Train Ticket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕೆ!​

Train Ticket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕೆ!​

Kiran IG
| Updated By: Vimal Kumar

Updated on:Dec 09, 2024 | 3:46 PM

ರೈಲು ಪ್ರಯಾಣದ ಬಗ್ಗೆ ಜನರು ಹೆಚ್ಚು ಆಸಕ್ತಿ ತೋರುತ್ತಾರೆ.

ಪ್ರಯಾಣ ಮಾಡಬೇಕು ಎಂದು ಯೋಚಿಸುವಾಗ ಜನರು ಮೊದಲು ಗಮನಿಸುವುದು ರೈಲು ಸಂಚಾರ ಇದೆಯೇ ಎನ್ನುವುದನ್ನು.. ಯಾಕೆಂದರೆ, ರೈಲು ಪ್ರಯಾಣವೂ ಕಡಿಮೆ ವೆಚ್ಚದಾಯಕವೂ, ಆರಾಮದಾಯಕವೂ ಆಗಿದೆ. ಹೀಗಾಗಿ ರೈಲು ಪ್ರಯಾಣದ ಬಗ್ಗೆ ಜನರು ಹೆಚ್ಚು ಆಸಕ್ತಿ ತೋರುತ್ತಾರೆ. ಭಾರತೀಯ ರೈಲ್ವೆ ಸೇವೆಯಲ್ಲಿ ಸಚಿವಾಲಯ ಕೈಗೊಂಡ ಸುಧಾರಣಾ ಕ್ರಮಗಳಿಂದಾಗಿ ಇಂದು ರೈಲು ಪ್ರಯಾಣ ಹೆಚ್ಚು ಅನುಕೂಲಕರ, ಸುರಕ್ಷಿತ ಎನ್ನುವಂತಾಗಿದೆ. ಆದರೆ ಬಹಳಷ್ಟು ಸಂದರ್ಭದಲ್ಲಿ ಜನರು ಆ್ಯಪ್ ಮೂಲಕ ರೈಲು ಟಿಕೆಟ್ ಬುಕ್ ಮಾಡುವಾಗ ಗೊಂದಲಕ್ಕೆ ಸಿಲುಕುತ್ತಾರೆ. ಆ್ಯಪ್ ಮೂಲಕ ರೈಲು ಟಿಕೆಟ್ ಬುಕ್ ಮಾಡುವಾಗ ಕೈಗೊಳ್ಳಬೇಕಾದ ಎಚ್ಚರಿಕೆಗಳೇನು? ಇಲ್ಲಿದೆ ನೋಡಿ..

ರೈಲು ಪ್ರಯಾಣದ ಬಗ್ಗೆ ಜನರು ಹೆಚ್ಚು ಆಸಕ್ತಿ ತೋರುತ್ತಾರೆ. ಭಾರತೀಯ ರೈಲ್ವೆ ಸೇವೆಯಲ್ಲಿ ಸಚಿವಾಲಯ ಕೈಗೊಂಡ ಸುಧಾರಣಾ ಕ್ರಮಗಳಿಂದಾಗಿ ಇಂದು ರೈಲು ಪ್ರಯಾಣ ಹೆಚ್ಚು ಅನುಕೂಲಕರ, ಸುರಕ್ಷಿತ ಎನ್ನುವಂತಾಗಿದೆ. ಆದರೆ ಬಹಳಷ್ಟು ಸಂದರ್ಭದಲ್ಲಿ ಜನರು ಆ್ಯಪ್ ಮೂಲಕ ರೈಲು ಟಿಕೆಟ್ ಬುಕ್ ಮಾಡುವಾಗ ಗೊಂದಲಕ್ಕೆ ಸಿಲುಕುತ್ತಾರೆ.

Published on: Aug 26, 2023 07:30 AM