Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

Karnataka Post Office Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್​ಸೈಟ್​ indiapostgdsonline.cept.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Important Highlight‌
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Karnataka Post Office Recruitment 2023
Follow us
TV9 Digital Desk
| Updated By: Zahir Yusuf

Updated on: Jan 29, 2023 | 2:34 PM

Karnataka Post Office Recruitment 2023: ಭಾರತೀಯ ಅಂಚೆ ಇಲಾಖೆಯು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಕರ್ನಾಟಕದಲ್ಲಿರುವ ಒಟ್ಟು 3036 ಗ್ರಾಮೀಣ್ ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್​ಸೈಟ್​ indiapostgdsonline.cept.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಬೆಂಗಳೂರು ಪೂರ್ವ-90 ಹುದ್ದೆಗಳು
  • ಬೆಂಗಳೂರು ದಕ್ಷಿಣ- 120 ಹುದ್ದೆಗಳು
  • ಬೆಂಗಳೂರು ಪಶ್ಚಿಮ- 53 ಹುದ್ದೆಗಳು
  • ಬೆಂಗಳೂರು GPO- 6 ಹುದ್ದೆಗಳು
  • ಕೊಡಗು- 73 ಹುದ್ದೆಗಳು
  • ಬಾಗಲಕೋಟೆ-55 ಹುದ್ದೆಗಳು
  • ಬಳ್ಳಾರಿ- 103 ಹುದ್ದೆಗಳು
  • ಬೆಳಗಾವಿ- 98 ಹುದ್ದೆಗಳು
  • ಬೀದರ್- 40 ಹುದ್ದೆಗಳು
  • ಚನ್ನಪಟ್ಟಣ- 119 ಹುದ್ದೆಗಳು
  • ಚಿಕ್ಕಮಗಳೂರು- 116 ಹುದ್ದೆಗಳು
  • ಚಿಕ್ಕೋಡಿ- 59 ಹುದ್ದೆಗಳು
  • ಚಿತ್ರದುರ್ಗ- 84 ಹುದ್ದೆಗಳು
  • ದಾವಣಗೆರೆ (DO)- 67 ಹುದ್ದೆಗಳು
  • ಧಾರವಾಡ- 67 ಹುದ್ದೆಗಳು
  • ಗದಗ- 115 ಹುದ್ದೆಗಳು
  • ಗೋಕಾಕ್​- 34 ಹುದ್ದೆಗಳು
  • ಹಾಸನ- 100 ಹುದ್ದೆಗಳು
  • ಹಾವೇರಿ- 89 ಹುದ್ದೆಗಳು
  • ಕಲಬುರಗಿ- 74 ಹುದ್ದೆಗಳು
  • ಕಾರವಾರ- 63 ಹುದ್ದೆಗಳು
  • ಕೋಲಾರ- 165 ಹುದ್ದೆಗಳು
  • ಮಂಡ್ಯ- 40 ಹುದ್ದೆಗಳು
  • ಮಂಗಳೂರು- 95 ಹುದ್ದೆಗಳು
  • ಮೈಸೂರು – 73 ಹುದ್ದೆಗಳು
  • ನಂಜನಗೂಡು- 76 ಹುದ್ದೆಗಳು
  • ಪುತ್ತೂರು- 113 ಹುದ್ದೆಗಳು
  • ರಾಯಚೂರು- 74 ಹುದ್ದೆಗಳು
  • RMS Q- 10 ಹುದ್ದೆಗಳು
  • ಶಿವಮೊಗ್ಗ- 147 ಹುದ್ದೆಗಳು
  • ಶಿರಸಿ- 78 ಹುದ್ದೆಗಳು
  • ತುಮಕೂರು- 171 ಹುದ್ದೆಗಳು
  • RMS HB-1 ಹುದ್ದೆಗಳು
  • ಯಾದಗಿರಿ- 38 ಹುದ್ದೆಗಳು
  • ಉಡುಪಿ- 68 ಹುದ್ದೆಗಳು
  • ವಿಜಯಪುರ- 89 ಹುದ್ದೆಗಳು
  • ಒಟ್ಟು ಹುದ್ದೆಗಳು- 3036

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
Image
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
Image
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
Image
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಈ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ:

ಈ ಹುದ್ದೆಗಳಿಗೆ 18 ರಿಂದ 40 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ವಯೋಮಿತಿಯನ್ನು ಫೆಬ್ರವರಿ 16, 2023ಕ್ಕೆ ಅನುಗುಣವಾಗಿ ಲೆಕ್ಕ ಹಾಕಲಾಗುತ್ತದೆ.

ಹಾಗೆಯೇ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, SC/ ST ಅಭ್ಯರ್ಥಿಗಳಿಗೆ 5 ವರ್ಷಗಳು, PWD ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Also Read: SJVN Limited Recruitment 2023: ಜಲ ವಿದ್ಯುತ್ ನಿಗಮದ ನೇಮಕಾತಿ: ತಿಂಗಳ ಸಂಬಳ 45 ಸಾವಿರ ರೂ.

ಅರ್ಜಿ ಶುಲ್ಕ:

ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಿಲ್ಲ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಶಾರ್ಟ್ ಲೀಸ್ಟ್​ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಕರೆದು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ- 12 ಸಾವಿರದಿಂದ 29,380 ರೂ.ವರೆಗೆ ವೇತನ ನೀಡಲಾಗುತ್ತದೆ.
  • ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ಡಾಕ್ ಸೇವಕ್ ಹುದ್ದೆಗಳಿಗೆ- 10 ಸಾವಿರದಿಂದ 24,470 ರೂ.ವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 16, 2023.

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು