Daily Horoscope Video: ಶುಕ್ರವಾರ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ

ಗುರುವಾರ ಆಗಸ್ಟ್​ 04, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Important Highlight‌
Follow us
Kiran Hanumant Madar
|

Updated on:Aug 04, 2023 | 6:38 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಆಗಸ್ಟ್​​ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಸೌಭಾಗ್ಯ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ. ರಾಹು ಕಾಲ ಬೆಳಗ್ಗೆ 11:03 ರಿಂದ 12 :38ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:49 ರಿಂದ ಸಂಜೆ 05:24ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:53 ರಿಂದ 09:28ರ ವರೆಗೆ.

ಇಂದು ಶುಕ್ರವಾರ ಆಗಿದ್ದು, ಸಂಖ್ಯಾಶಾಸ್ತ್ರದ ಪ್ರಕಾರ ಈ ಕೆಳಗಿನ ದಿನಾಂಕದಂದು 01, 10, 19, 28, 03, 12, 21, 30, 06, 15, 24, 07, 16, 25, 09, 18, 28, 08, 17, 26 ಹುಟ್ಟಿದವರಿಗೆ ಇಂದು ಬಹಳ ಅನುಕೂಲವಾಗಿರಲಿದೆ. ಜೊತೆಗೆ ನಮ್ಮ ಜೀವನದಲ್ಲಿ ಬಣ್ಣ ಉಪಯೋಗಿಸುವುದು ಬಹಳ ಮುಖ್ಯವಾಗಿರುತ್ತದೆ. ಹೌದು ಇಂದು(ಆ.01)ಹಳದಿ​, ಕೆಂಪು ಬಣ್ಣಗಳ ಬಳಕೆಯಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಇಂದಿನ ದಿನ ಭವಿಷ್ಯವನ್ನ ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Published On - 6:38 am, Fri, 4 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು