ಬಾಳೆಕಾಯಿಯಲ್ಲಿರುವ ಫೈಬರ್ ಅಂಶವು, ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ, ಮಲಬದ್ಧತೆಯನ್ನು ನಿವಾರಿಸುತ್ತದೆ

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ

ಬಾಳೆಕಾಯಿಯಲ್ಲಿರುವ ಫ್ಯಾಟಿ ಆಸಿಡ್ ಗಳು ನಿಮ್ಮ ಸಂಪೂರ್ಣ ಆರೋಗ್ಯವನ್ನು ಕಾಪಾಡುತ್ತದೆ

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಬಾಳೆಕಾಯಿಯಲ್ಲಿ ಶೇ.40ರಷ್ಟು ಬಿ6 ಇರಲಿವೆ