ಕಣ್ಣಿನ ಸುತ್ತಲಿನ ಕಪ್ಪು ಕಲೆ ನಿವಾರಣೆಗೆ ಸೂಕ್ತ ಆಹಾರಗಳು
ಒತ್ತಡದ ಜೀವನದ ಶೈಲಿ ಕಣ್ಣಿನ ಸುತ್ತಲಿನ ಕಪ್ಪು ಕಲೆಗೆ ಪ್ರಮುಖ ಕಾರಣ.
ಸರಿಯಾದ ನಿದ್ದೆಯ ಹೊರತಾಗಿಯೂ ಆಹಾರ ಕ್ರಮಗಳ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.
ಟೊಮೆಟೋ: ರಕ್ತ ಪರಿಚಲನೆಯನ್ನು ಸುಧಾರಿಸಿ, ಕಣ್ಣಿನ ಸುತ್ತಲಿನ ಕಪ್ಪು ಕಲೆಗೆ ಚಿಕಿತ್ಸೆ ನೀಡುತ್ತದೆ.
ಸೌತೆ ಕಾಯಿ ಸೇವನೆ ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸಿ, ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ.
ಕಲ್ಲಂಗಡಿ ಹಣ್ಣು: ಕಣ್ಣಿನ ಆರೋಗ್ಯವನ್ನು ಉತ್ತೇಜಿಸುವ ಬೀಟಾ ಕ್ಯಾರೋಟಿನ್ ಅಂಶ ಇದರಲ್ಲಿ ಹೇರಳವಾಗಿದೆ.
ಬೆರ್ರಿ ಹಣ್ಣು: ವಿಟಮಿನ್ ಕೆ,ಸಿ ಹಾಗೂ ಒಮೆಗಾ 3 ಇದರಲ್ಲಿ ಹೇರಳವಾಗಿದ್ದು, ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು.
ಹಸಿರು ತರಕಾರಿಗಳು: ಇದು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ ಹಾಗೂ ಚರ್ಮದ ಆರೋಗ್ಯ ಕಾಪಾಡುತ್ತದೆ.
ಕಿತ್ತಳೆ ಹಣ್ಣು: ಇದರಲ್ಲಿ ವಿಟಮಿನ್ ಸಿ, ಎ ಹೇರಳವಾಗಿದ್ದು, ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ.
ಬೀಟ್ರೂಟ್: ದೇಹವನ್ನು ಶುದ್ಧೀಕರಿಸಲು ಹಾಗೂ ಆರೋಗ್ಯಕ್ಕೆ ಅಗತ್ಯವಾದ ರೋಗ ನಿರೋಧಕ ಶಕ್ತಿ ಹೇರಳವಾಗಿದೆ.