Video: ಶ್ರಾವಣ ಮಾಸ: ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಭಕ್ತರ ದಂಡು

Video: ಶ್ರಾವಣ ಮಾಸ: ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಭಕ್ತರ ದಂಡು

Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on:Aug 17, 2023 | 8:54 PM

ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡಕ್ಕೆ ಇಂದು‌ ಸಾವಿರಾರು ಜನರು ಆಗಮಿಸಿದ್ದರು. ಶ್ರಾವಣ ಮಾಸದಲ್ಲಿ ಯಲ್ಲಮ್ಮನಿಗೆ ಪ್ರತಿದಿನ ಎರಡು ಸಲ ವಿಶೇಷ ಪೂಜೆ ಮತ್ತು ಅಲಂಕಾರ ಮಾಡಲಾಗುತ್ತದೆ. ರಾತ್ರಿ 2 ಗಂಟೆಗೆ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗಿದ್ದು, 4 ಗಂಟೆಯಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಬೆಳಗಾವಿ, ಆಗಸ್ಟ್​ 17: ಉತ್ತರ ಕರ್ನಾಟಕದಲ್ಲಿ ‌ಶ್ರದ್ಧಾ, ಭಕ್ತಿಯಿಂದ ಶ್ರಾವಣ ಮಾಸದ (shravana masa) ಆಚರಣೆ ಮಾಡಲಾಗುತ್ತದೆ. ಇದೀಗ ಶ್ರಾವಣ ಮಾಸ ಆರಂಭವಾಗಿದ್ದು, ಉತ್ತರ ಕರ್ನಾಟಕದ ಪ್ರಸಿದ್ಧ ದೇವಾಯಲಗಳಲ್ಲಿ ಒಂದಾಗಿರುವ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡಕ್ಕೆ ಇಂದು‌ ಸಾವಿರಾರು ಜನರು ಆಗಮಿಸಿದ್ದರು. ಶ್ರಾವಣ ಮಾಸದಲ್ಲಿ ಯಲ್ಲಮ್ಮನಿಗೆ ಪ್ರತಿದಿನ ಎರಡು ಸಲ ವಿಶೇಷ ಪೂಜೆ ಮತ್ತು ಅಲಂಕಾರ ಮಾಡಲಾಗುತ್ತದೆ. ರಾತ್ರಿ 2 ಗಂಟೆಗೆ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗಿದ್ದು, 4 ಗಂಟೆಯಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ರಾಜದ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

 

Published on: Aug 17, 2023 08:53 PM