Puneeth Rajkumar Samadhi: ಪುನೀತ್​​ ಸಮಾಧಿ ಎದುರು ಕಣ್ಣೀರು ಹಾಕುತ್ತಿರುವ ಫ್ಯಾನ್ಸ್​; ಮಾಸುವಂಥದ್ದಲ್ಲ ಈ ನೋವು

Puneeth Rajkumar Samadhi: ಪುನೀತ್​​ ಸಮಾಧಿ ಎದುರು ಕಣ್ಣೀರು ಹಾಕುತ್ತಿರುವ ಫ್ಯಾನ್ಸ್​; ಮಾಸುವಂಥದ್ದಲ್ಲ ಈ ನೋವು

TV9 Digital Desk
| Updated By: ಮದನ್​ ಕುಮಾರ್​

Updated on: Oct 30, 2022 | 8:48 PM

Puneeth Rajkumar Death Anniversary: ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ಎದುರು ಬಂದು ನಿಲ್ಲುತ್ತಿದ್ದಂತೆಯೇ ಎಲ್ಲರ ಮನಸ್ಸು ಭಾರವಾಗುತ್ತದೆ. ನಗುಮೊಗದ ರಾಜಕುಮಾರ ನಮ್ಮೊಂದಿಗೆ ಇಲ್ಲವಲ್ಲ ಎಂಬ ನೋವಿನಲ್ಲಿ ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಪುಣ್ಯಭೂಮಿಗೆ ಪ್ರತಿ ದಿನವೂ ಅಭಿಮಾನಿಗಳು ಭೇಟಿ ನೀಡುತ್ತಲೇ ಇದ್ದಾರೆ. ಮೊದಲ ವರ್ಷದ ಪುಣ್ಯ ಸ್ಮರಣೆಯ ಪ್ರಯುಕ್ತ ಹೆಚ್ಚಿನ ಸಂಖ್ಯೆಯ ಜನರು ಅಪ್ಪು ಸಮಾಧಿಗೆ (Puneeth Rajkumar Samadhi) ನಮನ ಸಲ್ಲಿಸುತ್ತಿದ್ದಾರೆ. ನಗುಮೊಗದ ರಾಜಕುಮಾರ ನಮ್ಮೊಂದಿಗೆ ಇಲ್ಲವಲ್ಲ ಎಂಬ ನೋವಿನಲ್ಲಿ ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ಎದುರು ಬಂದು ನಿಲ್ಲುತ್ತಿದ್ದಂತೆಯೇ ಎಂಥವರಿಗಾದರೂ ಮನಸ್ಸು ಭಾರವಾಗುತ್ತದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.