HAL India Recruitment 2023: ನೀವು ಹೆಚ್ಎಎಲ್ನಲ್ಲಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಸೀನಿಯರ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಮೂಲಕ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL )
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು: ಸೀನಿಯರ್ ಮ್ಯಾನೇಜರ್ ಮತ್ತು ಮ್ಯಾನೇಜರ್
ಹುದ್ದೆಗಳ ವಿಭಾಗ:
ಶೈಕ್ಷಣಿಕ ಅರ್ಹತೆ:
HALನ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾಲಯಗಳಿಂದ ECE/CSE/IT/ಎಲೆಕ್ಟ್ರಾನಿಕ್ಸ್ & ಇನ್‌ಸ್ಟ್ರುಮೆಂಟೇಶನ್/ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್, ಸ್ನಾತಕೋತ್ತರ ಪದವಿಯಲ್ಲಿ BE ಅಥವಾ B.Tech ಪೂರ್ಣಗೊಳಿಸಿರಬೇಕು .
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 29-Aug-2023 ರಂತೆ 45 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಅರ್ಜಿ ಶುಲ್ಕ:
ಮಾಸಿಕ ವೇತನ:
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-ಆಗಸ್ಟ್-2023
ಇದನ್ನೂ ಓದಿ: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
ಅರ್ಜಿ ಸಲ್ಲಿಸಬೇಕಾದ ವಿಳಾಸ:
Chief Manager (HR), Recruitment Section, Hindustan Aeronautics Limited, Corporate Office, 15/1, Cubbon Road, Bangalore-560001.
ಅರ್ಜಿ ಸಿಗುವುದು ಎಲ್ಲಿ?
ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್‌ಸೈಟ್: hal-india.co.in
Published On - 2:31 pm, Sat, 12 August 23