ODI World Cup 2023 Schedule: ಏಕದಿನ ವಿಶ್ವಕಪ್​ನ​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ODI World Cup 2023 Schedule: ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯವು ಚೆನ್ನೈನಲ್ಲಿ ನಡೆಯಲಿದೆ.

TV9 Digital Desk
| Updated By: Zahir Yusuf

Updated on: Aug 23, 2023 | 10:07 PM

ಬಹುನಿರೀಕ್ಷಿತ ಕ್ರಿಕೆಟ್ ಮಹಾಸಮರ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ 2019ರ ಫೈನಲಿಸ್ಟ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

1 / 6
ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯವು ಚೆನ್ನೈನಲ್ಲಿ ನಡೆಯಲಿದೆ.

2 / 6
ಹಾಗೆಯೇ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯವು ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ.

3 / 6
ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, ಈ ತಂಡಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

4 / 6
ಇಲ್ಲಿ ಪ್ರತಿ ತಂಡಗಳು ಒಟ್ಟು 9 ಪಂದ್ಯಗಳನ್ನಾಡಲಿದೆ. ಇದರಲ್ಲಿ ಅತ್ಯಧಿಕ ಪಾಯಿಂಟ್ಸ್ ಪಡೆಯುವ 4 ತಂಡಗಳು ಸೆಮಿಫೈನಲ್​ಗೇರಲಿದೆ.

5 / 6
ಸೆಮಿಫೈನಲ್​​ನಿಂದ ಎರಡು ತಂಡಗಳು ಫೈನಲ್​ಗೆ ಎಂಟ್ರಿ ಕೊಡಲಿದೆ. ಅದರಂತೆ ಫೈನಲ್​ ಪಂದ್ಯವು ಸೆಪ್ಟೆಂಬರ್ 19 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

6 / 6
Follow us
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ

ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್

ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ

ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ

'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ

‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ

ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ

ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ

ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು