INR USD Exchange Rate Today: ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೇ 13ನೇ ತಾರೀಕಿನಂದು ಎಷ್ಟಿದೆ ಗೊತ್ತೆ?
INR USD Exchange Rate Today: ಮೇ 13, 2022ರ ಶುಕ್ರವಾರದಂದು ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ, ಹಾಗೂ ಇತರ ದೇಶಗಳ ವಿರುದ್ಧ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
ವಿದ್ಯಾಭ್ಯಾಸ, ಉದ್ಯೋಗ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ಬೇರೆ ವಿಚಾರಗಳಿಗೆ ವಿಶ್ವದ ಪ್ರಮುಖ ಕರೆನ್ಸಿಗಳ ಮೌಲ್ಯ ತುಂಬ ಮುಖ್ಯವಾಗುತ್ತದೆ. ಅಮೆರಿಕದ ಯುಎಸ್ಡಿ ಸೇರಿದಂತೆ ವಿವಿಧ ದೇಶಗಳ ಕರೆನ್ಸಿ (Currency) ಮೌಲ್ಯ ಮೇ 13ನೇ ತಾರೀಕಿನ ಶುಕ್ರವಾರದಂದು ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದ್ದು, ಈ ವಿವರಗಳಿಂದ ನಿಮಗೆ ನೆರವಾಗಬಹುದು.
ಅಮೆರಿಕ ಯುಎಸ್ಡಿ 1ಕ್ಕೆ= 77.45 ಭಾರತದ ರೂಪಾಯಿ
ಬ್ರಿಟಿಷ್ ಪೌಂಡ್ ಸ್ಟರ್ಲಿಂಗ್ಗೆ= 94.78 ಭಾರತದ ರೂಪಾಯಿ
ಯುರೋಗೆ= 80.64 ಭಾರತದ ರೂಪಾಯಿ
ಚೀನಾದ ಯುವಾನ್= 11.41 ಭಾರತದ ರೂಪಾಯಿ
ಜಪಾನ್ನ ಯೆನ್= 0.60 (60 ಪೈಸೆ)
ಕುವೈತ್ ದಿನಾರ್= 252.25 ಭಾರತದ ರೂಪಾಯಿ
ಇರಾನ್ನ ರಿಯಾಲ್= 0.0018 ಪೈಸೆ
ಬಾಂಗ್ಲಾದೇಶ್ ಟಾಕಾ= 0.89 (89 ಪೈಸೆ)
ಶ್ರೀಲಂಕಾ ರೂಪಾಯಿ= 0.22 (22 ಪೈಸೆ)
ಪಾಕಿಸ್ತಾನದ ರೂಪಾಯಿ= 0.40 (40 ಪೈಸೆ)
ನೇಪಾಳದ ರೂಪಾಯಿ= 0.63 (63 ಪೈಸೆ)
ರಷ್ಯಾದ ರೂಬೆಲ್= 1.20 (1.20 ರೂ.)
ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್ ಬಳಸಲಾಗುತ್ತದೆ. ಆದರೆ ಯುನೈಟೆಡ್ ಕಿಂಗ್ಡಮ್ನ ಪೌಂಡ್ ಸ್ಟರ್ಲಿಂಗ್, ಯುರೋಪ್ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್ ದಿನಾರ್ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.
ಹೆಚ್ಚಿನ ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Investment Ideas: ಮಕ್ಕಳ ವಿದೇಶಿ ಉನ್ನತ ವಿದ್ಯಾಭ್ಯಾಸಕ್ಕೆ ಹಣ ಕೂಡಿಸುವುದು ಹೇಗೆ? ಉಳಿತಾಯ, ಹೂಡಿಕೆ ಆಯ್ಕೆ ಹೀಗಿರಲಿ
Published On - 11:23 pm, Fri, 13 May 22