T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ICC Men's T20 World Cup 2022: 8 ತಂಡಗಳ ನಡುವೆ ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆಯಲಿದ್ದು, ಈ ತಂಡಗಳಲ್ಲಿ ನಾಲ್ಕು ತಂಡಗಳು ಸೂಪರ್-12 ಹಂತಕ್ಕೆ ಅರ್ಹತೆ ಪಡೆಯಲಿದೆ.

TV9 Digital Desk
|

Updated on:Jul 16, 2022 | 12:43 PM

ಅಕ್ಟೋಬರ್ 16 ರಿಂದ ಟಿ20 ವಿಶ್ವಕಪ್​ಗೆ ಚಾಲನೆ ದೊರೆಯಲಿದೆ. ಈ ಬಾರಿ ಟೂರ್ನಿಯಲ್ಲಿ ಒಟ್ಟು 16 ತಂಡಗಳು ಕಣಕ್ಕಿಳಿಯುತ್ತಿದ್ದು, ಅದರಲ್ಲಿ 8 ತಂಡಗಳು ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳನ್ನು ಆಡಲಿದೆ. ಇದರಲ್ಲಿ ಗೆಲ್ಲುವ ನಾಲ್ಕು ತಂಡಗಳು ಸೂಪರ್​-12 ಗೆ ಎಂಟ್ರಿ ಕೊಡಲಿದೆ.

1 / 21
ಅಕ್ಟೋಬರ್ 22 ರಿಂದ ಸೂಪರ್-12 ಪಂದ್ಯಗಳು ಶುರುವಾಗಲಿದ್ದು, ಈ ಹಂತದಲ್ಲಿ ಒಟ್ಟು 12 ತಂಡಗಳು ಸೆಣಸಲಿದೆ. ಅದರಂತೆ ಈ ಬಾರಿ ಟಿ20 ವಿಶ್ವಕಪ್ ಆಡಲಿರುವ 16 ತಂಡಗಳ ಆಟಗಾರರು ಯಾರೆಲ್ಲಾ ಎಂದು ನೋಡೋಣ..

2 / 21
ಆಸ್ಟ್ರೇಲಿಯಾ: ಆರೋನ್ ಫಿಂಚ್ (ನಾಯಕ), ಪ್ಯಾಟ್ ಕಮ್ಮಿನ್ಸ್ (ಉಪನಾಯಕ), ಆಷ್ಟನ್ ಅಗರ್, ಟಿಮ್ ಡೇವಿಡ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್ಸನ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇವಿಡ್ ವಾರ್ನರ್, ಆ್ಯಡಂ ಝಂಪಾ

3 / 21
ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟಿಮ್ ಸೌಥಿ, ಇಶ್ ಸೋಧಿ, ಮಿಚೆಲ್ ಸ್ಯಾಂಟ್ನರ್, ಗ್ಲೆನ್ ಫಿಲಿಪ್ಸ್, ಜಿಮ್ಮಿ ನೀಶಮ್, ಡೇರಿಲ್ ಮಿಚೆಲ್, ಆಡಮ್ ಮಿಲ್ನ್, ಮಾರ್ಟಿನ್ ಗಪ್ಟಿಲ್, ಲಾಕಿ ಫರ್ಗುಸನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಮೈಕಲ್ ಬ್ರೇಸ್ವೆಲ್, ಟ್ರೆಂಟ್ ಬೌಲ್ಟ್, ಟ್ರೆಂಟ್ ಬೌಲ್ಟ್, ಫಿನ್ ಅಲೆನ್.

4 / 21
ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಆಸಿಫ್ ಅಲಿ, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಶಾನ್ ಮಸೂದ್, ಮೊಹಮ್ಮದ್ ನವಾಜ್, ಶಾಹೀನ್ ಶಾ ಆಫ್ರಿದಿ, ಖುಷ್ದಿಲ್ ಶಾ , ಮೊಹಮ್ಮದ್ ವಾಸಿಂ, ನಸೀಮ್ ಶಾ, ಮೊಹಮ್ಮದ್ ಹಸ್ನೈನ್

5 / 21
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ/ವಿಕೆಟ್ ಕೀಪರ್), ಮೊಯಿನ್ ಅಲಿ, ಅಲೆಕ್ಸ್ ಹೇಲ್ಸ್, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್ , ಮಾರ್ಕ್ ವುಡ್.

6 / 21
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ, ವೇಯ್ನ್ ಪರ್ನೆಲ್, ಕಗಿಸೊ ರಬಾಡ, ರಿಲೀ ರೋಸ್ಸೌ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್.

7 / 21
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

8 / 21
ಬಾಂಗ್ಲಾದೇಶ: ಶಕೀಬ್ ಅಲ್ ಹಸನ್ (ನಾಯಕ), ಸಬ್ಬೀರ್ ರೆಹಮಾನ್, ಮೆಹಿದಿ ಹಸನ್ ಮಿರಾಜ್, ಅಫೀಫ್ ಹೊಸೈನ್, ಮೊಸಾದೆಕ್ ಹೊಸೈನ್, ಲಿಟ್ಟನ್ ದಾಸ್ (ವಿಕೆಟ್ ಕೀಪರ್), ಯಾಸಿರ್ ಅಲಿ, ನೂರುಲ್ ಹಸನ್, ಮುಸ್ತಫಿಜುರ್ ರಹಮಾನ್, ಸೈಫುದ್ದೀನ್, ತಸ್ಕಿನ್ ಅಹ್ಮದ್, ನಜ್ಮುಲ್ ಹುಸೇನ್, ನಸುಮ್ ಅಹ್ಮದ್.

9 / 21
ಅಫ್ಘಾನಿಸ್ತಾನ: ಮೊಹಮ್ಮದ್ ನಬಿ (ನಾಯಕ), ನಜಿಬುಲ್ಲಾ ಝದ್ರಾನ್ (ಉಪನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಅಜ್ಮತುಲ್ಲಾ ಒಮರ್ಜಾಯ್, ದರ್ವಿಶ್ ರಸೂಲಿ, ಫರೀದ್ ಅಹ್ಮದ್ ಮಲಿಕ್, ಫಜಲ್ ಹಕ್ ಫಾರೂಕಿ, ಹಜರತುಲ್ಲಾ ಝಾಝೈ, ರಹುಲ್ ಝಾಝೈ, ಇಬ್ರಾಹಿ ಝಡ್ , ಖೈಸ್ ಅಹ್ಮದ್, ರಶೀದ್ ಖಾನ್, ಸಲೀಂ ಸಫಿ, ಉಸ್ಮಾನ್ ಘನಿ.

10 / 21
ವೆಸ್ಟ್ ಇಂಡೀಸ್: ನಿಕೋಲಸ್ ಪೂರನ್ (ನಾಯಕ/ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್ (ಉಪನಾಯಕ), ಜೇಸನ್ ಹೋಲ್ಡರ್, ಯಾನಿಕ್ ಕ್ಯಾರಿಯಾ, ಜಾನ್ಸನ್ ಚಾರ್ಲ್ಸ್, ಶೆಲ್ಡನ್ ಕಾಟ್ರೆಲ್, ಶಮರ್ ಬ್ರೂಕ್ಸ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಎವಿನ್ ಲೆವಿಸ್, ಕೈಲ್ ಮೇಯರ್ಸ್, ಓಬೆಡ್ ಮೆಕಾಯ್, ರೇಮನ್ ರೀಫರ್, ಓಡಿಯನ್ ಸ್ಮಿತ್.

11 / 21
ಶ್ರೀಲಂಕಾ: ದಸುನ್ ಶನಕ (ನಾಯಕ), ದನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ವನಿಂದು ಹಸರಂಗ, ಮಹೀಶ್ ತೀಕ್ಷಣ, ಜೆಫ್ರಿ ವಂಡರ್ಸೆ, ಚಮಿಕಾ ಕರುಣರತ್ನೆ, ದಿಲ್ಶನ್ ಮಧುಶಂಕ, ಪ್ರಮೋದ್ ಮದುಶನ್.

12 / 21
ಜಿಂಬಾಬ್ವೆ: ಕ್ರೇಗ್ ಎರ್ವಿನ್ (ನಾಯಕ), ರಿಯಾನ್ ಬರ್ಲ್, ರೆಗಿಸ್ ಚಕಬ್ವಾ, ಟೆಂಡೈ ಚಟಾರಾ, ಬ್ರಾಡ್ಲಿ ಇವಾನ್ಸ್, ಲ್ಯೂಕ್ ಜೊಂಗ್ವೆ, ಕ್ಲೈವ್ ಮದಂಡೆ, ವೆಸ್ಲಿ ಮಾಧೆವೆರೆ, ವೆಲ್ಲಿಂಗ್‌ಟನ್ ಮಸಕಡ್ಜಾ, ಟೋನಿ ಮುನ್ಯೊಂಗಾ, ಬ್ಲೆಸ್ಸಿಂಗ್ ಮುಜರಬಾನಿ, ಸಿಕಂಡ್ ನ್ಗರಬಾನಿ, ಸಿಕಂದರ್ ರಾಜಾ, ಎಂ. ವಿಲಿಯಮ್ಸ್.

13 / 21
ಸ್ಕಾಟ್ಲೆಂಡ್: ರಿಚರ್ಡ್ ಬೆರಿಂಗ್ಟನ್ (ನಾಯಕ), ಜಾರ್ಜ್ ಮನ್ಸೆ, ಮೈಕೆಲ್ ಲೀಸ್ಕ್, ಬ್ರಾಡ್ಲಿ ವೀಲ್, ಕ್ರಿಸ್ ಸೋಲ್, ಕ್ರಿಸ್ ಗ್ರೀವ್ಸ್, ಸಫ್ಯಾನ್ ಷರೀಫ್, ಜೋಶ್ ಡೇವಿ, ಮ್ಯಾಥ್ಯೂ ಕ್ರಾಸ್, ಕ್ಯಾಲಮ್ ಮ್ಯಾಕ್ಲಿಯೋಡ್, ಹಮ್ಜಾ ತಾಹಿರ್, ಮಾರ್ಕ್ ವ್ಯಾಟ್, ಬ್ರಾಂಡನ್, ಮೆಕಲ್ ​​ಜೋಲ್ನೆಸ್ ವ್ಯಾಲೇಸ್.

14 / 21
ನಮೀಬಿಯಾ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜೆಜೆ ಸ್ಮಿತ್, ದಿವಾನ್ ಲಾ ಕಾಕ್, ಸ್ಟೀಫನ್ ಬಾರ್ಡ್, ನಿಕೋಲ್ ಲಾಫ್ಟಿ ಈಟನ್, ಜಾನ್ ಫ್ರಿಲಿಂಕ್, ಡೇವಿಡ್ ವೈಸ್, ರೂಬೆನ್ ಟ್ರಂಪೆಲ್ಮನ್, ಝೇನ್ ಗ್ರೀನ್, ಬರ್ನಾರ್ಡ್ ಸ್ಕೋಲ್ಟ್ಜ್, ಟಾಂಗೆನಿ ಲುಂಗಮೆನಿ, ಮೈಕೆಲ್ ವ್ಯಾನ್ ಲಿಂಗೆನ್, ಬೆನ್ ಶಿಕೊಂಗೊ, ಬೆನ್ ಶಿಕೊಂಗೊ ಬಿರ್ಕೆನ್‌ಸ್ಟಾಕ್, ಲೋಹಾನ್ ಲೌರೆನ್ಸ್, ಹೆಲಾವೊ ಯಾ ಫ್ರಾನ್ಸ್.

15 / 21
ಯುಎಇ: ಸಿಪಿ ರಿಜ್ವಾನ್ (ನಾಯಕ), ವೃತ್ಯ ಅರವಿಂದ್, ಚಿರಾಗ್ ಸೂರಿ, ಮುಹಮ್ಮದ್ ವಸೀಮ್, ಬಾಸಿಲ್ ಹಮೀದ್, ಆರ್ಯನ್ ಲಾಕ್ರಾ, ಜವಾರ್ ಫರೀದ್, ಕಾಶಿಫ್ ದೌದ್, ಕಾರ್ತಿಕ್ ಮೆಯ್ಯಪ್ಪನ್, ಅಹ್ಮದ್ ರಜಾ, ಜಹೂರ್ ಖಾನ್, ಜುನೈದ್ ಸಿದ್ದಿಕ್, ಸಬೀರ್ ಅಲಿ, ಅಲಿಶನ್ ಶರಾಫು, ಅಯಾನ್ ಖಾನ್.

16 / 21
ಐರ್ಲೆಂಡ್: ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಪಾಲ್ ಸ್ಟಿರ್ಲಿಂಗ್ (ಉಪನಾಯಕ), ಮಾರ್ಕ್ ಅಡೈರ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಸ್ಟೀಫನ್ ಡೊಹೆನಿ, ಫಿಯಾನ್ ಹ್ಯಾಂಡ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಕಾನರ್ ಓಲ್ಫರ್ಟ್, ಸಿಮಿ ಸಿಂಗ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಗ್ರಹಾಂ ಹ್ಯೂಮ್.

17 / 21
ನೆದರ್ಲ್ಯಾಂಡ್ಸ್ - ಸ್ಕಾಟ್ ಎಡ್ವರ್ಡ್ಸ್ (ನಾಯಕ/ವಿಕೆಟ್ ಕೀಪರ್), ಕಾಲಿನ್ ಅಕರ್ಮನ್, ಶರೀಜ್ ಅಹ್ಮದ್, ಲೋಗನ್ ವ್ಯಾನ್ ಬೀಕ್, ಟಾಮ್ ಕೂಪರ್, ಬ್ರಾಂಡನ್ ಗ್ಲೋವರ್, ಟಿಮ್ ವ್ಯಾನ್ ಡೆರ್ ಗುಗ್ಟೆನ್, ಫ್ರೆಡ್ ಕ್ಲಾಸೆನ್, ಬಾಸ್ ಡಿ ಲೀಡೆ, ಪಾಲ್ ವ್ಯಾನ್ ಮೀಕೆರೆನ್, ರೋಲೋಫ್, ವ್ಯಾನ್ ಮೆರ್ವೆಂಡರ್ ಮೈಬರ್ಗ್, ತೇಜ ನೆಡಮನೂರು, ಮ್ಯಾಕ್ಸ್ ಒ'ಡೌಡ್, ಟಿಮ್ ಪ್ರಿಂಗಲ್, ವಿಕ್ರಮ್ ಸಿಂಗ್

18 / 21
ಇಲ್ಲಿ ಸೂಪರ್ 12 ನಲ್ಲಿ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಪಾಕಿಸ್ತಾನ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಭಾರತ, ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ನೇರವಾಗಿ ಅರ್ಹತೆ ಪಡೆದಿವೆ.

19 / 21
ಹಾಗೆಯೇ ವೆಸ್ಟ್ ಇಂಡೀಸ್, ಶ್ರೀಲಂಕಾ, ಜಿಂಬಾಬ್ವೆ, ಸ್ಕಾಟ್ಲೆಂಡ್, ನಮೀಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಐರ್ಲೆಂಡ್, ನೆದರ್ಲ್ಯಾಂಡ್ಸ್ ತಂಡಗಳು ಮೊದಲ ಸುತ್ತಿನ ಮೂಲಕ ಸೂಪರ್ 12 ಹಂತಕ್ಕೇರಲು ಅರ್ಹತಾ ಪಂದ್ಯಗಳನ್ನು ಆಡಲಿದೆ. ಇದರಲ್ಲಿ ಟಾಪ್-4 ಬರುವ ತಂಡಗಳು ಸೂಪರ್​-12 ನಲ್ಲಿ ಆಡಲಿದೆ.

20 / 21
ಸೂಪರ್ 12 ಪಂದ್ಯಗಳು ಅಕ್ಟೋಬರ್ 22 ರಂದು ಶುರುವಾಗಲಿದ್ದು, ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನ್ ವಿರುದ್ದ ಅಕ್ಟೋಬರ್​ 23 ರಂದು ಆಡಲಿದೆ.

21 / 21

Published On - 10:52 am, Sat, 16 July 22

Follow us
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ

ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್

ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ

ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ

'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ

‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ

ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ

ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ

ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು