FCI Recruitment 2023: ಭಾರತೀಯ ಆಹಾರ ನಿಗಮದ (FCI) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 46 ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡಗಳು:
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 60,000 ರಿಂದ 1,80,000 ರೂ. ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಮೂಲಕ ಸೂಕ್ತ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 01/04/2023
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.
ಅರ್ಜಿ ಕಳುಹಿಸಬೇಕಾದ ವಿಳಾಸ:
Deputy General Manager(Estt-I),
Food Corporation of India,
Headquarters, 16-20 Barakhamba Lane,
New Delhi-110001
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.