ಬಾಲಿವುಡ್ ಬೆಡಗಿ ಭೂಮಿ ಪೆಡ್ನೇಕರ್ ಹೊಸ ಗೆಟಪ್ ಹೇಗಿದೆ ನೋಡಿ
ದಮ್ ಲಗಾ ಕೆ ಹೈಶಾ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ
ಇದೀಗಾ ಹೊಸ ಗೆಟಪ್ಯೊಂದರಲ್ಲಿ ಫೋಟೊ ಶೂಟ್ ಮಾಡಿಸಿದ್ದಾರೆ.
ಡಿಫರೆಂಟ್ ಪಾತ್ರಗಳ ಮೂಲಕ ಬಾಲಿವುಡ್ನಲ್ಲಿ ತನ್ನದೇ ಛಾಪು ಮೂಡಿಸಿರುವ ನಟಿ.
ಇದೀಗಾ ಕಡು ನೀಲಿ ಬಣ್ಣದ ಬಟ್ಟೆ ಧರಿಸಿ ಹಾಟ್ ಆಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ನಟಿ ಧರಿಸಿರುವ ಬಟ್ಟೆಯನ್ನು ಸೆಲೆಬ್ರೆಟಿ ಕಾಸ್ಟೂಮ್ ಡಿಸೈನರ್ ಮ್ಯಾನ್ಫ್ರೆಡ್ ಥಿಯೆರಿ ಮುಗ್ಲರ್ ವಿನ್ಯಾಸಗೊಳಿಸಿದ್ದಾರೆ.
ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ ಇನ್ಸ್ಟಾಗ್ರಾಮ್ನಲ್ಲಿ 7 ಮಿಲಿಯನ್ ಫಾಲೋವರ್ಸ್ಗಳನ್ನು ಪಡೆದುಕೊಂಡಿದ್ದಾರೆ.