Karnataka Dam Water Level: ಆ.24ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ್ 24ರ ನೀರಿನ ಮಟ್ಟ: ತುಂಗಭದ್ರಾ, ಮಲಪ್ರಭಾ, ಕೆಆರ್‌ಎಸ್, ಲಿಂಗನಮಕ್ಕಿ, ಭದ್ರಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Important Highlight‌
Karnataka Dam Water Level: ಆ.24ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ಕಬಿನಿ ಜಲಾಶಯ
Follow us
Ayesha Banu
|

Updated on:Aug 24, 2023 | 6:49 AM

ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಕೈ ಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳಲ್ಲಿ (Karnataka reservoirs) ನೀರಿನ ಮಟ್ಟ ಕಡಿಮೆಯಾಗಿದೆ. ಇದರ ನಡುವೆ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ವಿಚಾರ ರಾಜ್ಯದಲ್ಲಿ ಕಿಚ್ಚು ಹತ್ತಿಸಿದೆ. ಸದ್ಯ ತುಂಗಭದ್ರಾ, ಮಲಪ್ರಭಾ, ಕೆಆರ್‌ಎಸ್, ಲಿಂಗನಮಕ್ಕಿ, ಭದ್ರಾ, ವಾರಾಹಿ ಮತ್ತು ಸೂಪಾ ಜಲಾಶಯಗಳಲ್ಲಿನ ನೀರಿನ ಮಟ್ಟವು ಪ್ರಸ್ತುತ ಪೂರ್ಣ ನೀರಿನ ಸಂಗ್ರಹ ಸಾಮರ್ಥ್ಯಕ್ಕಿಂತ ಕಡಿಮೆ ಇದೆ. ಹಾಗೂ ಆಲಮಟ್ಟಿ, ಕಬಿನಿ, ಘಟಪ್ರಭಾ, ಹೇಮಾವತಿ ಮತ್ತು ಹಾರಂಗಿ ಜಲಾಶಯಗಳ ಮಟ್ಟವು ಅವುಗಳ ಪೂರ್ಣ ಸಾಮರ್ಥ್ಯದ ಅರ್ಧದಷ್ಟು ಮಾತ್ರ ಇರುವುದು ತಿಳಿದುಬಂದಿದೆ. ಹಾಗಾದರೆ ಆಗಸ್ಟ್‌ 23ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 122.83 123.08 0 2037
ತುಂಗಭದ್ರಾ ಜಲಾಶಯ (Tungabhadra Dam) 497.71 105.79 82.63 105.47 1606 10770
ಮಲಪ್ರಭಾ ಜಲಾಶಯ (Malaprabha Dam) 633.80 37.73 23.01 35.66 194 194
ಕೆ.ಆರ್.ಎಸ್ (KRS Dam) 38.04 49.45 26.28 48.92 4791 11788
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 73.31 134.61 3130 7865
ಕಬಿನಿ ಜಲಾಶಯ (Kabini Dam) 696.13 19.52 14.88 19.16 2402 4138
ಭದ್ರಾ ಜಲಾಶಯ (Bhadra Dam) 657.73 71.54 48.71 69.86 2395 2881
ಘಟಪ್ರಭಾ ಜಲಾಶಯ (Ghataprabha Dam) 662.91 51.00 42.77 51.00 1193 4360
ಹೇಮಾವತಿ ಜಲಾಶಯ (Hemavathi Dam) 890.58 37.10 27.98 37.07 1723 5750
ವರಾಹಿ ಜಲಾಶಯ (Varahi Dam) 594.36 31.10 10.60 20.55 601 2305
ಹಾರಂಗಿ ಜಲಾಶಯ (Harangi Dam)​​ 871.38 8.50 8.30 8.19 1380 1700
ಸೂಫಾ (Supa Dam) 564.00 145.33 79.81 89.18 3932 5345

ಕರಾವಳಿ ಕರ್ನಾಟಕದಲ್ಲಿ ಭಾನುವಾರದವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಆಗಸ್ಟ್ 25 ರಿಂದ 28 ವರೆಗೆ ಮೋಡ ಕವಿದ ವಾತಾವರಣವಿರಲಿದೆ. ಹಾಗೂ ಲಘು ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:45 am, Thu, 24 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು