ಆಂಬ್ಯುಲೆನ್ಸ್​ಗಾಗಿ 16 ಗಂಟೆ ಕಾದ ಕೊರೊನಾ ವಾರಿಯರ್, ಆರೋಗ್ಯ ಸಚಿವರ ಜಿಲ್ಲೆಯಲ್ಲೇ ನಿರ್ಲಕ್ಷ್ಯ?

ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಕರೆದುಕೊಂಡು ಹೋಗಲು ಆಂಬ್ಯುಲೆನ್ಸ್​ಗಳ ಕೊರತೆ ಎದುರಾಗಿದೆ. ಹೀಗಾಗಿ ಸೋಂಕಿತರು ಮನೆಯಲ್ಲೇ ಕಾಲ ಕಳೆಯುವಂತ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಕೊರೊನಾ ವಿರುದ್ಧ ಹೋರಾಡಿದ ಕೊರೊನಾ ವಾರಿಯರ್ಸ್​ಗೂ ಸೌಲಭ್ಯದ ಕೊರತೆ ಎದುರಾಗಿದೆ. ಆಂಬ್ಯುಲೆನ್ಸ್​ಗಾಗಿ 16 ಗಂಟೆ ಕಾದಾಟ! ಕೊರೊನಾ ಕರ್ತವ್ಯದಲ್ಲಿದ್ದ ಹಗರಿಬೊಮ್ಮನಹಳ್ಳಿ ತಾಲೂಕಿನ ಸೋಂಕಿತ ಪೇದೆಗೂ ಆಂಬ್ಯುಲೆನ್ಸ್​ ಕೊರತೆ ಎದುರಾಗಿದೆ. ಪೊಲೀಸ್ ಅಧಿಕಾರಿಗಳು ಮನವಿ ಮಾಡಿಕೊಂಡರು ಬೆಲೆ ಸಿಕ್ಕಿಲ್ಲ. ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗೆ ಹೋಗಲು ಸತತ 16 […]

Important Highlight‌
ಆಂಬ್ಯುಲೆನ್ಸ್​ಗಾಗಿ 16 ಗಂಟೆ ಕಾದ ಕೊರೊನಾ ವಾರಿಯರ್, ಆರೋಗ್ಯ ಸಚಿವರ ಜಿಲ್ಲೆಯಲ್ಲೇ ನಿರ್ಲಕ್ಷ್ಯ?
Follow us
Ayesha Banu
| Updated By: ಸಾಧು ಶ್ರೀನಾಥ್​

Updated on:Jun 29, 2020 | 11:13 AM

ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಕರೆದುಕೊಂಡು ಹೋಗಲು ಆಂಬ್ಯುಲೆನ್ಸ್​ಗಳ ಕೊರತೆ ಎದುರಾಗಿದೆ. ಹೀಗಾಗಿ ಸೋಂಕಿತರು ಮನೆಯಲ್ಲೇ ಕಾಲ ಕಳೆಯುವಂತ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಕೊರೊನಾ ವಿರುದ್ಧ ಹೋರಾಡಿದ ಕೊರೊನಾ ವಾರಿಯರ್ಸ್​ಗೂ ಸೌಲಭ್ಯದ ಕೊರತೆ ಎದುರಾಗಿದೆ.

ಆಂಬ್ಯುಲೆನ್ಸ್​ಗಾಗಿ 16 ಗಂಟೆ ಕಾದಾಟ! ಕೊರೊನಾ ಕರ್ತವ್ಯದಲ್ಲಿದ್ದ ಹಗರಿಬೊಮ್ಮನಹಳ್ಳಿ ತಾಲೂಕಿನ ಸೋಂಕಿತ ಪೇದೆಗೂ ಆಂಬ್ಯುಲೆನ್ಸ್​ ಕೊರತೆ ಎದುರಾಗಿದೆ. ಪೊಲೀಸ್ ಅಧಿಕಾರಿಗಳು ಮನವಿ ಮಾಡಿಕೊಂಡರು ಬೆಲೆ ಸಿಕ್ಕಿಲ್ಲ. ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗೆ ಹೋಗಲು ಸತತ 16 ಗಂಟೆಗಳ ಕಾಲ ಬಳ್ಳಾರಿಯ ಪೇದೆ ಪರದಾಡಿದ್ದಾರೆ.

ಪೊಲೀಸ್ ಅಧಿಕಾರಿಯ ಅಳಲು! ಕೊರೊನಾ ಬಂದಿದ್ದರೂ ನಮ್ಮ ಪೇದೆಗೆ ಌಂಬುಲೆನ್ಸ್ ಸಿಗಲಿಲ್ಲ. ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿದರೂ ಪ್ರತಿಕ್ರಿಯೆ ಸಿಗಲಿಲ್ಲ. ಜನರೇ ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ಯಾರನ್ನೂ ನಂಬಬೇಡಿ. ಪೊಲೀಸರಿಗಾದರೂ ಚಿಕಿತ್ಸೆ ಸಿಗಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಪೇದೆಗೆ ಕೊರೊನಾ ಬಂದರೂ ಆಂಬ್ಯುಲೆನ್ಸ್ ಸಿಗದಿದ್ದಕ್ಕೆ ಬೇಸರವಾಗಿದೆ. ಕೊರೊನಾ ಟೆಸ್ಟ್​ಗೂ ಹಿಂದೇಟು ಹಾಕುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್ ಹಿರಿಯ ಅಧಿಕಾರಿ ಆಕ್ರೂಶ ಹೊರ ಹಾಕಿದ್ದಾರೆ.

Published On - 10:17 am, Mon, 29 June 20

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ