ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಟ ವಿಜಯ್ ರಾಘವೇಂದ್ರ ಅವರ ಅಭಿಮಾನಿಗಳಿಗೆ ಬೇಸರದ ಸುದ್ದಿ ಸಿಕ್ಕಿದೆ.
ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ
ಸ್ಪಂದನಾಗೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ. ಬ್ಯಾಂಕಾಕ್ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಬ್ಯಾಂಕಾಕ್ನಲ್ಲಿ ಸ್ಪಂದನಾಗೆ ಹೃದಯಾಘಾತ
ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಸ್ಪಂದನಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ.
ಚಿಕಿತ್ಸೆಗೆ ಸ್ಪಂದಿಸದ ಸ್ಪಂದನಾ
ಸ್ಪಂದನಾ ಅವರು ಜನಿಸಿದ್ದು ಬೆಂಗಳೂರಿನಲ್ಲಿ. ಅವರ ತಂದೆ ಬಿಕೆ ಶಿವರಾಮ್ ಅವರು ಸಹಾಯಕ ಪೊಲೀಸ್ ಆಯುಕ್ತರಾಗಿದ್ದರು.
ತಂದೆಯ ಮುದ್ದಿನ ಮಗಳು
2007ರ ಆಗಸ್ಟ್ 26ರಂದು ವಿಜಯ್-ಸ್ಪಂದನಾ ಮದುವೆ
ವಿಜಯ್-ಸ್ಪಂದನಾ ಮದುವೆ
ಈ ದಂಪತಿಗೆ ಶೌರ್ಯ ಹೆಸರಿನ ಮಗ ಇದ್ದಾನೆ. ಈಗ ಸ್ಪಂದನಾ ಸಾವು ಅನೇಕರಿಗೆ ಶಾಕ್ ತಂದಿದೆ.
ವಿಜಯ್-ಸ್ಪಂದನಾ ದಂಪತಿಗೆ ಶೌರ್ಯ ಹೆಸರಿನ ಮಗ