ಮಧುಮೇಹ ನಿಯಂತ್ರಣಕ್ಕೆ ಬೆಳ್ಳುಳ್ಳಿಯನ್ನು ಬಳಸುವ ಕ್ರಮ
20 August 2023
ಡಾ. ಅಣ್ಣು ಪ್ರಸಾದ್ ಅವರ ಪ್ರಕಾರ,ಆಹಾರದಲ್ಲಿ ನಿಯಮಿತವಾಗಿ ಬೆಳ್ಳುಳ್ಳಿಯನ್ನು ಸೇರಿಸುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಕಾಣಬಹುದು.
20 August 2023
ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಮಧುಮೇಹವನ್ನು ನಿಯಂತ್ರಿಸುವಲ್ಲಿ ಬೆಳ್ಳುಳ್ಳಿ ಸಹಾಯಕವಾಗಿದೆ.
20 August 2023
ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿಯನ್ನು ತಿನ್ನುವುದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
20 August 2023
ಹಸಿ ಬೆಳ್ಳುಳ್ಳಿಯಲ್ಲಿ ಕಂಡು ಬರುವ ಅಲಿಸಿನ್ ಎಂಬ ಸಂಯುಕ್ತವು ಕೊಲೆಸ್ಟ್ರಾಲ್ ಕಡಿಮೆ ಮಾಡುವ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ.
20 August 2023
ಬೆಳ್ಳುಳ್ಳಿ ಚಹಾ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ.
20 August 2023
ಬೆಳ್ಳುಳ್ಳಿ ಮತ್ತು ಜೇನು ತುಪ್ಪದ ಮಿಶ್ರಣವನ್ನು ಚೆನ್ನಾಗಿ ಜಗಿದು ನುಂಗಿರಿ ಎಂದು ಡಾ. ಅಣ್ಣು ಪ್ರಸಾದ್ ಹೇಳುತ್ತಾರೆ.
20 August 2023
ಆರೋಗ್ಯ ಪ್ರಯೋಜನಗಳನ್ನು ಹೆಚ್ಚಿಸಲು ಬಯಸಿದರೆ, ನಿಮ್ಮ ಊಟದಲ್ಲಿ ಕತ್ತರಿಸಿದ ಹಸಿ ಬೆಳ್ಳುಳ್ಳಿಯನ್ನು ಸೇರಿಸಿ.
20 August 2023
ಮತ್ತಷ್ಟು ಓದಿ: