Shooting World C’ships: ಚಿನ್ನ ಗೆದ್ದ ಅಮನ್‌ಪ್ರೀತ್ ಸಿಂಗ್! ಕಂಚಿಗೆ ಮುತ್ತಿಟ್ಟ ವನಿತಾ ತಂಡ

ಪೃಥ್ವಿಶಂಕರ
|

Updated on: Aug 24, 2023 | 11:48 AM

ಅಜೆರ್‌ಬೈಜಾನ್‌ನ ಬಾಕುನಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ವಿಶ್ವ ಚಾಂಪಿಯನ್‌ಶಿಪ್‌ನ ಶೂಟಿಂಗ್ ವಿಭಾಗದಲ್ಲಿ ಭಾರತದ ಅಮನ್‌ಪ್ರೀತ್ ಸಿಂಗ್, ಪುರುಷರ 25 ಮೀಟರ್ ಸ್ಟ್ಯಾಂಡರ್ಡ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ.

1 / 7
ಪುರುಷರ ಸ್ಟ್ಯಾಂಡರ್ಡ್ ಪಿಸ್ತೂಲ್‌ ಸ್ಪರ್ಧೆಯಲ್ಲಿ 577 ಅಂಕಗಳೊಂದಿಗೆ ಅಮನ್‌ಪ್ರೀತ್ ಚಿನ್ನ ಗೆಲ್ಲುವಲ್ಲಿ ಯಶಸ್ವಿಯಾದರೆ, ಕೊರಿಯಾದ ಲೀ ಗುನ್‌ಹ್ಯೊಕ್‌ ಬೆಳ್ಳಿ ಪದಕಕ್ಕೆ ಮುತ್ತಿಟ್ಟರು. ಹಾಗೆಯೇ ಫ್ರಾನ್ಸ್‌ನ ಕೆವಿನ್ ಚಾಪೋನ್ ಲೀ ಕಂಚಿನ ಪದಕಕ್ಕೆ ಕೊರಳೊಡ್ಡಿದರು.

2 / 7
ಅಮನ್‌ಪ್ರೀತ್ ಹೊರತಾಗಿ ಭಾರತದ ಪರ ಸ್ಪರ್ಧಿಸಿದ್ದ ಹರ್ಷ್ ಗುಪ್ತಾ 573 ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡರೆ, ಅಕ್ಷಯ್ ಜೈನ್ 545 ಅಂಕ ಕಲೆಹಾಕುವುದರೊಂದಿಗೆ ಇನ್ನೊಂದು ಪದಕ ಗೆಲ್ಲುವುದರಿಂದ ಸ್ವಲ್ಪದರಲ್ಲೇ ವಂಚಿತರಾದರು.

3 / 7
ಮಹಿಳೆಯರ ವೈಯಕ್ತಿಕ 25 ಮೀ ಸ್ಟ್ಯಾಂಡರ್ಡ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ತಿಯಾನಾ 538 ಅಂಕಗಳೊಂದಿಗೆ 11 ನೇ ಸ್ಥಾನ, ಯಶಿತಾ ಶೋಕೀನ್ 536 ಅಂಕಗಳೊಂದಿಗೆ 12 ನೇ ಸ್ಥಾನ, ಕೃತಿಕಾ ಶರ್ಮಾ 527 ಅಂಕಗಳೊಂದಿಗೆ 14 ನೇ ಸ್ಥಾನ ಪಡೆದರು. ಆದರೆ ಯಾರೂ ಪ್ರತ್ಯೇಕವಾಗಿ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ.

4 / 7
ಆದಾಗ್ಯೂ, ಈ ಮೂವರನ್ನೊಳಗೊಂಡ ತಂಡವು 1601 ಅಂಕಗಳೊಂದಿಗೆ ಕಂಚಿನ ಪದಕಕ್ಕೆ ಮುತ್ತಿಕ್ಕಿತು.

5 / 7
ಅಮನ್‌ಪ್ರೀತ್ ಚಿನ್ನ ಗೆಲ್ಲುವುದರೊಂದಿಗೆ ಭಾರತದ ಖಾತೆಗೆ ಒಟ್ಟು ಐದು ಚಿನ್ನದ ಪದಕಗಳು ಸೇರಿದಂತ್ತಾಗಿದೆ. ಇದರೊಂದಿಗೆ ನಾಲ್ಕು ಕಂಚಿನ ಪದಕಗಳನ್ನು ಹೆದ್ದಿರುವ ಭಾರತ ಪದಕಗಳ ಪಟ್ಟಿಯಲ್ಲಿ ಚೀನಾ ನಂತರ ಎರಡನೇ ಸ್ಥಾನದಲ್ಲಿದೆ.

6 / 7
ಇನ್ನು 13 ಚಿನ್ನ ಸೇರಿದಂತೆ ಒಟ್ಟು 24 ಪದಕಗಳನ್ನು ಗೆದ್ದಿರುವ ಚೀನಾ ಪದಕಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

7 / 7
Follow us
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ

ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್

ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ

ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ

'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ

‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ

ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ

ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ

ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು