ನಟಸಾರ್ವಭೌಮ ಸಿನಿಮಾದ ಕರ್ಲಿ ಹೇರ್ ಬ್ಯೂಟಿ ಅನುಪಮಾ ಪರಮೇಶ್ವರನ್
ಅಪ್ಪು ಅಭಿನಯದ ನಟಸಾರ್ವಭೌಮ ಸಿನಿಮಾದ ಮೂಲಕ ಚಂದನವನಕ್ಕೆ ಎಂಟ್ರಿ ಕೊಟ್ಟ ಬೆಡಗಿ ಅನುಪಮ
ನಟನೆಗಿಂತಲೂ ಹೆಚ್ಚಾಗಿ ತನ್ನ ಗುಂಗುರು ಕೂದಲಿನಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಪಡೆದುಕೊಂಡಿರುವ ನಟಿ.
ಇತ್ತೀಚೆಗಷ್ಟೇ ಅನುಪಮಾ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.
ಅನುಪಮಾ ಬ್ಯೂಟಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಮಲಯಾಳಂ ಭಾಷೆಯ ಪ್ರೇಮಂ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದ ನಟಿ.
19 ನೇ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ನಟಿ ಇದೀಗಾ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ.