UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

|

Updated on: Jan 02, 2023 | 2:35 PM

UPSC Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್‌ಸೈಟ್ upsc.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ
Jobs
Follow us on

UPSC Recruitment 2023: ನೀವು ಸರ್ಕಾರಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ? ಹಾಗಿದ್ರಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್​ನಲ್ಲಿದೆ ಉದ್ಯೋಗಾವಕಾಶ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಉಪ ಕೇಂದ್ರ ಗುಪ್ತಚರ ಅಧಿಕಾರಿ (DCIO) ಮತ್ತು ಇತರೆ ಹುದ್ದೆಗಳ (UPSC ನೇಮಕಾತಿ 2023) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್‌ಸೈಟ್ upsc.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 10
  • ವಿಜ್ಞಾನಿ ‘ಬಿ’: 2 ಹುದ್ದೆಗಳು
  • ಉಪ ಕೇಂದ್ರೀಯ ಗುಪ್ತಚರ ಅಧಿಕಾರಿ: 4 ಹುದ್ದೆಗಳು
  • ಜಂಟಿ ಸಹಾಯಕ ನಿರ್ದೇಶಕ: 3 ಹುದ್ದೆಗಳು
  • ಸಹಾಯಕ ಕಾರ್ಮಿಕ ಆಯುಕ್ತ: 1 ಹುದ್ದೆ

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ಸಂಬಂಧಿತ ಅರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ.25/- ಅನ್ನು ಪಾವತಿಸಬೇಕಾಗುತ್ತದೆ. ಇನ್ನು SC/ST/PWBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 12, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

 

Published On - 7:15 am, Mon, 2 January 23