ಚಿಕ್ಕಮಗಳೂರು: ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ S.A.ಬೊಬ್ಡೆ ಅವರು ಕಂಕಣ ಸೂರ್ಯಗ್ರಹಣವಾದ ಇಂದು ಶೃಂಗೇರಿಗೆ ಆಗಮಿಸಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಇಂದು ಶೃಂಗೇರಿ ಮಠದಲ್ಲೇ ನ್ಯಾಯಮೂರ್ತಿಗಳು ವಾಸ್ತವ್ಯ ಹೂಡಲಿದ್ದಾರೆ. ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಕೃಷ್ಣ, ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಸಾಥ್ ನೀಡಿದ್ದಾರೆ. ನ್ಯಾಯಮೂರ್ತಿಗಳು ಇಂದು ಮಠದಲ್ಲೇ ತಂಗಲಿದ್ದು, ನಾಳೆ ಬೆಳಗ್ಗೆ ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
Follow us on
ಚಿಕ್ಕಮಗಳೂರು: ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ S.A.ಬೊಬ್ಡೆ ಅವರು ಕಂಕಣ ಸೂರ್ಯಗ್ರಹಣವಾದ ಇಂದು ಶೃಂಗೇರಿಗೆ ಆಗಮಿಸಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಇಂದು ಶೃಂಗೇರಿ ಮಠದಲ್ಲೇ ನ್ಯಾಯಮೂರ್ತಿಗಳು ವಾಸ್ತವ್ಯ ಹೂಡಲಿದ್ದಾರೆ.
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಕೃಷ್ಣ, ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಸಾಥ್ ನೀಡಿದ್ದಾರೆ. ನ್ಯಾಯಮೂರ್ತಿಗಳು ಇಂದು ಮಠದಲ್ಲೇ ತಂಗಲಿದ್ದು, ನಾಳೆ ಬೆಳಗ್ಗೆ ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.