Karnataka Dam Water Level: ಆ.17ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ್ 17ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Important Highlight‌
Karnataka Dam Water Level: ಆ.17ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಕಬಿನಿ ಜಲಾಶಯ
Follow us
Ayesha Banu
|

Updated on:Aug 17, 2023 | 9:29 AM

ಸುಪ್ರೀಂಕೋರ್ಟ್ ಸೂಚನೆಯ ಬಳಿಕ KRS ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗಿದೆ. KRS ಡ್ಯಾಂನಿಂದ 11 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಮಲೆನಾಡಿನ ಭದ್ರಾ ಜಲಾಶಯ ಪ್ರದೇಶದಲ್ಲಿ ಮಳೆ ಕೊರತೆ ಎದುರಾಗಿದ್ದು, ಡ್ಯಾಂನ ಒಳ ಹರಿವು ತೀವ್ರ ಕುಸಿದಿದೆ. ಈ ಬಾರಿ ಇಡೀ ರಾಜ್ಯದಲ್ಲಿ ತಕ್ಕಪಟ್ಟಿಗೆ ವರುಣನ ದರ್ಶನವಾಗಿಲ್ಲ(Karnataka Rains).

ಕಳೆದ ಮೂರ್ನಾಲ್ಕು ವಾರಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿದೆ. ವರುಣನ ದರ್ಶನವಿಲ್ಲದೆ ತರಕಾರಿ ಬೆಳೆ ಏರಿಕೆ ಕೂಡ ಜನರ ಜೇಬಿಗೆ ಕತ್ತರಿ ಹಾಕಿದೆ. ಅಲ್ಲದೆ ಮಳೆ ಇಲ್ಲದೆ ಜಲಾಶಯಗಳು ಬತ್ತಿಹೋಗುತ್ತಿವೆ. ಇದರಿಂದ ಜಲಾಶಯಗಳಲ್ಲಿ ನೀರಿನ ಪ್ರಮಾಣವು ಕಡಿಮೆಯಾಗುತ್ತಿದೆ. ಕೆಆರ್‌ಎಸ್‌ ಜಲಾಶಯದಲ್ಲಿ ಒಳಹರಿವಿಗಿಂತ ಹೊರಹರಿವೇ ಹೆಚ್ಚಾಗಿದೆ. ಆಗಸ್ಟ್‌ 17ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 122.83 100.64 4793 731
ತುಂಗಭದ್ರಾ ಜಲಾಶಯ (Tungabhadra Dam) 497.71 105.79 88.68 103.74 5548 10150
ಮಲಪ್ರಭಾ ಜಲಾಶಯ (Malaprabha Dam) 633.80 37.73 22.91 33.91 1351 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 74.17 131.11 3965 6266
ಕಬಿನಿ ಜಲಾಶಯ (Kabini Dam) 696.13 19.52 17.22 19.32 2022 6025
ಭದ್ರಾ ಜಲಾಶಯ (Bhadra Dam) 657.73 71.54 49.63 68.21 2241 3320
ಘಟಪ್ರಭಾ ಜಲಾಶಯ (Ghataprabha Dam) 662.91 51.00 43.91 49.65 3745 2723
ಹೇಮಾವತಿ ಜಲಾಶಯ (Hemavathi Dam) 890.58 37.10 30.70 36.72 1184 5360
ವರಾಹಿ ಜಲಾಶಯ (Varahi Dam) 594.36 31.10 10.87 19.87 401 645
ಹಾರಂಗಿ ಜಲಾಶಯ (Harangi Dam)​​ 871.38 8.50 8.35 7.31 1464 1745
ಸೂಫಾ (Supa Dam) 564.00 145.33 80.28 84.98 3025 5156

ಭದ್ರಾ ಜಲಾಶಯದ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದೆ. ಹೀಗಾಗಿ ಭದ್ರಾ ಡ್ಯಾಂಗೆ ಬರುತ್ತಿರುವ ಒಳಹರಿವಿನ ಪ್ರಮಾಣ ತಗ್ಗಿದೆ. ಆಗಸ್ಟ್ 10ರಿಂದ ಭದ್ರಾ ಎಡ ಹಾಗೂ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಹರಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:35 am, Thu, 17 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು