ಶುಂಠಿ ಟೀ ಕುಡಿಯುವದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ.
ಶುಂಠಿ ಟೀ ಕುಡಿಯುವದರಿಂದ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ದೇಹದ ಉರಿಯೂತವನ್ನು ಕಡಿಮೆ ಮಾಡುತ್ತದೆ.
ಉಸಿರಾಟದ ತೊಂದರೆ ವಿರುದ್ಧ ಹೋರಾಡುತ್ತದೆ,
ಶುಂಠಿ ಟೀ ಕುಡಿಯುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆ.
ಒತ್ತಡ ಕಡಿಮೆ ಮಾಡುತ್ತದೆ.