ಆಸ್ಪತ್ರೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೊರೊನಾ ಶಂಕಿತ ಆಟೋ ಚಾಲಕ ಬಲಿ

ಬೆಂಗಳೂರು: ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಕೊರೊನಾ ಶಂಕಿತ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಸತತ ಮೂರು ದಿನಗಳ ಕಾಲ ಆಸ್ಪತ್ರೆಗಳಿಗೆ ಅಲೆದಾಡಿದ ಶಂಕಿತ ಆಟೋ ಡ್ರೈವರ್ ಕೊನೆಗೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ಆಟೋ ಚಾಲಕ ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಕೊವಿಡ್​ ಟೆಸ್ಟ್ ಮಾಡಿಸೋಕೆ ಹಲವಾರು ಆಸ್ಪತ್ರೆಗೆ ಹೋದ್ರೂ ಯಾರೂ ಸರಿಯಾಗಿ ಸ್ಪಂದಿಸಲಿಲ್ಲವಂತೆ. ಹೀಗಾಗಿ ಆಸ್ಪತ್ರೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ […]

Important Highlight‌
ಆಸ್ಪತ್ರೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೊರೊನಾ ಶಂಕಿತ ಆಟೋ ಚಾಲಕ ಬಲಿ
Follow us
KUSHAL V
|

Updated on:Jun 29, 2020 | 10:25 AM

ಬೆಂಗಳೂರು: ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಕೊರೊನಾ ಶಂಕಿತ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಸತತ ಮೂರು ದಿನಗಳ ಕಾಲ ಆಸ್ಪತ್ರೆಗಳಿಗೆ ಅಲೆದಾಡಿದ ಶಂಕಿತ ಆಟೋ ಡ್ರೈವರ್ ಕೊನೆಗೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಆಟೋ ಚಾಲಕ ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಕೊವಿಡ್​ ಟೆಸ್ಟ್ ಮಾಡಿಸೋಕೆ ಹಲವಾರು ಆಸ್ಪತ್ರೆಗೆ ಹೋದ್ರೂ ಯಾರೂ ಸರಿಯಾಗಿ ಸ್ಪಂದಿಸಲಿಲ್ಲವಂತೆ. ಹೀಗಾಗಿ ಆಸ್ಪತ್ರೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ಬಲಿಯಾಗಿದ್ದಾನೆ ಎಂದು ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನೆಯಲ್ಲಿಯೇ ಶವ ಇಟ್ಟು ಪರದಾಡಿದ ಕುಟುಂಬಸ್ಥರು ವಿಪರ್ಯಾಸವೆಂದರೆ ಅನಾರೋಗ್ಯದಿಂದ ಬಳಲಿ ಶಂಕಿತ ನಿನ್ನೆ ಮಧ್ಯಾಹ್ನ 12 ಗಂಟೆಗೆ ಕೊನೆಯುಸಿರೆಳೆದರು. ಆದರೆ, ಚಾಲಕ ಮೃತ ಪಟ್ಟು ಹಲವಾರು ಗಂಟೆ ಕಳೆದ್ರೂ ಕೇರ್ ಮಾಡದ ಅಧಿಕಾರಿಗಳು ಭಾನುವಾರದ ನೆಪ ಹೇಳಿ ಶವ ಕೊಂಡೊಯ್ಯದೆ ಸಬೂಬು ನೀಡಿದ್ದಾರೆ. ಹಾಗಾಗಿ, ಶವವನ್ನು ರಾತ್ರಿಯಿಡೀ ಮನೆಯಲ್ಲಿಯೇ ಇಡಲಾಗಿತ್ತು. ಇದರಿಂದ, ಬೇರೆಯವರಿಗೂ ಸೋಂಕು ಹರಡುವ ಸಾಧ್ಯತೆ ಎದುರಾಗಿದೆ.

Published On - 10:09 am, Mon, 29 June 20

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ