ್ಮಾರ್ಟ್ ಸಿಟಿ ಕಾಮಗಾರಿಯನ್ನುಬೆಂಗಳೂರು ನಗರಾಭಿವೃದ್ಧಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್​ ಇಂದು ವೀಕ್ಷಣೆ ಮಾಡಿದ್ದಾರೆ. ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಹ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಕೂಡ ಸಿಟಿ ರೌಂಡ್ಸ್​​ ಹಾಕಿದ್ದರು.

ಕರ್ನಾಟಕದ ಹಲವು ಲೇಖಕರು, ಸಾಹಿತಿಗಳಿಗೆ ಜೀವ ಬೆದರಿಕೆ, ಸರ್ಕಾರದ ಮೊರೆ ಹೋದ ಬುದ್ಧಿಜೀವಿಗಳು

ಕರ್ನಾಟಕದ ಹಲವು ಲೇಖಕರು, ಸಾಹಿತಿಗಳಿಗೆ ಜೀವ ಬೆದರಿಕೆ, ಸರ್ಕಾರದ ಮೊರೆ ಹೋದ ಬುದ್ಧಿಜೀವಿಗಳು

ಕರ್ನಾಟಕದ ಲೇಖಕರು ಹಾಗೂ ಸಾಹಿತಿಗಳು ಸೇರಿದಂತೆ ಒಟ್ಟು ಹದಿನೈದಕ್ಕೂ ಹೆಚ್ಚು ಬುದ್ಧಿಜೀವಿಗಳಿಗೆ ಜೀವ ಬೆದರಿಕೆ ಹಾಕಲಾಗಿದ್ದು, ಇದೀಗ ಬುದ್ಧಿಜೀವಿಗಳು ಜೀವ ಬೆದರಿಕೆ ಪತ್ರದ ಬಗ್ಗೆ ಸೂಕ್ತ ಕ್ರಮಕೈಗೊಳ್ಳಯವಂತೆ ಗೃಹ ಸಚಿವರ ಮೊರೆ ಹೋಗಿದ್ದಾರೆ.

ಬೆಂಗಳೂರಿನ ಕೀರ್ತಿ ಹೆಚ್ಚಿಸಿದ್ದ ಸ್ಕಿನ್ ಬ್ಯಾಂಕ್​ನಲ್ಲಿ ಚರ್ಮದ ಕೊರತೆ, ರೋಗಿಗಳ ಪರದಾಟ

ಬೆಂಗಳೂರಿನ ಕೀರ್ತಿ ಹೆಚ್ಚಿಸಿದ್ದ ಸ್ಕಿನ್ ಬ್ಯಾಂಕ್​ನಲ್ಲಿ ಚರ್ಮದ ಕೊರತೆ, ರೋಗಿಗಳ ಪರದಾಟ

ಕಳೆದ ಕೆಲವು ದಿನಗಳಿಂದ ಸಿಲಿಕಾನ್ ಸಿಟಿಯಲ್ಲಿ ಸುಟ್ಟಗಾಯಗಳ ಪ್ರಕರಣ ಹೆಚ್ಚಾಗುತ್ತಿದೆ. ಆದ್ರೆ ರಾಜ್ಯದ ಪ್ರಪ್ರಥಮ ಸ್ಕಿನ್ ಬ್ಯಾಂಕ್ ರಾಜ್ಯ ರಾಜಧಾನಿಯ ಕೀರ್ತಿಯನ್ನ ಎತ್ತಿಹಿಡಿದಿದ್ದ ಚರ್ಮ ನಿಧಿ ಬ್ಯಾಂಕ್​ನಲ್ಲಿ ಚರ್ಮದ ಅಭಾವ ಎದುರಾಗಿದೆ. ಅದೆಷ್ಟೋ ಸುಟ್ಟಗಾಯಗಳಿಂದ ಬಳಲುತ್ತಿದ್ದವರಿಗೆ ಸಂಜೀವಿನಿಯಾಗಿದ್ದ ಚರ್ಮ ನಿಧಿ ಇದೀಗ ಚರ್ಮದ ಕೊರತೆ ಎದುರಿಸುತ್ತಿದೆ.

ಮುಗಿಯದ 108 ಸಿಬ್ಬಂದಿಯ ವೇತನ ಸಮಸ್ಯೆ: ಆ 18 ರೊಳಗೆ ವೇತನ ನೀಡದಿದ್ದರೆ ಪ್ರತಿಭಟನೆ ಎಂದ ನೌಕರರು

ಮುಗಿಯದ 108 ಸಿಬ್ಬಂದಿಯ ವೇತನ ಸಮಸ್ಯೆ: ಆ 18 ರೊಳಗೆ ವೇತನ ನೀಡದಿದ್ದರೆ ಪ್ರತಿಭಟನೆ ಎಂದ ನೌಕರರು

ಮಾರ್ಚ್ ತಿಂಗಳ ವೇತನ ಹಾಗೂ ಕಡಿತ ಮಾಡಿರುವ ಹಿಣ ನೀಡದ ಹಿನ್ನಲೆ, ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ಆ್ಯಂಬುಲೆನ್ಸ್ ನೌಕರರ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 18ರ ವರೆಗೂ ಕಾಲಾವಕಾಶ ನೀಡಿದ್ದು, ವೇತನ ನೀಡದಿದ್ದರೆ ಕರ್ತವ್ಯಕ್ಕೆ ಗೈರಾಗುವುದಾಗಿ ಸಕಾರ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಪರ ವಹಿಸಿದ ಸಣ್ಣ, ಮಧ್ಯಮ ಗುತ್ತಿಗೆದಾರರು! ಡಿಸಿಎಂ ಬಗ್ಗೆ ಹೇಳಿದ್ದೇನು?

ಡಿಕೆ ಶಿವಕುಮಾರ್ ಪರ ವಹಿಸಿದ ಸಣ್ಣ, ಮಧ್ಯಮ ಗುತ್ತಿಗೆದಾರರು! ಡಿಸಿಎಂ ಬಗ್ಗೆ ಹೇಳಿದ್ದೇನು?

ವಾರ್ಡ್ ಮಟ್ಟದ ಕಾಮಗಾರಿ ಮಾಡುತ್ತಿರೋದು ಸಣ್ಣ ಗುತ್ತಿಗೆದಾರರು. ನಾವು 5-6 ಬಾರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇವೆ. ಅವರು ಯಾವುದೇ ರೀತಿ ಕಮಿಷನ್​ಗೆ ಬೇಡಿಕೆ ಇಟ್ಟಿಲ್ಲ ಎಂದು ನಾಗೇಂದ್ರ ಹೇಳಿದ್ದಾರೆ.

ಇಂದಿನಿಂದಲೇ KEA ಆಪ್ಷನ್ ಎಂಟ್ರಿ ಆರಂಭ, ಯಾವಾಗ ಕೊನೆ ದಿನ? ಇಲ್ಲಿದೆ ಮಾಹಿತಿ

ಇಂದಿನಿಂದಲೇ KEA ಆಪ್ಷನ್ ಎಂಟ್ರಿ ಆರಂಭ, ಯಾವಾಗ ಕೊನೆ ದಿನ? ಇಲ್ಲಿದೆ ಮಾಹಿತಿ

ಇಂಜಿನಿಯರಿಂಗ್ ಕೋರ್ಸ್​​ಗೆ ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಡಲಾದ ಹಿನ್ನೆಲೆ ಇಂದು ಸಂಜೆ 5 ರಿಂದ ಆಪ್ಷನ್ ಎಂಟ್ರಿಗೆ ಅವಕಾಶ ಕಲ್ಪಿಸಲಾಗಿದೆ.

ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು