Megha Shetty: ಮೇಘಾ ಶೆಟ್ಟಿ ಹೊಸ ಫೋಟೋ ನೋಡಿ ಸ್ಟನ್ ಆದ ಫ್ಯಾನ್ಸ್​; ಇಲ್ಲಿವೆ ಫೋಟೋಸ್

ನಟಿ ಮೇಘಾ ಶೆಟ್ಟಿ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕೆರೆಯ ಪಕ್ಕದಲ್ಲಿ ಬಿಳಿ ಬಣ್ಣದ ಬಟ್ಟೆ ಧರಿಸಿ ಅವರು ಗಮನ ಸೆಳೆದಿದ್ದಾರೆ.

Rajesh Duggumane
|

Updated on: May 31, 2023 | 11:42 AM

ನಟಿ ಮೇಘಾ ಶೆಟ್ಟಿ ಅಭಿನಯದ ‘ಜೊತೆ ಜೊತೆಯಲಿ’ ಧಾರಾವಾಹಿ ಇತ್ತೀಚೆಗೆ ಪೂರ್ಣಗೊಂಡಿದೆ. ಈಗ ಅವರ ಸಂಪೂರ್ಣ ಗಮನ ಸಿನಿಮಾ ಮೇಲಿದೆ. ಈ ಮಧ್ಯೆ ಅವರು ಬಗೆಬಗೆಯಲ್ಲಿ ಫೋಟೋಶೂಟ್ ಮಾಡಿಸುತ್ತಿದ್ದಾರೆ.

1 / 5
ನಟಿ ಮೇಘಾ ಶೆಟ್ಟಿ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕೆರೆಯ ಪಕ್ಕದಲ್ಲಿ ಬಿಳಿ ಬಣ್ಣದ ಬಟ್ಟೆ ಧರಿಸಿ ಅವರು ಗಮನ ಸೆಳೆದಿದ್ದಾರೆ.

ನಟಿ ಮೇಘಾ ಶೆಟ್ಟಿ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕೆರೆಯ ಪಕ್ಕದಲ್ಲಿ ಬಿಳಿ ಬಣ್ಣದ ಬಟ್ಟೆ ಧರಿಸಿ ಅವರು ಗಮನ ಸೆಳೆದಿದ್ದಾರೆ.

2 / 5
ಮೇಘಾ ಶೆಟ್ಟಿ ಅವರ ಫೋಟೋ ಕಂಡು ಅನೇಕರು ಕಣ್ಣರಳಿಸಿದ್ದಾರೆ. ‘ಮೇಘಾ ಶೆಟ್ಟಿ ಲುಕ್ ಸ್ಟನ್ನಿಂಗ್ ಆಗಿದೆ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.

3 / 5
ಮೇಘಾ ಶೆಟ್ಟಿ ಫೋಟೋ ಅನೇಕರಿಗೆ ಇಷ್ಟವಾಗಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಮೇಘಾ ಶೆಟ್ಟಿ ಅವರು ಸದ್ಯ ಹಿರಿತೆರೆಯಲ್ಲಿ ಬ್ಯುಸಿ ಆಗಿದ್ದಾರೆ. ಅವರು ಹೊಸ ಹೊಸ ಸಿನಿಮಾ ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

5 / 5
Follow us
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ

ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್

ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ

ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ

'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ

‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ

ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ

ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು

ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ