ಹೊಸ ಲುಕ್ ನಲ್ಲಿ ಸೌತ್ ಬ್ಯೂಟಿ ಹನ್ಸಿಕಾ ಮೋಟ್ವಾನಿ
ತೆಲುಗು ನಟಿ ಹನ್ಸಿಕಾ ಮೋಟ್ವಾನಿ ಹೊಸ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ.
ಮಿನುಗುವ ಕಪ್ಪು ಬಣ್ಣದ ಬಟ್ಟೆಯಲ್ಲಿ ಕಾಣಿಸಿಕೊಂಡ ಹನ್ಸಿಕಾ
ಸೆಲೆಬ್ರೆಟಿ ಫ್ಯಾಶನ್ ಸ್ಟೈಲಿಸ್ಟ್ ಪ್ರಣಿತಾ ಶೆಟ್ಟಿ ನಟಿಯ ಬಟ್ಟೆಯನ್ನು ವಿನ್ಯಾಸಗೊಳಿಸಿದ್ದಾರೆ.
ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ ಹನ್ಸಿಕಾ, ಸಾಕಷ್ಟು ಸಿನಿಮಾಗಳಲ್ಲಿ ಮಿಂಚಿದ್ದಾರೆ.
ತೆಲುಗಿನ 'ದೇಶಮುದುರು' ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಪಾದರ್ಪಣೆ ಮಾಡಿದ್ದ ಹನ್ಸಿಕಾ
ಸೌತ್ ನಟಿ ಹನ್ಸಿಕಾ ಹೊಸ ಲುಕ್ಗೆ ಅಭಿಮಾನಿಗಳು ಲೈಕುಗಳ ಮೂಲಕ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ಆಕ್ಟೀವ್ ಆಗಿರುವ ಹನ್ಸಿಕಾ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ಸದ್ಯ ಇನ್ಸ್ಟಾಗ್ರಾಮ್ನಲ್ಲಿ 5.9 ಮಿಲಿಯನ್ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.