ರಾಯಚೂರು: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ಆತ್ಮಹತ್ಯೆ

ದೇವದುರ್ಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Important Highlight‌
ರಾಯಚೂರು: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: Vimal Kumar

Updated on:Sep 19, 2023 | 1:52 PM

ರಾಯಚೂರು, ಆ.24: ಜಿಲ್ಲೆಯ ದೇವದುರ್ಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ (Kittur Rani Channamma Residential School) ಓರ್ವ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿ.ಆರ್ ಗುಂಡಾ ಗ್ರಾಮದ ವಿದ್ಯಾರ್ಥಿನಿ ಪವಿತ್ರಾ(15) ಮೃತ ಬಾಲಕಿ. ಇವರು 10 ನೇ ತರಗತಿ ಓದುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆ, ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಡಿಎಸ್​ಎಸ್ ಮುಖಂಡನ ಬರ್ಬರ ಕೊಲೆ; ಹತ್ಯೆಗೆ ಕಾರಣವಾಯಿತೇ ಹಳೇ ದ್ವೇಷ?

ಚಿಕ್ಕಬಳ್ಳಾಫುರ, ಆ.24: ದಲಿತ ಸಂಘರ್ಷ ಸಮಿತಿ  ಮುಖಂಡನನ್ನು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಫುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭೈರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾರಾಯಣಸ್ವಾಮಿ ಮೃತ ವ್ಯಕ್ತಿ. ಇವರು ಶಿಡ್ಲಘಟ್ಟ ನಗರದಿಂದ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ ಹತ್ಯೆ ಮಾಡಲಾಗಿದ್ದು, ಹಳೆ ದ್ವೇಷದ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನಾರಾಯಣಸ್ವಾಮಿ ಹತ್ಯೆಯಾದ ಸ್ವಲ್ಪ ದೂರದಲ್ಲಿಯೇ ಆತ ಚಲಿಸುತ್ತಿದ್ದ ಓಮಿನಿ ಕಾರು ರಸ್ತೆ ಬದಿ ನಿಂತಿದೆ. ಮೃತ ವ್ಯಕ್ತಿ ರಿಯಲ್ ಎಸ್ಟೇಟ್ ಹಾಗೂ ದಲಿತ ಸಂಘಟನೆಯಲ್ಲಿ ಸಕ್ರಿಯನಾಗಿದ್ದರು. ಇದೀಗ ಸ್ಥಳಕ್ಕೆ ಚಿಕ್ಕಬಳ್ಳಾಫುರ ಎಸ್ಪಿ ಡಿ.ಎಲ್ ನಾಗೇಶ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ರಾಯಚೂರು, ಆ.24: ಜಿಲ್ಲೆಯ ದೇವದುರ್ಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಓರ್ವ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿ.ಆರ್ ಗುಂಡಾ ಗ್ರಾಮದ ವಿದ್ಯಾರ್ಥಿನಿ ಪವಿತ್ರಾ(15) ಮೃತ ಬಾಲಕಿ. ಇವರು 10 ನೇ ತರಗತಿ ಓದುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆ, ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:Jain Muni Murder: ಜೈನಮುನಿಗಳ ದೇಹ ತುಂಡು ತುಂಡಾಗಿ ಕತ್ತರಿಸಿ ಡೈರಿ ಸುಟ್ಟು ಹಾಕಿದ್ರು, ಎಫ್​ಐಆರ್​ನಲ್ಲಿ ದಾಖಲಾಗಿದೆ ಭಯಾನಕ ಸಂಗತಿ

ಅಪ್ರಾಪ್ತೆ, ತಾಯಿ ಮೇಲೆ ಚರ್ಚ್‌ ಫಾದರ್‌ ಅತ್ಯಾಚಾರಕ್ಕೆ ಯತ್ನ ಆರೋಪ; ಭಜರಂಗದಳ ಕಾರ್ಯಕರ್ತರಿಂದ ಧರಣಿ

ಶಿವಮೊಗ್ಗ: ಅಪ್ರಾಪ್ತೆ, ತಾಯಿ ಮೇಲೆ ದೇವರ ನಾಮ ಹೇಳಿಕೊಡುತ್ತೇನೆ ಎಂದು ಆಗಸ್ಟ್​ 21ರಂದು ಶಿವಮೊಗ್ಗದ ಸಾಗರ ರಸ್ತೆಯ ಹಕ್ಕಿಪಿಕ್ಕಿ ಕ್ಯಾಂಪ್‌ನಲ್ಲಿ ಫಾದರ್‌ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿತ್ತು. ಬಳಿಕ ಶಿವಮೊಗ್ಗದ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸುವಂತೆ ಭಜರಂಗದಳ ಕಾರ್ಯಕರ್ತರು ಶಿವಮೊಗ್ಗ ನಗರದ ಆಲ್ಕೋಳ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:13 pm, Thu, 24 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು