Sachin Tendulkar: ಸಚಿನ್ ತೆಂಡೂಲ್ಕರ್ ಯಾವ ತಂಡದ ವಿರುದ್ಧ ಎಷ್ಟು ಶತಕ ಬಾರಿಸಿದ್ದರು? ಇಲ್ಲಿದೆ ಮಾಹಿತಿ

Sachin Tendulkar's Records: ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್​ನಲ್ಲಿ 49 ಶತಕಗಳು ಹಾಗೂ ಟೆಸ್ಟ್​ ಕ್ರಿಕೆಟ್​ನಲ್ಲಿ 51 ಶತಕಗಳನ್ನು ಬಾರಿಸುವ ಮೂಲಕ ಸೆಂಚುರಿಗಳ ಸರದಾರ ಎನಿಸಿಕೊಂಡಿದ್ದಾರೆ.

Zahir Yusuf
|

Updated on: Apr 24, 2023 | 7:23 PM

Sachin Tendulkar: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿ ಹಲವು ವಿಶ್ವ ದಾಖಲೆಗಳಿವೆ. ಅವುಗಳಲ್ಲಿ ನೂರು ಶತಕಗಳ ಸಾಧನೆ ಪ್ರಮುಖವಾದವು. ಏಕೆಂದರೆ ತೆಂಡೂಲ್ಕರ್ ಅವರನ್ನು ಹೊರತುಪಡಿಸಿ ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ಬ್ಯಾಟ್ಸ್​ಮನ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ನೂರು ಶತಕಗಳನ್ನು ಬಾರಿಸಿಲ್ಲ.

1 / 13
ಇತ್ತ ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್​ನಲ್ಲಿ 49 ಶತಕಗಳು ಹಾಗೂ ಟೆಸ್ಟ್​ ಕ್ರಿಕೆಟ್​ನಲ್ಲಿ 51 ಶತಕಗಳನ್ನು ಬಾರಿಸುವ ಮೂಲಕ ಸೆಂಚುರಿಗಳ ಸರದಾರ ಎನಿಸಿಕೊಂಡಿದ್ದಾರೆ. ಹಾಗಿದ್ರೆ ಸಚಿನ್ ತೆಂಡೂಲ್ಕರ್ ಯಾವ ತಂಡದ ವಿರುದ್ಧ ಎಷ್ಟು ಸೆಂಚುರಿಗಳನ್ನು ಬಾರಿಸಿದ್ದರು ಎಂಬುದನ್ನು ತಿಳಿಯೋಣ...

2 / 13
1- ಆಸ್ಟ್ರೇಲಿಯಾ: ಸಚಿನ್ ತೆಂಡೂಲ್ಕರ್ ಅತೀ ಹೆಚ್ಚು ಶತಕ ಬಾರಿಸಿದ್ದು ಬಲಿಷ್ಠ ಆಸ್ಟ್ರೇಲಿಯಾ ತಂಡದ ವಿರುದ್ಧ ಎಂಬುದು ವಿಶೇಷ. ಆಸೀಸ್​ ವಿರುದ್ಧ ಮಾಸ್ಟರ್ ಬ್ಲಾಸ್ಟರ್ ಒಟ್ಟು 20 ಶತಕಗಳನ್ನು ಸಿಡಿಸಿದ್ದಾರೆ.

3 / 13
2- ಶ್ರೀಲಂಕಾ: ಲಂಕಾ ವಿರುದ್ಧ ಸಚಿನ್ ತೆಂಡೂಲ್ಕರ್ ಅವರ ಬ್ಯಾಟ್​ನಿಂದ ಒಟ್ಟು 17 ಶತಕಗಳು ಮೂಡಿಬಂದಿವೆ.

4 / 13
3- ಸೌತ್ ಆಫ್ರಿಕಾ: ದಕ್ಷಿಣ ಆಫ್ರಿಕಾ ವಿರುದ್ಧ ಕೂಡ ಅಬ್ಬರಿಸಿರುವ ಸಚಿನ್ ಒಟ್ಟು 12 ಶತಕಗಳನ್ನು ಸಿಡಿಸಿದ್ದಾರೆ.

5 / 13
4- ಇಂಗ್ಲೆಂಡ್: ಆಂಗ್ಲರ ವಿರುದ್ಧ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದ ಸಚಿನ್ ಒಟ್ಟು 9 ಶತಕಗಳನ್ನು ಬಾರಿಸಿದ್ದಾರೆ.

6 / 13
5- ನ್ಯೂಜಿಲೆಂಡ್: ಕಿವೀಸ್ ಪಡೆಯ ವಿರುದ್ಧ ಸಚಿನ್ ಬ್ಯಾಟ್​ನಿಂದ ಒಟ್ಟು 9 ಸೆಂಚುರಿಗಳು ಮೂಡಿಬಂದಿವೆ.

7 / 13
6- ಝಿಂಬಾಬ್ವೆ: ಸಚಿನ್ ತೆಂಡೂಲ್ಕರ್ ಝಿಂಬಾಬ್ವೆ ವಿರುದ್ಧ ಒಟ್ಟು 8 ಶತಕಗಳನ್ನು ಬಾರಿಸಿದ್ದಾರೆ.

8 / 13
7- ಪಾಕಿಸ್ತಾನ್: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ಧ ಅಬ್ಬರಿಸುತ್ತಿದ್ದ ಸಚಿನ್ ತೆಂಡೂಲ್ಕರ್ ಒಟ್ಟು 7 ಶತಕ ಬಾರಿಸಿ ಮಿಂಚಿದ್ದಾರೆ.

9 / 13
8- ವೆಸ್ಟ್ ಇಂಡೀಸ್: ವಿಂಡೀಸ್ ವಿರುದ್ಧದ ಪಂದ್ಯದಲ್ಲಿ ಸಚಿನ್ ಬ್ಯಾಟ್​ನಿಂದ ಒಟ್ಟು 7 ಶತಕಗಳು ಮೂಡಿಬಂದಿವೆ.

10 / 13
9- ಬಾಂಗ್ಲಾದೇಶ್: ನೆರೆಯ ಬಾಂಗ್ಲಾದೇಶ್ ವಿರುದ್ಧ ಸಚಿನ್ ತೆಂಡೂಲ್ಕರ್ ಒಟ್ಟು 6 ಶತಕಗಳನ್ನು ಬಾರಿಸಿದ್ದರು.

11 / 13
10- ಕೀನ್ಯಾ: ಸಚಿನ್ ಕೀನ್ಯಾ ತಂಡದ ವಿರುದ್ಧ ಒಟ್ಟು 4 ಸೆಂಚುರಿಗಳನ್ನು ಬಾರಿಸಿದ್ದರು.

12 / 13
11- ನಮೀಬಿಯಾ: ಕ್ರಿಕೆಟ್ ಶಿಶು ನಮೀಬಿಯಾ ವಿರುದ್ಧ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 1 ಶತಕ ಸಿಡಿಸಿದ್ದರು.

13 / 13
Follow us
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ

ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್

ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ

ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ

'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ

‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ

ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ

ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ

ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು