25 August 2023

ಟಾಲಿವುಡ್​ನಲ್ಲೇ ರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ನಟ ಅಲ್ಲು ಅರ್ಜುನ್

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ನಿನ್ನೆ(ಆ.24) ಘೋಷಣೆಯಾಗಿದೆ.

25 August 2023

ತೆಲುಗು ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸ್ಟೈಲಿಶ್​ ಸ್ಟಾರ್​ ಅಲ್ಲು ಅರ್ಜುನ್.

25 August 2023

‘ಪುಷ್ಪ’ ಸಿನಿಮಾದಲ್ಲಿನ ಅಲ್ಲು ಅರ್ಜುನ್​​​​ ಅವರ ನಟನೆಗೆ ರಾಷ್ಟ್ರೀಯ  ಪ್ರಶಸ್ತಿ ಗೌರವ ಸಂದಿದೆ.

25 August 2023

ಈ ಮೂಲಕ ಟಾಲಿವುಡ್​​​​ ಅಂಗಳದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಮೊದಲ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

25 August 2023

2003 ರಲ್ಲಿ 'ಗಂಗೋತ್ರಿ' ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡಿದ್ದ ಅಲ್ಲು ಅರ್ಜುನ್​​.

25 August 2023

2021 ರಲ್ಲಿ  ತೆರೆ ಕಂಡ ಪುಷ್ಪ ಸಿನಿಮಾ ಅತಿ ಹೆಚ್ಚು ಗಳಿಕೆಯ ಭಾರತೀಯ ಚಲನಚಿತ್ರವಾಗಿ ಹೊರಹೊಮ್ಮಿತ್ತು.

25 August 2023

‘ಪುಷ್ಪ’ ಸಿನಿಮಾದ ಮೂಲಕ ಅಲ್ಲು ಅರ್ಜುನ್​​​​ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮತ್ತು ಫಿಲ್ಮ್‌ಫೇರ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

25 August 2023

‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರಕ್ಕಾಗಿ ಆಲಿಯಾ ಭಟ್​ ಮತ್ತು ‘ಮಿಮಿ’ ಸಿನಿಮಾಗಾಗಿ ಕೃತಿ ಸನೋನ್​ ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ ಘೋಷಣೆಯಾಗಿದೆ.

25 August 2023