ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್​ ಹತ್ಯೆ

| Updated By:

Updated on: Jun 27, 2020 | 3:58 PM

ದೇವನಹಳ್ಳಿ: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮೀನಕುಂಟೆ ಹೊಸೂರು ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಇಂದು ಚಿಕಿತ್ಸೆ ಫಲಕಾರಿಯಾಗದೆ ರೌಡಿಶೀಟರ್ ಸುಬ್ರಹ್ಮಣ್ಯ(30) ಮೃತಪಟ್ಟಿದ್ದಾರೆ. ಮೀನುಕುಂಟೆ ಹೊಸೂರು ಗ್ರಾಮದಲ್ಲಿ ನಿನ್ನೆ ಸಂಜೆ ಬೈಕ್​ನಲ್ಲಿ ಬಂದಿದ್ದವರು ಸುಬ್ರಹ್ಮಣ್ಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರು. ತೀವ್ರ ಗಾಯಗೊಂಡಿದ್ದ ಸುಬ್ರಹ್ಮಣ್ಯನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಆಸ್ಪತ್ರೆಯಲ್ಲಿ ಸುಬ್ರಹ್ಮಣ್ಯ ಸಾವಿಗೀಡಾಗಿದ್ದಾರೆ. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್​ ಹತ್ಯೆ
Follow us on

ದೇವನಹಳ್ಳಿ: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮೀನಕುಂಟೆ ಹೊಸೂರು ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಇಂದು ಚಿಕಿತ್ಸೆ ಫಲಕಾರಿಯಾಗದೆ ರೌಡಿಶೀಟರ್ ಸುಬ್ರಹ್ಮಣ್ಯ(30) ಮೃತಪಟ್ಟಿದ್ದಾರೆ.

ಮೀನುಕುಂಟೆ ಹೊಸೂರು ಗ್ರಾಮದಲ್ಲಿ ನಿನ್ನೆ ಸಂಜೆ ಬೈಕ್​ನಲ್ಲಿ ಬಂದಿದ್ದವರು ಸುಬ್ರಹ್ಮಣ್ಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರು. ತೀವ್ರ ಗಾಯಗೊಂಡಿದ್ದ ಸುಬ್ರಹ್ಮಣ್ಯನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಆಸ್ಪತ್ರೆಯಲ್ಲಿ ಸುಬ್ರಹ್ಮಣ್ಯ ಸಾವಿಗೀಡಾಗಿದ್ದಾರೆ. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.