ವರಮಹಾಲಕ್ಷ್ಮಿ ಹಬ್ಬ ಎಫೆಕ್ಟ್: ಹೂ-ಹಣ್ಣು ಬೆಲೆ ಏರಿಕೆ, ಕೆಆರ್ ಮಾರುಕಟ್ಟೆಯಲ್ಲಿ ಇಂದಿನ ದರ ಎಷ್ಟಿದೆ?

Varamahalakshmi Festival 2023: : ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಆಚರಿಸುವ ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಸಿದ್ಧತೆಗಳು ಶುರುವಾಗಿವೆ. ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ಹೂಗಳ ದರ ಬಲು ಏರಿಕೆಯಾಗಿದ್ದು ಬಜೆಟ್ ನೋಡಿಕೊಂಡು ಜನ ಖರೀದಿಗೆ ಮುಂದಾಗಿದ್ದಾರೆ. ದುಬಾರಿ ದುನಿಯಾದ ಮಧ್ಯೆಯೂ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಕೆಆರ್ ಮಾರುಕಟ್ಟೆಯಲ್ಲಿ ಹೂ-ಹಣ್ಣಿನ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Important Highlight‌
ವರಮಹಾಲಕ್ಷ್ಮಿ ಹಬ್ಬ ಎಫೆಕ್ಟ್: ಹೂ-ಹಣ್ಣು ಬೆಲೆ ಏರಿಕೆ, ಕೆಆರ್ ಮಾರುಕಟ್ಟೆಯಲ್ಲಿ ಇಂದಿನ ದರ ಎಷ್ಟಿದೆ?
ಕೆಆರ್​ ಮಾರ್ಕೆಟ್​ನ ಹೂ ಮಾರುಕಟ್ಟೆ (ಸಂಗ್ರಹ ಚಿತ್ರ)
Follow us
Poornima Agali Nagaraj
| Updated By: Ayesha Banu

Updated on: Aug 24, 2023 | 11:59 AM

ಬೆಂಗಳೂರು, ಆ.24: ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಆಚರಿಸುವ ವರಮಹಾಲಕ್ಷ್ಮಿ ಹಬ್ಬಕ್ಕೆ(Varamahalakshmi Festival 2023) ಭರ್ಜರಿ ಸಿದ್ಧತೆಗಳು ಶುರುವಾಗಿವೆ. ಕೆ.ಆರ್.ಮಾರ್ಕೆಟ್ ನಲ್ಲಿ(KR Market) ಹಬ್ಬದ ಖರೀದಿ ಜೋರಾಗಿದ್ದು ಹೂ ಹಣ್ಣು ಖರೀದಿಸಲು ಜನ ಮುಗಿಬಿದ್ದಿದ್ದಾರೆ. ಹಬ್ಬದ ಹಿನ್ನೆಲೆ ಹಣ್ಣು, ಹೂವಿನ ದರ ಗಗನಕ್ಕೇರಿದೆ. ಹಬ್ಬದ ಸಂಭ್ರಮದಲ್ಲಿದ್ದವರಿಗೆ ಬೆಲೆಯೇರಿಕೆ ಬಿಸಿ ತಟ್ಟಿದೆ. ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ಹೂಗಳ ದರ ಬಲು ಏರಿಕೆಯಾಗಿದ್ದು ಬಜೆಟ್ ನೋಡಿಕೊಂಡು ಜನ ಖರೀದಿಗೆ ಮುಂದಾಗಿದ್ದಾರೆ. ದುಬಾರಿ ದುನಿಯಾದ ಮಧ್ಯೆಯೂ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಕೆಆರ್ ಮಾರುಕಟ್ಟೆಯಲ್ಲಿ ಹೂ-ಹಣ್ಣಿನ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಹೂವಿನ ದರ ಬಲು ಭಾರ

  • ಕನಕಾಂಬರ ಕೆಜಿಗೆ 1,200 ರಿಂದ 1,500
  • ಮಲ್ಲಿಗೆ ಕೆಜಿಗೆ 600 ರಿಂದ 800 ರೂ.
  • ಗುಲಾಬಿ ಕೆಜಿಗೆ 150 ರಿಂದ 200 ರೂ.
  • ಚಿಕ್ಕ ಹೂವಿನ ಹಾರ 150ರಿಂದ 200 ರೂ.
  • ದೊಡ್ಡ ಹೂವಿನ ಹಾರ 300 ರಿಂದ 500 ರೂ.
  • ಸೇವಂತಿಗೆ ಕೆಜಿಗೆ 250 ರಿಂದ 300 ರೂ.
  • ತಾವರೆ ಹೂ ಜೋಡಿ 50 ರಿಂದ 100 ರೂ.

ಹಬ್ಬಕ್ಕೆ ಗಗನಕ್ಕೇರಿದ ಹಣ್ಣುಗಳು

ಇಂದಿನ ತರಕಾರಿ ಬೆಲೆ

  • ‘ಕ್ಯಾರೆಟ್ – 80kg
  • ಮೂಲಂಗಿ – 30 kg
  • ಬೀನ್ಸ್ – 60 kg
  • ಬೆಂಡೆಕಾಯಿ – 30 kg
  • ಹೀರೇಕಾಯಿ – 40 kg
  • ಬಿಟ್ರೋಟ್ – 40 kg
  • ಬಟಾಣಿ – 80 kg
  • ನುಗ್ಗೆ ಕಾಯಿ – 80 kg
  • ಬದನೆಕಾಯಿ – 40 kg
  • ನವಿಲು ಕೋಸು – 60 kg
  • ಅವರೆಕಾಯಿ – 40 kg
  • ಕ್ಯಾಪ್ಸಿಕಮ್ – 60 kg
  • ಈರುಳ್ಳಿ – 30 kg
  • ಬೆಳ್ಳುಳ್ಳಿ – 200 kg
  • ಬಿಟ್ರೋಟ್ – 40 kg
  • ಟೊಮಾಟೋ – 30 kg
  • ಸೌತೆಕಾಯಿ – 30 kg
  • ಆಲುಗೆಡ್ಡೆ – 30 kg
  • ಹೂ ಕೋಸು – 40 kg
  • ದಪ್ಪ ಮೆಣಸಿಕನಾಯಿ – 60 kg
  • ಹಾಗಲಕಾಯಿ – 40 kg
  • ಕುಂಬಳಕಾಯಿ – 20kg
  • ಸೋರೆಕಾಯಿ – 30 kg
  • ಹಸಿಮೆಣಸಿನಕಾಯಿ – 60 kg

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು