Karnataka Dam Water Level: ಆ.23ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ್ 22ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Important Highlight‌
Karnataka Dam Water Level: ಆ.23ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ಮಲಪ್ರಭ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Aug 23, 2023 | 6:53 AM

ಕರ್ನಾಟಕದಲ್ಲಿ ಮುಂಗಾರು ಮಳೆಯ (Monsoon Rain) ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ (Karnataka reservoirs) ನೀರಿನ ಮಟ್ಟ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಪರಿಣಾಮವಾಗಿ ರಾಜ್ಯಾದ್ಯಂತ ನೀರಿನ ತೀವ್ರ ಅಭಾವದ ಭೀತಿ ಎದುರಾಗಿದೆ.ತುಂಗಭದ್ರಾ, ಮಲಪ್ರಭಾ, ಕೆಆರ್‌ಎಸ್, ಲಿಂಗನಮಕ್ಕಿ, ಭದ್ರಾ, ವಾರಾಹಿ ಮತ್ತು ಸೂಪಾ ಜಲಾಶಯಗಳಲ್ಲಿನ ನೀರಿನ ಮಟ್ಟವು ಪ್ರಸ್ತುತ ಪೂರ್ಣ ನೀರಿನ ಸಂಗ್ರಹ ಸಾಮರ್ಥ್ಯಕ್ಕಿಂತ ತೀರಾ ಕಡಿಮೆ ಇದೆ.  ಆಲಮಟ್ಟಿ, ಕಬಿನಿ, ಘಟಪ್ರಭಾ, ಹೇಮಾವತಿ ಮತ್ತು ಹಾರಂಗಿ ಜಲಾಶಯಗಳ ಮಟ್ಟವು ಅವುಗಳ ಪೂರ್ಣ ಸಾಮರ್ಥ್ಯದ ಅರ್ಧದಷ್ಟು ಮಾತ್ರ ಇರುವುದು ತಿಳಿದುಬಂದಿದೆ. ಹಾಗಾದರೆ ಆಗಸ್ಟ್‌ 23ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 123.08 123.08 901 901
ತುಂಗಭದ್ರಾ ಜಲಾಶಯ (Tungabhadra Dam) 497.71 105.79 83.43 105.79 1085 10854
ಮಲಪ್ರಭಾ ಜಲಾಶಯ (Malaprabha Dam) 633.8 37.73 23.01 35.39 194 194
ಕೆ.ಆರ್.ಎಸ್ (KRS Dam) 38.04 49.45 26.90 48.73 5269 13457
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 73.74 133.42 4745 7853
ಕಬಿನಿ ಜಲಾಶಯ (Kabini Dam) 696.13 19.52 15.04 19.15 3659 4825
ಭದ್ರಾ ಜಲಾಶಯ (Bhadra Dam) 657.73 71.54 48.76 69.45 3467 3224
ಘಟಪ್ರಭಾ ಜಲಾಶಯ (Ghataprabha Dam) 662.91 51 43.04 50.93 1798 3955
ಹೇಮಾವತಿ ಜಲಾಶಯ (Hemavathi Dam) 890.58 37.10 28.34 37.01 2747 6450
ವರಾಹಿ ಜಲಾಶಯ (Varahi Dam) 594.36 31.10 10.74 20.33 384 209
ಹಾರಂಗಿ ಜಲಾಶಯ (Harangi Dam)​​ 871.38 8.50 8.33 8.09 1310 2100
ಸೂಫಾ (Supa Dam) 564.00 145.33 79.94 88.35 3926 5340

ಕರ್ನಾಟಕದಲ್ಲಿ ಶೇ.50ಕ್ಕಿಂತ ಹೆಚ್ಚು ಪ್ರದೇಶದಲ್ಲಿ ಮಳೆ (Rain) ಕೊರತೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಸೆಪ್ಟೆಂಬರ್​ ತಿಂಗಳಲ್ಲೂ ವಾಡಿಕೆಗಿಂತ ಮಳೆ ಕಡಿಮೆ ಆಗಬಹುದು. ಜೂನ್​ನಲ್ಲಿ ತೀವ್ರ ಮಳೆ ಕೊರತೆ, ಜುಲೈನಲ್ಲಿ ಹೆಚ್ಚುವರಿ ಮಳೆ, ಆಗಸ್ಟ್​​ನಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಹೀಗೆ ಮುಂದುವರಿದರೆ ಎಲ್ಲದಕ್ಕೂ ನಾವು ಸನ್ನದ್ಧರಾಗಬೇಕಾಗುತ್ತದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು