‘ಅವಕಾಶ ಇದ್ದಿದ್ರೆ ನಾನು ಒಂದು ಝೂ ಮಾಡ್ತಿದ್ದೆ’; ‘ಕನ್ನಡತಿ’ ನಟ ಕಿರಣ್ ರಾಜ್
ಪ್ರಾಣಿ-ಪಕ್ಷಿಗಳ ಮೇಲೆ ಕಿರಣ್ ರಾಜ್ ಅವರಿಗೆ ವಿಶೇಷ ಪ್ರೀತಿ ಇದೆ. ಇದನ್ನು ಅವರು ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಅವರ ಮನೆಯಲ್ಲಿ ನಾನಾ ರೀತಿಯ-ಪ್ರಾಣಿ ಪಕ್ಷಿಗಳಿವೆ. ಈ ಬಗ್ಗೆ ಕಿರಣ್ ರಾಜ್ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.
ನಟ ಕಿರಣ್ ರಾಜ್ (Kiran Raj) ಅವರಿಗೆ ಕಿರುತೆರೆಯಲ್ಲಿ ಸಾಕಷ್ಟು ಬೇಡಿಕೆ ಇದೆ. ಚಿತ್ರರಂಗದಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ‘ಕನ್ನಡತಿ’ ಧಾರಾವಾಹಿ (Kannadathi Serial) ಮೂಲಕ ಅವರ ಖ್ಯಾತಿ ದುಪ್ಪಟಾಗಿದೆ. ಕಿರಣ್ ರಾಜ್ ಅವರು ಸಾಕಷ್ಟು ಸಾಮಾಜಿಕ ಕೆಲಸಗಳನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿಗಳ ಮೇಲೆ ಕಿರಣ್ ರಾಜ್ ಅವರಿಗೆ ವಿಶೇಷ ಪ್ರೀತಿ ಇದೆ. ಇದನ್ನು ಅವರು ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಅವರ ಮನೆಯಲ್ಲಿ ನಾನಾ ರೀತಿಯ-ಪ್ರಾಣಿ ಪಕ್ಷಿಗಳಿವೆ. ಈ ಬಗ್ಗೆ ಕಿರಣ್ ರಾಜ್ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ‘ನನಗೆ ಅವಕಾಶ ಇದ್ದಿದ್ದರೆ ನಾನು ಒಂದು ಝೂ ಆರಂಭಿಸುತ್ತಿದ್ದೆ. ಅವು ತೋರಿಸುವ ಪ್ರೀತಿ ಎಂದಿಗೂ ಬದಲಾಗುವುದಿಲ್ಲ. ಅದು ಹಾಗೆಯೇ ಇರುತ್ತದೆ’ ಎಂದಿದ್ದಾರೆ ಕಿರಣ್ ರಾಜ್.
ಇದನ್ನೂ ಓದಿ: ‘ಕನ್ನಡತಿ’ ನಟಿ ರಂಜನಿ ರಾಘವನ್ ಬಳಿ ಎಷ್ಟು ದುಡ್ಡಿದೆ? ಅಚ್ಚರಿಯ ವಿಚಾರ ಬಾಯ್ಬಿಟ್ಟ ಭುವಿ
‘ಕನ್ನಡತಿ’ ಧಾರಾವಾಹಿಗಿಂತಲೂ ಮುಂಚೆ ನಟ ಕಿರಣ್ ರಾಜ್ ಈ ಸಿನಿಮಾ ಒಪ್ಪಿಕೊಂಡಿದ್ದು ಯಾಕೆ?
Latest Videos
Latest Videos