Asia Cup 2023: ಭಾರತ ಏಷ್ಯಾಕಪ್ ತಂಡದಲ್ಲಿ ಈ 6 ಆಟಗಾರರಿಗೆ ಸ್ಥಾನ ಖಚಿತ

Asia Cup 2023: 2023ರ ಏಷ್ಯಾಕಪ್‌ಗೆ ಸೋಮವಾರ ಅಂದರೆ, ಆಗಸ್ಟ್ 21 ರಂದು ಟೀಂ ಇಂಡಿಯಾ ಪ್ರಕಟವಾಗಲಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ ತಂಡದಲ್ಲಿ ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬ ಸುದ್ದಿಗಳು ಈಗಾಗಲೇ ಹರಿದಾಡಲಾರಂಭಿಸಿವೆ. ಆದರೆ ತಂಡದಲ್ಲಿ ಖಚಿತವಾಗಿ ಸ್ಥಾನ ಪಡೆಯುವ ಪ್ರಮುಖ 6 ಆಟಗಾರರು ಯಾರು ಎಂಬುದರ ಪಟ್ಟಿ ಇಲ್ಲಿದೆ.

ಪೃಥ್ವಿಶಂಕರ
|

Updated on: Aug 20, 2023 | 12:23 PM

ಜ್2023ರ ಏಷ್ಯಾಕಪ್‌ಗೆ ಸೋಮವಾರ ಅಂದರೆ, ಆಗಸ್ಟ್ 21 ರಂದು ಟೀಂ ಇಂಡಿಯಾ ಪ್ರಕಟವಾಗಲಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ ತಂಡದಲ್ಲಿ ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬ ಸುದ್ದಿಗಳು ಈಗಾಗಲೇ ಹರಿದಾಡಲಾರಂಭಿಸಿವೆ. ಆದರೆ ತಂಡದಲ್ಲಿ ಖಚಿತವಾಗಿ ಸ್ಥಾನ ಪಡೆಯುವ ಪ್ರಮುಖ 6 ಆಟಗಾರರು ಯಾರು ಎಂಬುದರ ಪಟ್ಟಿ ಇಲ್ಲಿದೆ.

1 / 7
ರೋಹಿತ್ ಶರ್ಮಾ: ರೋಹಿತ್ ಶರ್ಮಾ ಟೀಂ ಇಂಡಿಯಾದ ನಾಯಕರಾಗಿದ್ದು, ಮೂರನೇ ಬಾರಿಗೆ ಕಾಂಟಿನೆಂಟಲ್ ಟೂರ್ನಿಯಲ್ಲಿ ಮೆನ್ ಇನ್ ಬ್ಲೂ ತಂಡವನ್ನು ಮುನ್ನಡೆಸಲಿದ್ದಾರೆ. 2018 ರ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದ ರೋಹಿತ್, ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸುವುದರೊಂಗೆ ಟ್ರೋಫಿ ಎತ್ತಿಹಿಡಿದಿದ್ದರು.

2 / 7
ವಿರಾಟ್ ಕೊಹ್ಲಿ: ಏಷ್ಯಾಕಪ್ ಮತ್ತು ವಿಶ್ವಕಪ್ ತಂಡದಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿರುವ ಆಟಗಾರನೆಂದರೆ ವಿರಾಟ್ ಕೊಹ್ಲಿ. ಹಿಂದಿನ ಏಷ್ಯಾಕಪ್‌ನಲ್ಲಿ ಕೊಹ್ಲಿ ತಮ್ಮ ಮೂರು ವರ್ಷಗಳ ಶತಕದ ಬರವನ್ನು ಕೊನೆಗೊಳಿಸಿದ್ದರು. ಇದೀಗ ಮತ್ತೊಂದು ಏಷ್ಯಾಕಪ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲು ಕೊಹ್ಲಿ ತಯಾರಾಗಿದ್ದಾರೆ.

3 / 7
ರವೀಂದ್ರ ಜಡೇಜಾ: ರವೀಂದ್ರ ಜಡೇಜಾ ಅವರು ಪ್ರಸ್ತುತ ಎಲ್ಲಾ ಮೂರು ಸ್ವರೂಪಗಳಲ್ಲಿ ಟೀಂ ಇಂಡಿಯಾದ ಪ್ರಮುಖ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ. ಹೀಗಾಗಿ ಏಷ್ಯಾಕಪ್‌ ಹಾಗೂ ವಿಶ್ವಕಪ್​ನಲ್ಲಿ ಜಡೇಜಾ ಆಡುವುದು ಖಚಿತ

4 / 7
ಹಾರ್ದಿಕ್ ಪಾಂಡ್ಯ: ಹಾರ್ದಿಕ್ ಪಾಂಡ್ಯ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆದಿರುವ ನಾಲ್ಕನೇ ಆಟಗಾರ. ಇಂಜುರಿ ನಂತರ ಭರ್ಜರಿ ಪ್ರದರ್ಶನ ನೀಡುತ್ತಿರುವ ಪಾಂಡ್ಯ ಅವರನ್ನು 2023 ರಲ್ಲಿ ಏಕದಿನ ತಂಡದ ಉಪನಾಯಕರಾಗಿ ನೇಮಿಸಲಾಯಿತು. ಹೀಗಾಗಿ ಪಾಂಡ್ಯ ಕೂಡ ತಂಡದಲ್ಲಿ ಆಡಲ್ಲಿದ್ದಾರೆ.

5 / 7
ಜಸ್ಪ್ರೀತ್ ಬುಮ್ರಾ: ಇಂಜುರಿ ಬಳಿಕ 1 ವರ್ಷದಿಂದ ತಂಡದಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ಇದೀಗ ಐರ್ಲೆಂಡ್ ವಿರುದ್ಧದ ಟಿ20 ಸರಣಿಯೊಂದಿಗೆ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ನಿರೀಕ್ಷೆಯಂತೆ ಐರ್ಲೆಂಡ್ ಪ್ರವಾಸದಲ್ಲಿ ತಮ್ಮ ಹಳೆಯ ಲಯ ಕಂಡುಕೊಂಡಿರುವ ಬುಮ್ರಾ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ.

6 / 7
ಮೊಹಮ್ಮದ್ ಶಮಿ: ಏಷ್ಯಾಕಪ್ ಹಾಗೂ ವಿಶ್ವಕಪ್ ದೃಷ್ಟಿಯಿಂದ ವೇಗಿ ಮೊಹಮ್ಮದ್ ಶಮಿಗೆ ತಂಡದ ಆಡಳಿತ ಮಂಡಳಿ ಈಗಾಗಲೇ ವಿಶ್ರಾಂತಿ ನೀಡಿದೆ. ಮಹತ್ವದ ಟೂರ್ನಿಗೆ ಶಮಿ ಯಾವುದೇ ಇಂಜುರಿ ಇಲ್ಲದೆ ಎಂಟ್ರಿಕೊಡಬೇಕು ಎಂಬುದು ಮಂಡಳಿಯ ಇರಾದೆಯಾಗಿದೆ. ಹಾಗೆಯೇ ಬುಮ್ರಾ ಜೊತೆಗೆ ಟೀಂ ಇಂಡಿಯಾದ ವೇಗದ ಬೌಲಿಂಗ್ ವಿಭಾಗವನ್ನು ನಿಭಾಯಿಸುವ ಜವಬ್ದಾರಿ ಶಮಿ ಮೇಲಿದೆ.

7 / 7
Follow us
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ

ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್

ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ

ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ

'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ

‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ

ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ

ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ

ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು