ಪ್ರತೀ ದಿನ ದೋಸೆ ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
ಬೆಳಗ್ಗಿನ ಉಪಹಾರದಲ್ಲಿ ದೋಸೆ ತಿನ್ನುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ.
ದೋಸೆಯನ್ನು ಅಕ್ಕಿ ಹಿಟ್ಟಿನಿಂದ ತಯಾರಿಸುವುದರಿಂದ ಜೀರ್ಣಿಸಿಕೊಳ್ಳಲು ತುಂಬಾ ಸುಲಭ.
ದೋಸೆಯಲ್ಲಿ ಕಾರ್ಬೋಹೈಡ್ರೇಟ್ಗಳು ಸಮೃದ್ಧವಾಗಿರುವುದರಿಂದ ತೂಕ ನಷ್ಟಕ್ಕೂ ಸಹಕಾರಿಯಾಗಿದೆ.
ದೋಸೆಯಲ್ಲಿ ಕಬ್ಬಿಣಾಂಶ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿರುವುದರಿಂದ ಮೂಳೆಗಳ ಆರೋಗ್ಯಕ್ಕೂ ಒಳ್ಳೆಯದು.
ದೋಸೆಯಲ್ಲಿ ಪ್ರೋಟೀನ್ ಅಂಶ ಸಮೃದ್ಧವಾಗಿದ್ದು, ಸ್ನಾಯು ಹಾಗೂ ಮೂಳೆಗಳನ್ನು ಬಲಪಡಿಸುತ್ತದೆ.
ದೋಸೆಯು ಕಡಿಮೆ ಕ್ಯಾಲೋರಿಯನ್ನು ಹೊಂದಿದ್ದು, ತೂಕ ನಷ್ಟಕ್ಕೆ ಸಹಾಯಕವಾಗಿದೆ.
ದೋಸೆಯು ಜೀವಸತ್ವಗಳ ಸಮೃದ್ಧ ಮೂಲವಾಗಿದ್ದು, ಇದು ಜೀವಕೋಶಗಳ ಬೆಳವಣಿಗೆಗೆ ಸಹಾಯಕವಾಗಿದೆ.