ದೇಹದಲ್ಲಿ ಹಿಮೋಗ್ಲೋಬಿನ್ ಅಂಶ ಹೆಚ್ಚಿಸುವ ಆಹಾರಗಳು
ಮಳೆಗಾಲದಲ್ಲಿ ಹರಡುವ ಸೋಂಕಿನಿಂದ ರಕ್ಷಿಸಲು ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚಿಸುವುದು ಅಗತ್ಯ.
ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುವ ಆಹಾರಗಳ ಕುರಿತು ಮಾಹಿತಿ ಇಲ್ಲಿದೆ.
ದಾಳಿಂಬೆ: ಅಗತ್ಯವಾದ ಉತ್ಕರ್ಷಣ ನಿರೋಧಕ ಸಮೃದ್ಧವಾಗಿದ್ದು, ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.
ಕ್ಯಾರೆಟ್: ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುವ ಆಹಾರಗಳಲ್ಲಿ ಪ್ರಮುಖವಾದುದು.
ಹಾಲಿನ ಉತ್ಪನ್ನಗಳ ಸೇವನೆ ದೇಹದಲ್ಲಿ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುತ್ತದೆ.
ಕೆಂಪು ಮಾಂಸ: ಇದರಲ್ಲಿ ಕಬ್ಬಿಣಾಂಶಗಳು ಹೇರಳವಾಗಿದ್ದು, ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸುತ್ತದೆ.
ಬೀನ್ಸ್: ಇದರಲ್ಲಿ ಪೋಲಿಕ್ ಆಸಿಡಿ ಮತ್ತು ಕಬ್ಬಿಣಾಂಶ ಸಮೃದ್ಧವಾಗಿದ್ದು, ಕೆಂಪು ರಕ್ತ ಕಣಗಳನ್ನು ಹೆಚ್ಚಿಸುತ್ತದೆ.