ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದ ನಟಿ ಅದಿತಿ ರಾವ್ ಹೈದರಿ; ಇಲ್ಲಿವೆ ಫೋಟೋಸ್

ಅದಿತಿ ರಾವ್ ಹೈದರಿ ಅವರ ಹೊಸ ಫೋಟೋಗಳು ವೈರಲ್ ಆಗಿವೆ. ಈ ಫೋಟೋದಲ್ಲಿ ಅವರು ಸಖತ್ ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ನಟಿಯನ್ನು ಎಲ್ಲರೂ ಹೊಗಳುತ್ತಿದ್ದಾರೆ.

| Updated By: Vimal Kumar

Updated on: May 09, 2024 | 11:53 AM

ನಟಿ ಅದಿತಿ ರಾವ್ ಹೈದರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಬಗೆಯ ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ. ಅವರನ್ನು ಒಂದು ಕೋಟಿಗೂ ಅಧಿಕ ಮಂದಿ ಸೋಶಿಯಲ್ ಮೀಡಿಯಾದಲ್ಲಿ ಹಿಂಬಾಲಿಸುತ್ತಿದ್ದಾರೆ.

1 / 7
ಅದಿತಿ ರಾವ್ ಹೈದರಿ ಅವರ ಹೊಸ ಫೋಟೋಗಳು ವೈರಲ್ ಆಗಿವೆ. ಈ ಫೋಟೋದಲ್ಲಿ ಅವರು ಸಖತ್ ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ನಟಿಯನ್ನು ಎಲ್ಲರೂ ಹೊಗಳುತ್ತಿದ್ದಾರೆ.

ಅದಿತಿ ರಾವ್ ಹೈದರಿ ಅವರ ಹೊಸ ಫೋಟೋಗಳು ವೈರಲ್ ಆಗಿವೆ. ಈ ಫೋಟೋದಲ್ಲಿ ಅವರು ಸಖತ್ ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ನಟಿಯನ್ನು ಎಲ್ಲರೂ ಹೊಗಳುತ್ತಿದ್ದಾರೆ.

2 / 7
ಅದಿತಿ ರಾವ್ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ. ಅವರ ಅಂದವನ್ನು ಅನೇಕರು ಹೊಗಳಿದ್ದಾರೆ. ‘ನೀವು ಸಖತ್ ಕ್ಯೂಟ್’ ಎಂಬಿತ್ಯಾದಿ ಕಮೆಂಟ್​ಗಳು ಅವರ ಫೋಟೊಗೆ ಬಂದಿವೆ. ಲಕ್ಷಾಂತರ ಮಂದಿ ಫೋಟೋಗೆ ಲೈಕ್ಸ್ ಒತ್ತಿದ್ದಾರೆ.

3 / 7
ಅದಿತಿ ರಾವ್ ಹೈದರಿ ಅವರು 2006ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಹಲವು ಸಿನಿಮಾಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ. ಅವರು ನಟನೆಯ ಜೊತೆಗೆ ತಮ್ಮ ಡ್ಯಾನ್ಸ್ ಮೂಲಕವೂ ಜನರ ಮನ ಗೆದ್ದಿದ್ದಾರೆ. ಈ ಕಾರಣದಿಂದಲೂ ಅವರು ಇಷ್ಟವಾಗುತ್ತಾರೆ.

4 / 7
ಅದಿತಿ ಅವರು ಸಿಕ್ಕ ಆಫರ್​ಗಳನ್ನೆಲ್ಲ ಒಪ್ಪಿಕೊಳ್ಳುವುದಿಲ್ಲ. ತಮಗೆ ಸರಿ ಎನಿಸುವ ಪಾತ್ರಗಳನ್ನು ಮಾತ್ರ ಅವರು ಫೈನಲ್ ಮಾಡುತ್ತಾರೆ. ಸಿನಿಮಾ ಆಯ್ಕೆಯಲ್ಲಿ ಅವರು ಚ್ಯೂಸಿ ಆಗಿದ್ದಾರೆ ಎನ್ನಬಹುದು. ಅವರ ನಟನೆಗೆ ಅನೇಕರು ಮಾರುಹೋಗಿದ್ದಾರೆ.

5 / 7
ಸದ್ಯ ಎರಡು ಸಿನಿಮಾ ಕೆಲಸಗಳಲ್ಲಿ ಅದಿತಿ ಬ್ಯುಸಿ ಇದ್ದಾರೆ. ಕಳೆದ ವರ್ಷ ಅವರ ನಟನೆಯ ‘ಹೇ ಸಿನಾಮಿಕ’ ಚಿತ್ರ ರಿಲೀಸ್ ಆಯಿತು. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿತು.

6 / 7
ತಮಿಳು ನಟ ಸಿದ್ದಾರ್ಥ್ ಜೊತೆ ಅದಿತಿ ಅವರು ಸುತ್ತಾಡುತ್ತಿದ್ದಾರೆ. ಈ ವಿಚಾರವನ್ನು ಇವರು ಓಪನ್ ಆಗಿ ಹೇಳಿಕೊಂಡಿಲ್ಲ. ಇವರು ಸುತ್ತಾಡುತ್ತಿರುವ ಫೋಟೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತದೆ.

7 / 7

Published On - 9:30 am, Fri, 25 August 23

Follow us
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ

bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ

ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ

ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್

ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ

ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ

'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ

‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ

ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ