Bengaluru: ಎನ್​​ಸಿಪಿ ನಾಯಕರ ಹಿಂದಿ ಬ್ಯಾನರ್‌ಗಳಿಗೆ ಮಸಿ ಬಳಿದ ಕನ್ನಡ ಪರ ಚಳವಳಿಗಾರರು ಪೊಲೀಸ್ ವಶಕ್ಕೆ

‘ನಮ್ಮ ಕರ್ನಾಟಕ ಸೇನೆ’ಯ ರಾಜ್ಯಾಧ್ಯಕ್ಷ ಬಸವರಾಜ ಪಡುಕೋಟೆ ಹಾಗೂ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Important Highlight‌
Bengaluru: ಎನ್​​ಸಿಪಿ ನಾಯಕರ ಹಿಂದಿ ಬ್ಯಾನರ್‌ಗಳಿಗೆ ಮಸಿ ಬಳಿದ ಕನ್ನಡ ಪರ ಚಳವಳಿಗಾರರು ಪೊಲೀಸ್ ವಶಕ್ಕೆ
ಹಿಂದಿ ಬ್ಯಾನರ್‌ಗಳಿಗೆ ಮಸಿ ಬಳಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು
Follow us
Kiran HV
| Updated By: ಗಣಪತಿ ಶರ್ಮ

Updated on: Jul 18, 2023 | 6:25 PM

ಬೆಂಗಳೂರು: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕರಾದ ಶರದ್ ಪವಾರ್ ಮತ್ತು ಸುಪ್ರಿಯಾ ಸುಳೆ ಅವರ ಫ್ಲೆಕ್ಸ್ ಬ್ಯಾನರ್‌ಗಳನ್ನು ಹಿಂದಿಯಲ್ಲಿ (Hindi) ಬರೆಯಲಾಗಿದೆ ಎಂದು ಅವುಗಳಿಗೆ ಮಸಿ ಬಳಿದಿದ್ದ ಕನ್ನಡ ಪರ ಸಂಘಟನೆಗಳ 20 ಮಂದಿ ಕಾರ್ಯಕರ್ತರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ನಮ್ಮ ಕರ್ನಾಟಕ ಸೇನೆ’ಯ ರಾಜ್ಯಾಧ್ಯಕ್ಷ ಬಸವರಾಜ ಪಡುಕೋಟೆ ಹಾಗೂ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದಲ್ಲಿ ಹಿಂದಿ ಹೇರಿಕೆ ಮಾಡುವವರ ವಿರುದ್ಧವೂ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

ಎನ್‌ಸಿಪಿ ಅಧ್ಯಕ್ಷ ಪವಾರ್ ಮತ್ತು ಅವರ ಪುತ್ರಿ ಸುಳೆ ಬೆಂಗಳೂರಿಗೆ ಆಗಮಿಸಿ ಪ್ರತಿಪಕ್ಷ ನಾಯಕರ ಸಭೆಯಲ್ಲಿ ಭಾಗವಹಿಸಿದ್ದಾರೆ. ಮುಖ್ಯಮಂತ್ರಿಗಳಾದ ಎಂಕೆ ಸ್ಟಾಲಿನ್, ಮಮತಾ ಬ್ಯಾನರ್ಜಿ ಮತ್ತು ಇತರರು ಸೇರಿದಂತೆ ವಿವಿಧ ರಾಜ್ಯಗಳ 26 ವಿರೋಧ ಪಕ್ಷಗಳ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು ಮತ್ತು ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಎದುರಿಸಲು ಒಗ್ಗಟ್ಟಿನ ಕಾರ್ಯತಂತ್ರದ ಕುರಿತು ಚರ್ಚಿಸಿದರು.

ಇದನ್ನೂ ಓದಿ: ಪ್ರತಿಪಕ್ಷಗಳ ಮಹಾ ಘಟಬಂದನಕ್ಕೆ ಇದೆ ಸಾಲು ಸಾಲು ಸವಾಲು; ಅವುಗಳು ಯಾವುವು?

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಪ್ರತಿಪಕ್ಷಗಳ ಒಕ್ಕೂಟವನ್ನು ‘ಇಂಡಿಯನ್​ ನ್ಯಾಷನಲ್ ಡೆಮಾಕ್ರಟಿಕ್​​ ಇನ್​ಕ್ಲೂಸಿವ್​​​​ ಅಲೈನ್ಸ್ (INDIA)’ ಎಂದು ಕರೆಯಲಾಗುವುದು ಎಂದು ಘೋಷಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು