ಬೆಲೆ ಕೇವಲ 999 ರೂ.: ಜಿಯೋ ಭಾರತ್ 4G ಫೋನ್ ಮಾರಾಟ ದಿನಾಂಕ ಪ್ರಕಟ

Jio Bharat 4G sale in India via Amazon: ಇತ್ತೀಚೆಗಷ್ಟೆ ಭಾರತದಲ್ಲಿ ಅನಾವರಣಗೊಂಡ ಕೇವಲ 999 ರೂ. ಬೆಲೆಯ ಜಿಯೋ ಭಾರತ್ 4ಜಿ ಫೋನ್ ಆಗಸ್ಟ್ 28 ಮಧ್ಯಾಹ್ನ 12 ಗಂಟೆಯಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮೂಲಕ ಖರೀದಿಗೆ ಸಿಗಲಿದೆ.

Vinay Bhat
| Updated By: Vimal Kumar

Updated on:Sep 19, 2023 | 1:51 PM

ರಿಲಯನ್ಸ್ ಜಿಯೋ ಇತ್ತೀಚೆಗಷ್ಟೆ ಭಾರತದಲ್ಲಿ ಜಿಯೋ ಭಾರತ್ ಹೆಸರಿನ ನೂತನ ಫೋನನ್ನು ಲಾಂಚ್ ಮಾಡಿತ್ತು. ವಿಶೇಷ ಎಂದರೆ ಈ ಫೋನ್ 4ಜಿ ಬೆಂಬಲ ಪಡೆದುಕೊಂಡಿದ್ದು, ಬೆಲೆ ಮಾತ್ರ ಕೇವಲ 999 ರೂ.. ಇದೀಗ ಅಮೆಜಾನ್ ಈ ಫೋನಿನ ಮಾರಾಟ ದಿನಾಂಕವನ್ನು ಪ್ರಕಟಿಸಿದೆ. ಆಗಸ್ಟ್ 28 ಮಧ್ಯಾಹ್ನ 12 ಗಂಟೆಯಿಂದ ಜಿಯೋ ಭಾರತ್ 4ಜಿ ಫೋನ್ ಖರೀದಿಗೆ ಸಿಗಲಿದೆ.

1 / 6
ಭಾರತವನ್ನು ‘2G-ಮುಕ್ತ್ ಭಾರತ್’ ಮಾಡುವ ನಿಟ್ಟಿನಲ್ಲಿ ಜಿಯೋ ಈ ಮಹತ್ವದ ಫೋನನ್ನು ಬಿಡುಗಡೆ ಮಾಡಿದ್ದು, ಅತಿ ಕಡಿಮೆ ಬೆಲೆಗೆ ಜಿಯೋ ಭಾರತ್ 4ಜಿ ಫೋನ್ ಮಾರಾಟ ಕಾಣಲಿದೆ. ಗ್ರಾಹಕರು ಇದನ್ನು ರಿಲಯನ್ಸ್ ಡಿಜಿಟಲ್ ಸ್ಟೋರ್, ಜಿಯೋ ಮಾರ್ಟ್ ಸೇರಿದಂತೆ ರಿಟೇಲ್ ಸ್ಟೋರ್​ಗಳನ್ನು ಖರೀದಿಸಬಹುದು.

2 / 6
ಜಿಯೋ ಭಾರತ್ ಫೋನ್ ನೋಡಲು ಇತರೆ ಫೀಚರ್ ಫೋನುಗಳ ರೀತಿಯಲ್ಲಿದೆ. ಕೀ-ಪೇಡ್ ಆಯ್ಕೆ ಇದ್ದು ಹಿಂಭಾಗ ಕ್ಯಾಮೆರಾ, ಸ್ಪೀಕರ್ ಜೊತೆಗೆ ಜಿಯೋ ಲೋಗೋ ಅಳವಡಿಸಲಾಗಿದೆ. ಭಾರತದಲ್ಲಿ ಎಲ್ಲಿಗೆ ಬೇಕಾದರೂ ಅನಿಯಮಿತ ಕರೆ ಮಾಡುವ ಅವಕಾಶ ಕಲ್ಪಿಸಲಾಗಿದೆ.

3 / 6
ಜಿಯೋ ಭಾರತ್ 4ಜಿ ಫೋನ್​ನಲ್ಲಿ ಜಿಯೋ ಪೇ ಮೂಲಕ ಯುಪಿಐ ವಹಿಪಾಟು ನಡೆಸಬಹುದು. ಜಿಯೋ ಸಿನಿಮಾ, ಜಿಯೋ ಸಾವನ್ ಮತ್ತು ಎಫ್​ಎಮ್ ರೆಡಿಯೋ ಸಪೋರ್ಟ್ ಮಾಡುತ್ತದೆ. ಒಟ್ಟು ಒಂದು ಮಿಲಿಯನ್ ಜಿಯೋ ಭಾರತ್ ಫೋನ್ ಮಾರುಕಟ್ಟೆಗೆ ಬಂದಿದೆ.

4 / 6
ಜಿಯೋ ಭಾರತ್ ಫೋನ್​ಗಳಿಗೆ ಬೇಸ್‌ ರೀಚಾರ್ಜ್‌ ಪ್ಲಾನ್‌ ಅನ್ನು ಕೂಡ ಘೋಷಣೆ ಮಾಡಲಾಗಿದೆ. ಈ ರೀಚಾರ್ಜ್ ಪ್ಲಾನ್‌ ಬೆಲೆ ಕೇವಲ 123 ರೂ. ಆಗಿರಲಿದ್ದು, ಅನಿಯಮಿತ ಧ್ವನಿ ಕರೆಗಳು ಮತ್ತು 14GB ಡೇಟಾ ಪ್ರಯೋಜನವನ್ನು ಪಡೆಯಬಹುದು. ಇದು ಒಂದು ತಿಂಗಳ ವ್ಯಾಲಿಡಿಟಿಯನ್ನು ಹೊಂದಿದೆ.

5 / 6
ಇದರ ಜೊತೆಗೆ 1234 ರೂ. ವಿನ ಒಂದು ವರ್ಷದ ಪ್ಲಾನ್ ಕೂಡ ಇದ್ದು, ಇದರಲ್ಲಿ 168GB ಡೇಟಾ ನೀಡಲಾಗಿದೆ. ಅನಿಯಮಿತ ಕರೆ ಅವಕಾಶ ಕೂಡ ಇದೆ.

6 / 6

Published On - 6:55 am, Fri, 25 August 23

Follow us
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ

ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್

ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ

ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ

'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ

‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ

ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ

ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ

ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು